Saturday, September 19, 2026
Advertisement
ADVERTISEMENT

Tag: KannadaNewsWebsite

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ರಾಜ್ಯದಲ್ಲಿ ಇಂದು 41 ಹೊಸ ಪ್ರಕರಣ, ಒಟ್ಟು 794ಕ್ಕೆ ಏರಿಕೆಯಾದ ಕೋವಿಡ್19 ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು 41 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 794ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರ ಸೇರಿದಂತೆ ಹಲವೆಡೆ ಪಾಸಿಟಿವ್ ...

ನನಗೇನೂ ಆಗಿಲ್ಲ, ಆರೋಗ್ಯವಾಗಿದ್ದೇನೆ: ಊಹಾಪೋಹಕ್ಕೆ ತೆರೆ ಎಳೆದ ಅಮಿತ್ ಶಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ. ಆರೋಗ್ಯವಾಗಿಯೇ ಇದ್ದೇನೆ. ವದಂತಿಗಳೆಲ್ಲಾ ಸುಳ್ಳು... ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟೀಕರಣ. मेरे स्वास्थ्य की चिंता करने वाले सभी लोगों को ...

ಇಷ್ಟು ಆಕ್ಟೀವ್ ಆಗಿ ನಿಮಗೆ ಈಗಲೂ ಹೇಗೆ ಕೆಲಸ ಮಾಡಲು ಸಾಧ್ಯ? ಸಿಎಂಗೆ ಹ್ಯಾಟ್ಸಾಫ್ ಎಂದ ಸಚಿವ ಸುರೇಶ್ ಕುಮಾರ್

ಇಷ್ಟು ಆಕ್ಟೀವ್ ಆಗಿ ನಿಮಗೆ ಈಗಲೂ ಹೇಗೆ ಕೆಲಸ ಮಾಡಲು ಸಾಧ್ಯ? ಸಿಎಂಗೆ ಹ್ಯಾಟ್ಸಾಫ್ ಎಂದ ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸರ್, ನಿಮಗೆ ಈಗಲೇ ಇಷ್ಟು ಆಕ್ಟೀವ್ ಆಗಿ ಕೆಲಸ ಮಾಡಲು ಹೇಗೆ ಸಾಧ್ಯ? ನೀವು ಕೆಲಸ ಮಾಡುವ ಶೈಲಿಗೆ ಹ್ಯಾಟ್ಸಾಫ್...! ಇದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಪ್ರಶ್ನಿಸಿ, ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಜನರು ಶಿವಮೊಗ್ಗಕ್ಕೆ ವಾಪಾಸ್: ನಗರದಲ್ಲಿ ಆತಂಕದ ಕಾರ್ಮೋಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಮಂದಿ ಇಂದು ಶಿವಮೊಗ್ಗ ನಗರಕ್ಕೆ ವಾಪಾಸ್ ಬಂದಿದ್ದು, ಅವರನ್ನೆಲ್ಲಾ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಮಾರ್ಚ್ 5ರಂದು ಗುಜರಾತ್’ನ ಅಹಮದಾಬಾದ್’ಗೆ ದಾವಣಗೆರೆಯಿಂದ ರೈಲಿನ ಮೂಲಕ ಇವರೆಲ್ಲಾ ...

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ...

ಮನೆಯಲ್ಲಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಚಿರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಸೆಖೆ ಎಂದು ಮನೆಯ ಬಾಗಿಲನ್ನು ತೆರೆದಿಟ್ಟು ಮಲಗಿದ್ದ ವೇಳೆ ಚಿರತೆಯೊಂದು ಮನೆಗೆ ನುಗ್ಗಿ ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಘಟನೆ ನಡೆದಿದೆ. ರಾಮನಗರದ ಮಾಗಡಿ ಸಮೀಪದ ಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೂರುವರೆ ...

ಆಟೋ/ಟ್ಯಾಕ್ಸಿ ಚಾಲಕರೇ, ಕೋವಿಡ್19ರ ಪರಿಹಾರ 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಗೊತ್ತಾ?

ಆಟೋ/ಟ್ಯಾಕ್ಸಿ ಚಾಲಕರೇ, ಕೋವಿಡ್19ರ ಪರಿಹಾರ 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ವರ್ಗಗಳಂತೆ ಆಟೋ ಚಾಲಕರಿಗೂ ಸಹ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ.ಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಇದನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಸುಲಭವಾಗಿ ...

ಮ್ಯಾಪ್’ನಿಂದ ಎಲ್’ಒಸಿ ತೆಗೆದುಹಾಕಿದ ಗೂಗಲ್: ಸಮಸ್ಯೆ ಪರಿಹಾರಕ್ಕೆ ಇದು ಸೂಚನೆಯೇ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಜಮ್ಮು ಕಾಶ್ಮೀರದ ಗಡಿ ಪ್ರದೇಶದ ಎಲ್’ಒಸಿ ರೇಖೆಯಲ್ಲಿ ಗೂಗಲ್ ತನ್ನ ಮ್ಯಾಪ್’ನಿಂದ ತೆಗೆದುಹಾಕಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಚರ್ಚಿತ ವಿಚಾರವಾಗಿದೆ. ಎಲ್’ಒಸಿ ಎಂದು ಗೂಗಲ್ ಮ್ಯಾಪ್ ಸರ್ಚ್ ಮಾಡಿದರೆ ನಿಯಂತ್ರಣ ರೇಖೆ ...

‘ಕೊರೋನಾ ಪರೀಕ್ಷೆ’ಯಲ್ಲಿ ಕೇಂದ್ರ ರಾಸಾಯನಿಕ-ರಸಗೊಬ್ಬರಗಳ ಇಲಾಖೆ ಪಾಸ್!

‘ಕೊರೋನಾ ಪರೀಕ್ಷೆ’ಯಲ್ಲಿ ಕೇಂದ್ರ ರಾಸಾಯನಿಕ-ರಸಗೊಬ್ಬರಗಳ ಇಲಾಖೆ ಪಾಸ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಸಾಂಕ್ರಾಮಿಕ ಕೊರೋನಾ ವೈರಾಣು ಜಗತ್ತಿನಾದ್ಯಂತ ಕಾಳ್ಗಿಚ್ಚಿನಂತೆ ಹರಡತೊಡಗಿದಾಗ ಹೆಚ್ಚು ಆತಂಕಕೊಳ್ಳಬೇಕಾದ ದೇಶ ಯಾವುದಾದರು ಇದ್ದರೆ ಅದು ಭಾರತವಾಗಿತ್ತು. ಹೇಳಿಕೇಳಿ ಹೊಸ ವೈರಾಣು. ಇನ್ನೂವರೆಗೆ ಮದ್ದು ಅಭಿವೃದ್ಧಿಯಾಗಿಲ್ಲ. ನೋಡನೋಡತ್ತಿರುವಂತೆಯೇ ಕೊರೊನಾ ಭಾರತಕ್ಕೂ ಕಾಲಿಟ್ಟಾಗಿತ್ತು. ಯೋಚನೆಮಾಡಿ ನೋಡಿ. ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೋವಿಡ್-19 ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಮೇ 5 ರಂದು ಅಹಮದಾಬಾದ್‌ನಿಂದ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದ 15 ಜನ ತಬ್ಲೀಘಿಗಳ ಪೈಕಿ 03 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದ 12 ಜನರ ವರದಿ ನೆಗೆಟೀವ್ ...

Page 511 of 564 1 510 511 512 564
  • Trending
  • Latest
error: Content is protected by Kalpa News!!