Saturday, September 19, 2026
Advertisement
ADVERTISEMENT

Tag: KannadaNewsWebsite

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕಾಣೆಯಾಗಿದ್ದ ಕೆಎಸ್’ಆರ್’ಟಿಸಿ ಉದ್ಯೋಗಿ ಶವವಾಗಿ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದ ಕಾಣೆಯಾಗಿದ್ದ ಕೆಎಸ್’ಆರ್’ಟಿಸಿ ಉದ್ಯೋಗಿ ಅರುಣ್(29) ಇಂದು ತುಂಗಾ ಹಿನ್ನೀರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೆಎಸ್’ಆರ್’ಟಿಸಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎರಡು ದಿನಗಳ ಹಿಂದೆ ಕಾಣೆಯಾಗಿದ್ದರು. ಹೀಗಾಗಿ, ಆತನ ಕುಟುಂಬಸ್ಥರು ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಸಚಿವರು ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನಿಂದ ದೊಡ್ಡ ಮೇಟಿ ಕುರ್ಕೆಗೆ ಹೋಗುವ ಮಾರ್ಗ ...

ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಸ್ಯಾನಿಟೈಸ್, ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ: ಎಸ್’ಪಿ ಭೇಟಿ

ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಸ್ಯಾನಿಟೈಸ್, ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ: ಎಸ್’ಪಿ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಹಳೇ ನಗರ ಠಾಣೆಯನ್ನು ನಿನ್ನೆ ರಾತ್ರಿ ಸ್ಯಾನಿಟೈಸೇಶನ್ ಮಾಡಲಾಗಿದೆ. ನಿನ್ನೆ ರಾತ್ರಿ 11.30ರ ವೇಳೆಯಲ್ಲಿ ...

ಮೋದಿ ಸರ್ಕಾರ ದೋಸ್ತ್‌’ಗೆ ದೋಸ್ತ್‌, ದುಷ್ಮನ್’ಗೆ ದುಷ್ಮನ್: ಸಚಿವ ಈಶ್ವರಪ್ಪ ವ್ಯಾಖ್ಯಾನ

ಮೋದಿ ಸರ್ಕಾರ ದೋಸ್ತ್‌’ಗೆ ದೋಸ್ತ್‌, ದುಷ್ಮನ್’ಗೆ ದುಷ್ಮನ್: ಸಚಿವ ಈಶ್ವರಪ್ಪ ವ್ಯಾಖ್ಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೋಸ್ತ್‌'ಗೆ ದೋಸ್ತ್‌, ದುಷ್ಮನ್’ಗೆ ದುಷ್ಮನ್ ಎಂಬುದನ್ನು ಈ ದೇಶದ ಜನರೂ ಸಹ ಒಪ್ಪಿಕೊಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ...

ಹರಿಹರ: ಬೆಳ್ಳೂಡಿಯ ಸೇತುವೆಯ ಮೇಲೆ ಯಮರಾಜ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಯಮಲೋಕದ ಮಹಾರಾಜರು ಭೂ ಲೋಕದ ಕಡೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣದ ಮಧ್ಯೆ ಯಮ ರಾಜರಿಗೆ ಬೆಳ್ಳೂಡಿ ರಾಮತೀರ್ಥ ಮಧ್ಯೆ ಇರುವ ಸೇತುವೆಯೂ ಅತ್ಯಾಕರ್ಷಕವಾಗಿ ಕಂಡಿದೆ. ಸೇತುವೆಯ ಆಕರ್ಷಣೆಗೆ ಮನಸೋತು ಯಮ ಮಹಾರಾಜರು ಹಾಗೂ ಚಿತ್ರಗುಪ್ತ ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಜೂ.8ರಿಂದ ಮಾಲ್ ಓಪನ್, ಸಿನಿಮಾ ಮೆಟ್ರೋ ಇಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಐದನೆಯ ಬಾರಿ ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ...

ಮಿಡತೆ ಹಾವಳಿ ರಾಜ್ಯಕ್ಕೂ ವ್ಯಾಪಿಸದಂತೆ ಮುನ್ನಚ್ಚರಿಕೆ ವಹಿಸಿ: ಶ್ರೀನಿವಾಸ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಹಾರಾಷ್ಟ್ರ, ರಾಜಸ್ಥಾನ್ ರಾಜ್ಯಗಳಲ್ಲಿ ಸಾವಿರಾರು ಎಕರೆ ಜಮೀನುಗಳ ಬೆಳೆನಾಶ ಮಾಡಿ ರೈತರನ್ನು ಮತ್ತು ಸಾರ್ವಜನಿಕರನ್ನು ಕಾಡುತ್ತಿರುವ ಮಿಡತೆ ಹಾವಳಿ ಪಕ್ಕದ ರಾಜ್ಯ ಆಂದ್ರಪ್ರದೇಶಕ್ಕೂ ದಾಳಿ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ಕ್ರಮ ...

ಪುಂಡರ ವಿರುದ್ಧ ಸಾಫ್ಟ್‌ ಕಾರ್ನರ್ ಬೇಡ, ತಕ್ಕ ಶಾಸ್ತಿ ಆಗಲಿ: ಸಿಎಂ ಮೇಲೆ ಸಂಪುಟ ಸದಸ್ಯರ ತೀವ್ರ ಒತ್ತಡ

ಪಾದರಾಯನಪುರ ಗಲಭೆ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಡ್ ಡೌನ್ ನಡುವೆಯೇ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ದ ಪಾದರಾಯನಪುರದ ಗಲಭೆ ಪ್ರಕರಣದ ಎಲ್ಲ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಪೀಠವು ...

ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

ಎಸ್’ಎಸ್’ಎಲ್’ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ 2 ಮಾಸ್ಕ್‌ ಹಾಗೂ ಸ್ಯಾನಿಟೈಸರ್ ಪೂರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ 2 ಮಾಸ್ಕ್‌ ಹಾಗೂ ಸ್ಯಾನಿಟೈಸರ್ ನೀಡಲಾಗುವುದು ಎಂದು ಜಿಪಂ ಸಿಇಒ ಎಂ.ಎಲ್. ವೈಶಾಲಿ ಹೇಳಿದ್ದಾರೆ. ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ಅವರು ಮಾಹಿತಿ ನೀಡಿದರು. ಎಸ್’ಎಸ್’ಎಲ್’ಸಿ ...

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆಗುಂಬೆಯಲ್ಲಿ ಅಪೂರ್ಣಗೊಂಡು ಹಾಳುಬಿದ್ದಿರುವ ಆಶಾಕಿರಣ ವಸತಿ ಶಾಲೆ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ ...

Page 492 of 564 1 491 492 493 564
  • Trending
  • Latest
error: Content is protected by Kalpa News!!