Tuesday, July 28, 2026
Advertisement
ADVERTISEMENT

Tag: KannadaNewsWebsite

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಕೋಲಾರ ಜಿಲ್ಲಾಕೇಂದ್ರದಲ್ಲಿದ್ದು ಕೃಷಿ ಪ್ರಗತಿ ಪರಿಶೀಲನೆ‌ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ, ...

ಜಲ ಜಾಗೃತಿ: ಎಚ್ಚೆತ್ತುಕೊಳ್ಳದಿದ್ದರೆ ಕ್ಷಾಮದಿಂದ ಬಳಲಬೇಕಾಗುತ್ತದೆ ಎಚ್ಚರಿಕೆ… ಎಚ್ಚರಿಕೆ..!

ಜಲ ಜಾಗೃತಿ: ಎಚ್ಚೆತ್ತುಕೊಳ್ಳದಿದ್ದರೆ ಕ್ಷಾಮದಿಂದ ಬಳಲಬೇಕಾಗುತ್ತದೆ ಎಚ್ಚರಿಕೆ… ಎಚ್ಚರಿಕೆ..!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪರಿಸರ ಉಳಿಸಿ.. ಗಿಡ ಮರ ಬೆಳಸಿ ಜೀವ ಜಲ ಸಂಪನ್ಮೂಲ ಕಾಪಾಡಿ. ಮರವಿದ್ದರೆ ಮಳೆ - ಶುದ್ಧ ಕುಡಿಯುವ ನೀರು, ಶುದ್ಧ ಗಾಳಿ ಪರಿಸರದ ಉಳಿವು, ಸಕಲ ಜೀವಿಗಳು ಉಸಿರಾಡಲು ಪ್ರಕೃತಿಯ ಕೊಡುಗೆ ನೀಡಲು ಸಹಕಾರಿ ...

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೊನಾ ಸೋಂಕಿಗೊಳಾಗಿರುವ ಹಾಗೂ ರೋಗಿಗಳ ಶುಶ್ರೂಷೆ ಮಾಡುತ್ತಿರುವ ಆರೋಗ್ಯ ಸಹಾಯಕರಿಗೆ ಆದಷ್ಟು ಬೇಗ ವೇತನ ಬಿಡುಗಡೆಗೊಳಿಸುವಂತೆ ಮಾಜಿ ಸಂಸದರು ಹಾಗೂ ಮೇಲ್ಮನೆಯ ಬಿಜೆಪಿ ಸದಸ್ಯರು ಆಗಿರುವ ಆಯನೂರು ಮಂಜುನಾಥ್ ಅವರು ಆರೋಗ್ಯ ಸಚಿವ ಶ್ರೀರಾಮುಲು ...

ಭಗವಂತ ನೀಡಿದ ನೀರನ್ನು ಸಂರಕ್ಷಿಸದೇ ಸ್ವಯಂ ದ್ರೋಹ ಮಾಡಿಕೊಳ್ಳುತ್ತಿದ್ದೇವೆ: ಸಚಿವ ಈಶ್ವರಪ್ಪ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಗವಂತ ನಮಗೆ ಸಮರ್ಪಕವಾಗಿ ಮಳೆಯ ಮೂಲಕ ನೀರನ್ನು ನದಿಯನ್ನು ನೀಡಿದ್ದಾನೆ. ಆದರೆ ನಾವು ಅವುಗಳ ಸಂರಕ್ಷಣೆಯ ಬಗ್ಗೆ ಗಮನ ಹರಿಸದೆ ನಮಗೆ ನಾವೇ ದ್ರೋಹ ಮಾಡಿ ಕೊಂಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ...

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಯಸ್ಸು ಆರು ಸಾಧನೆ ನೂರಾರು ಮಾಡಿದ ಬೇಲೂರಿನ ನಾಟ್ಯ ಶಾಂತಲೆ, ನಾಟ್ಯ ಮಯೂರಿ ಬಹುಮುಖ ಪ್ರತಿಭೆ ಕು. ಮೈತ್ರಿ ಎಸ್ ಮಾದಗುಂಡಿ. ಈ ಪ್ರತಿಭೆ ಮೂಲತಃ ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನವರಾದ ಡಾ. ಶಿವಕುಮಾರ ಮಾದಗುಂಡಿ ...

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-16 ಮತ್ಸ್ಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-16 ಮತ್ಸ್ಯ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಲಕ್ಷಣವಾದ ಪ್ರಾಚೀನ ಮಹಾಪುರಾಣ. ಮತ್ಸ್ಯಾವತಾರ ತಾಳಿ ವಿಷ್ಣು ಮನುವನ್ನು ಪ್ರಲಯಪ್ರವಾಹದಿಂದ ಉದ್ಧರಿಸುವ ವೃತ್ತಾಂತದಿಂದ ಪುರಾಣಾರಂಭ. ಮನುವಿನ ಹಡಗನ್ನು ಮತ್ಸ್ಯ ಎಳೆದೊಯ್ಯುವಾಗ ಅವನಿಗೂ ಮನುವಿಗೂ ನಡೆದ ಸಂವಾದವೇ ಮತ್ಸ್ಯಪುರಾಣ. ಸೃಷ್ಟಿ, ವಂಶವೃಕ್ಷ, ಶ್ರಾದ್ಧ, ಭೂ, ಖಗೋಲಗಳ ವಿಷಯ, ...

ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಸುನಿತಾ ಅವರು ಮುಖ್ಯಮಂತ್ರಿಗಳಲ್ಲಿ ಮಾಡಿದ ಮನವಿ ಪ್ರಶಂಸೆಗೆ ಅರ್ಹ!

ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಸುನಿತಾ ಅವರು ಮುಖ್ಯಮಂತ್ರಿಗಳಲ್ಲಿ ಮಾಡಿದ ಮನವಿ ಪ್ರಶಂಸೆಗೆ ಅರ್ಹ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ನಿಯಂತ್ರಿಸುವ ವಿಚಾರದಲ್ಲಿ ಸೈನಿಕರಂತೆ ಜೀವ ಪಣಕ್ಕಿಟ್ಟು ಹಗಲಿರುಳು ಕೆಲಸ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಅರೊಗ್ಯ ಸಹಾಯಕಿರು ಹಾಗೂ ಪ್ರತ್ಯಕ್ಷ, ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲ ಇಲಾಖೆ ನೌಕರರಿಗೂ ಈ ತಿಂಗಳ ...

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಂಗದಲ್ಲಿ ಗೆಜ್ಜೆ ಕಟ್ಟಿ ತಾಳಕ್ಕೆ ತಕ್ಕಂತೆ ಕುಣಿಯುವ, ಪಾತ್ರಕ್ಕೆ ಜೀವ ತುಂಬಿ ಅಭಿನಯಿಸುವ, ಕವಿಯ ಕಲ್ಪನೆಯ ಪದ್ಯಗಳ ಸಾಲುಗಳಿಗೆ ಸುಮಧುರ ಕಂಠ ಸಿರಿಯ ನೀಡುವ, ಹಾಗೆಯೇ ನೆರೆದ ಕಲಾ-ಅಭಿಮಾನಿಗಳನ್ನು ನಕ್ಕು ನಗಿಸುವ ಎಷ್ಟೊ ಕಲಾವಿದರ ಬದುಕು, ...

ಮಾಸ್ಕ್‌-ಸಾಮಾಜಿಕ ಅಂತರವನ್ನು ಗೇಲಿ ಮಾಡಿದ್ದ ಸಮೀರ್ ಖಾನ್ ಈಗ ಕೊರೋನಾ ಸೋಂಕು ಪೀಡಿತ

ಮಾಸ್ಕ್‌-ಸಾಮಾಜಿಕ ಅಂತರವನ್ನು ಗೇಲಿ ಮಾಡಿದ್ದ ಸಮೀರ್ ಖಾನ್ ಈಗ ಕೊರೋನಾ ಸೋಂಕು ಪೀಡಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭೋಪಾಲ್: ಸಾಂಕ್ರಾಮಿಕ ರೋಗ ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಮಾಸ್ಕ್‌ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಸರ್ಕಾರ ಹೇಳುತ್ತಿರುವಂತೆಯೇ, ಈ ಕ್ರಮವನ್ನು ಗೇಲಿ ಮಾಡಿದ್ದ ಮಧ್ಯಪ್ರದೇಶದ ಯುವಕನೊಬ್ಬನಲ್ಲಿ ಸೋಂಕು ದೃಢಪಟ್ಟಿದೆ. ಇಲ್ಲಿನ ಸಾಗರ್ ಎಂಬ ...

Page 527 of 556 1 526 527 528 556
  • Trending
  • Latest
error: Content is protected by Kalpa News!!