Saturday, September 19, 2026
Advertisement
ADVERTISEMENT

Tag: KannadaNewsWebsite

ಮೊಬೈಲ್ ಫಿವರ್ ಕ್ಲಿನಿಕ್’ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಛೇರಿಕೃಷ್ಣಾದಲ್ಲಿ ಇಂದು ಕೋವಿಡ್19 ಸಂಚಾರಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ...

ಪಬ್ಲಿಕ್ ಟಿವಿ ವರದಿಗಾರನ ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ಪತ್ರಕರ್ತನ ಪತ್ನಿಗೆ ಕೆಎಂಎಫ್ ಜಿಲ್ಲಾ ಒಕ್ಕೂಟದಲ್ಲಿ ...

ಕಾರ್ಮಿಕರಿಗೆ ಕಿಟ್ ವಿತರಿಸಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಿರೇಕೆರೂರು ಹಾಗೂ ರಟ್ಟಿಹಳ್ಳಿ ಭಾಗದ ವಿವಿಧ ಸಂಘನೆಯ ಕಾರ್ಮಿಕರಿಗೆ ಅವಶ್ಯಕ ದಿನಸಿ ವಸ್ತುಗಳನ್ನು ವಿತರಿಸಿದರು. ಕ್ಷೌರಿಕರು, ಆಟೋಚಾಲಕರು, ಅಅಶಾ ಕಾರ್ತಕರ್ತೆಯರು, ಅಗಸರು, ಸಿಂಪಿಗರು, ಕಮ್ಮಾರ, ಬಡಿಗೇರ, ಕೊರಗ, ಅಂಗನವಾಡಿ ...

ತುಂಬು ಗರ್ಭಿಣಿಯಾಗಿದ್ದರೂ ನರ್ಸ್ ರೂಪಾ ಅವರ ಸೇವೆ ಶ್ಲಾಘನೀಯ: ಕೆ.ಇ. ಕಾಂತೇಶ್ ಪ್ರಶಂಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾವೇ ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ದಿನ ಸಮೀಪದಲ್ಲಿದ್ದರೂ, ಯಾವುದೇ ಅಪಾಯಗಳಿಗೆ ಅಂಜದೆ, ತಮ್ಮ ಭವಿಷ್ಯದ ದಿನಗಳ ಬಗ್ಗೆ ಚಿಂತಿಸದೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದಿನದಿಂದ ದಿನಕ್ಕೆ ಹರಡುತ್ತಿರುವ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವಲ್ಲಿ ಆರೋಗ್ಯ ...

ನಾಳೆಯಿಂದ ಮೆಕ್ಕೆಜೋಳ ಖರೀದಿ ಆರಂಭ: ಸಂಸದ ಬಿ.ವೈ.ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರವು ಕೆಎಂಎಫ್ ಮುಖಂಡರ ಜೊತೆಗೆ ಸಮಾಲೋಚನೆ ಮಾಡಿದ್ದರ ಫಲಶೃತಿಯಿಂದಾಗಿ ರಾಜ್ಯದ ಎಲ್ಲಾ ಪಶು ಆಹಾರ ಉತ್ಪನ್ನ ಘಟಕಗಳಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ...

ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕೇಸು ದಾಖಲಿಸಿ, ಕಠಿಣ ಕ್ರಮ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ...

ಇಂದಿಜಿಂದ ಝೀ ಕನ್ನಡದಲ್ಲಿ ಮತ್ತೆ ಮರಳಿ ಬಂದಿದೆ ಹೆಮ್ಮೆಯ ’ಮಾಲ್ಗುಡಿ ಡೇಸ್’

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಝೀ ಕನ್ನಡ ಝೀ ಎಂಟರ್ಪ್ರೈಸಸ್ ಲಿಮಿಟೆಡ್(ಝೀಲ್) ಕನ್ನಡದ ಸಾಮಾನ್ಯ ಮನರಂಜನಾ ಚಾನೆಲ್ ಆಗಿದೆ. ಮೇ 2006ರಲ್ಲಿ ಪ್ರಾರಂಭವಾದ ಝೀ ಕನ್ನಡ ಜನಪ್ರಿಯ ಮನರಂಜನೆಯ ಆದ್ಯತೆಯಾಗಿದ್ದು ವಿಶ್ವದಾದ್ಯಂತ ಕನ್ನಡ ವೀಕ್ಷಕರನ್ನು ರಂಜಿಸುವ ಅಸಂಖ್ಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಚಲನಚಿತ್ರಗಳು, ...

ಲಾಕ್’ಡೌನ್ ನಡುವೆಯೂ ನಿರ್ದೇಶಕ ಅರ್ಜುನ್ ವಿವಾಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ನಡುವೆಯೇ ಚಿತ್ರ ನಿರ್ದೇಶಕ ಎ.ಪಿ. ಅರ್ಜುನ್ ಅವರ ವಿವಾಹ ಸರಳವಾಗಿ ನೆರವೇರಿತು. ನಾಗರಬಾವಿ ಬ್ರಹ್ಮಗಿರಿ ದೇವಸ್ಥಾನದಲ್ಲಿ ಆಪ್ತರ ಸಮ್ಮುಖದಲ್ಲಿ ಬೆಳಗಿನ ಜಾವ ಅರ್ಜುನ್ ಕಲ್ಯಾಣೋತ್ಸವ ನಡೆಯಿತು. ಹಾಸನ್ ಮೂಲದ ಯುವತಿ ಅನ್ನಪೂರ್ಣ ...

ಭಗವಂತನ ಸೇವಕರ ಕೈ ಹಿಡಿಯಲಿದೆ ಸರ್ಕಾರ: ಸಚಿವ ಆರ್. ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಭೀತಿಯ ಕರಿ ಛಾಯೆಯಲ್ಲಿ ಪ್ರತಿನಿತ್ಯ ದೇಗುಲಗಳಲ್ಲಿ ಸೇವೆ ಮಾಡುವ ಸೇವಕರ ಬದುಕಿಗೆ ಕಷ್ಟ ಬಂದಿದೆ. ಇಂತಹ ಕಠಿಣ ಸಂದರ್ಭದಲ್ಲಿ ಭಗವಂತನ ಸೇವಕರ ಕೈಯನ್ನು ಸರ್ಕಾರ ಹಿಡಿಯಲಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು. ...

ಮುಸ್ಲಿಂ ಸಮುದಾಯದ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬೋರ್ಡ್ ಹಾಕಿದ್ದಕ್ಕೆ ಅರೆಸ್ಟ್‌!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಮುಸ್ಲಿಂ ಸಮುದಾಯಕ್ಕೆ ಸೇರಿ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬೋರ್ಡ್ ಹಾಕಿದ್ದ ಹಿನ್ನೆಲೆಯಲ್ಲಿ ಬೇಕರಿ ಮಾಲೀಕನನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಘಟನೆ ನಡೆದಿದೆ. ಚೆನ್ನೈನ ಬೇಕರಿಯೊಂದರ ಮಾಲೀಕ ನಮ್ಮ ಅಂಗಡಿಯಲ್ಲಿ ಎಲ್ಲ ತಿನಿಸುಗಳನ್ನೂ ...

Page 508 of 564 1 507 508 509 564
  • Trending
  • Latest
error: Content is protected by Kalpa News!!