Sunday, September 20, 2026
Advertisement
ADVERTISEMENT

Tag: KannadaNewsWebsite

ಭೀಕರ ದುರಂತ: ಗೂಡ್ಸ್‌ ರೈಲು ಹರಿದು 16 ಕಾರ್ಮಿಕರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ  ಔರಂಗಾಬಾದ್: ಗೂಡ್ಸ್‌ ರೈಲೊಂದು ಹರಿದ ಪರಿಣಾಮ 16 ವಲಸೆ ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ರೈಲ್ವೆ ಹಳಿಯ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಇಂದು ಬೆಳಗ್ಗೆ ಜಲ್ನಾದಿಂದ ಔರಂಗಾಬಾದ್ ಕಡೆಗೆ ಗೂಡ್ಸ್‌ ...

ಬೃಹತ್ ಪ್ಯಾಕೇಜ್: ಮುಖ್ಯಮಂತ್ರಿಗಳನ್ನು ಹೃದಯತುಂಬಿ ಅಭಿನಂದಿಸಿದ ಡಿ.ಎಸ್. ಅರುಣ್

ಬೃಹತ್ ಪ್ಯಾಕೇಜ್: ಮುಖ್ಯಮಂತ್ರಿಗಳನ್ನು ಹೃದಯತುಂಬಿ ಅಭಿನಂದಿಸಿದ ಡಿ.ಎಸ್. ಅರುಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಲಾಕ್ ಡೌನ್’ನಿಂದ ಸಂಕಷ್ಟಲ್ಲಿರುವವರ ಸಹಾಯಕ್ಕಾಗಿ ಬೃಹತ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅದ್ಯಕ್ಷ ಡಿ.ಎಸ್. ಅರುಣ್ ಅಭಿನಂದನೆ ಸಲ್ಲಿಸಿದ್ದಾರೆ. ಈ ...

ಬೂದು ಕುಂಬಳಕಾಯಿಯಿಂದ ಆಗ್ರಾ ಪೇಟ ತಯಾರಿಸಿದ ಉದ್ಯಮಿ ಕುಂಟುವಳ್ಳಿ ವಿಶ್ವನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಮಹಾರಾಷ್ಟ್ರ ಗೋವಾ, ಪುಣೆಯಂತಹ ನಗರ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಾಗಿ ರವಾನೆಯಾಗುತ್ತಿದ್ದ ಬೂದು ಕುಂಬಳಕಾಯಿಗೆ ಹೆಚ್ಚಿನ ಬೆಲೆ ಬರಬಹುದು ಎಂಬ ನಿರೀಕ್ಷೆಯಲ್ಲಿ ತೀರ್ಥಹಳ್ಳಿಯಲ್ಲಿ ಅನೇಕ ರೈತರು ಬೂದು ಕುಂಬಳಕಾಯಿಯನ್ನು ಬೆಳೆದಿದ್ದರು. ಆದರೆ ಈ ಕೊರೊನಾ ಮಹಾಮಾರಿಯಿಂದ ...

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗದಲ್ಲಿ ಎರಡು ಕೊರೋನಾ ಪಾಸಿಟಿಕ್ ಕೇಸ್ ಇದೆಯಂತೆ! ಸೀಲ್ ಡೌನ್ ಮಾಡಿದ್ದಾರಂತೆ ಎಂಬ ಸುದ್ದಿ ಇಂದು ಸಂಜೆಯಿಂದ ನಗರ ಮಾತ್ರವಲ್ಲ ಜಿಲ್ಲೆಯಾದ್ಯಂತ ಭಯದ ವಾತಾವರಣ ಸೃಷ್ಠಿಸಿದೆ. ಆದರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ನಂಬಬಾರದು. ...

ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಗತ್ತನ್ನೇ ತಲ್ಲಣಗೊಳಿಸಿದ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಹೊರಡಿಸಿದ ಲಾಕ್‌ಡೌನ್‌ನಿಂದಾಗಿ ದೇಶದ ಜನಸಾಮಾನ್ಯರ ಜನಜೀವನ ಕಷ್ಟಕರವಾಗಿರುವ ಈ ಸಂಧಿಗ್ದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಅನ್ನದಾತರು, ಅಗಸರು, ಕ್ಷೌರಿಕರು, ನೇಕಾರರು ಹಾಗೂ ...

ಈ ಬಾರಿ ಕಡಿಮೆಯಾಗಲಿದೆಯೇ ಶಾಲಾ ಪಠ್ಯಕ್ರಮ? ಸಚಿವ ಸುರೇಶ್ ಕುಮಾರ್ ಇಂಗಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ...

ಕ್ವಾರಂಟೈನ್ ಅವಧಿ ಮುಗಿಸಿ ವಿಧಾನಸೌಧಕ್ಕೆ ಬಂದ ಸಚಿವರು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸೋಂಕು ತಗುಲಲು ಅವಕಾಶ ಇಲ್ಲದಿದ್ದರೂ ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದೆಂಬ ಉದ್ದೇಶದಿಂದ ಸ್ವಯಂಪ್ರೇರಿತ ಕ್ವಾರಂಟೈನ್ ಅವಧಿ ಮುಗಿಸಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಚಿವರುಗಳಾದ ಎಸ್.ಆರ್. ಬೊಮ್ಮಾಯಿ ಹಾಗೂ ಸಿ.ಟಿ. ರವಿ ಅವರೊಂದಿಗೆ ಕ್ವಾರಂಟೈನ್ ...

ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರಪಂಚದಲ್ಲಿ ಎಲ್ಲದಕ್ಕಿಂತ ದೊಡ್ಡ ನೋವು ಯಾವುದು ಗೊತ್ತಾ? ಮಗನ ಶವಕ್ಕೆ ತಂದೆ ಸಂಸ್ಕಾರ ಮಾಡುವುದು. ಅಂತಹ ನೋವನ್ನು ನುಂಗಿದ ಅಪ್ಪ, ನನ್ನ ಮಗ ಅತ್ಯುನ್ನತ ತ್ಯಾಗ ಮಾಡಿದ್ದಾನೆ. ಅದಕ್ಕಾಗಿಯೇ ಅವನು ತರಬೇತಿ ಪಡೆದಿದ್ದ ಮತ್ತು ಅದನ್ನೇ ...

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ 3500. ಕೆಎಸ್’ಆರ್’ಟಿಸಿ ಬಸ್’ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಈ ಕುರಿತಂತೆ ...

Page 513 of 564 1 512 513 514 564
  • Trending
  • Latest
error: Content is protected by Kalpa News!!