Sunday, March 15, 2026
Advertisement
ADVERTISEMENT

Tag: KannadaNewsWebsite

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ: ನಾರಾಯಣ ರಾವ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ...

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ...

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ಅಂತರಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚೆಗೆ ನಡೆದ ಅಂತರ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀತಿ ತಂದಿದ್ದಾರೆ. ಸಹ್ಯಾದ್ರಿ ಸಹೋದಯದ ವತಿಯಿಂದ ...

ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ

ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ‎ಶಿಕಾರಿಪುರ  | ಸಮಗ್ರ ಪೋಷಕಾಂಶ ನಿರ್ವಹಣೆಯು, ಅಡಿಕೆ ಮತ್ತು ಭತ್ತದಲ್ಲಿ ಅತ್ಯಂತ ಅಗತ್ಯವಾದ ತಂತ್ರವಾಗಿದ್ದು, ಕೃಷಿಯಲ್ಲಿ ಉತ್ತಮ ಉತ್ಪಾದಕತೆ ಹಾಗೂ ಮಣ್ಣಿನ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ...

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ- ಭದ್ರಾವತಿ ನಡುವಿನ ಲೆವೆಲ್ ಕ್ರಾಸಿಂಗ್ ನಂ.43, 46 ಹಾಗೂ 47 ಗಳನ್ನು ಪರೀಕ್ಷೆಗಾಗಿ ಏಳು ದಿನಗಳ ಕಾಲ ಮುಚ್ಚಲಾಗುತ್ತಿದ್ದು, ಸಾರ್ವಜನಿಕರು ಬದಲಿ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ...

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉಕ್ಕಿನ ಮನುಷ್ಯ ಎಂದೇ ಹೆಸರಾದ ಸರ್ದಾರ್ ವಲ್ಲಭಬಾಯ್ ಪಟೇಲ್ #Sardar Vallabhai Patel ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಅ.31ರಿಂದ ನವೆಂಬರ್ 26ರ ವರೆಗೆ ಏಕತಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ...

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಸೀದಿಗಳಲ್ಲಿ ಅಜಾನ್ #Azan ಕೂಗುವ ಬಗ್ಗೆ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇದರ ವಿರುದ್ದ ಹೋರಾಟ ಶುರುವಾಗಲಿದೆ ...

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾರ್ಯಕರ್ತರಲ್ಲಿ ಸದಾ ಪಕ್ಷನಿಷ್ಠೆ ಇರಬೇಕು. ಪಕ್ಷದ ಒಟ್ಟಾರೆ ವ್ಯವಸ್ಥೆಯಲ್ಲಿ ಸದಾ ಚಟುವಟಿಕೆಂದಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿಎಸ್ ಅರುಣ್ #D S Arun ಹೇಳಿದ್ದಾರೆ. ಅವರಿಂದು ...

ರಣಜಿ ಟ್ರೋಫಿ ಪಂದ್ಯಾವಳಿ | ಶಾಸಕ ಚನ್ನಬಸಪ್ಪ ಚಾಲನೆ

ರಣಜಿ ಟ್ರೋಫಿ ಪಂದ್ಯಾವಳಿ | ಶಾಸಕ ಚನ್ನಬಸಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದು ನಗರದ ನವುಲೆಯ ಕೆಎಸ್‍ಸಿಎ ಕ್ರಿಕೆಟ್ ಮೈದಾನದಲ್ಲಿ #Navule KSCA Cricket Stadium ಆರಂಭವಾದ ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾವಳಿಗೆ #Ranaji Trophy Tournament ಶಾಸಕ ಎಸ್.ಎನ್. ...

ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ: ಸಹ ಪ್ರಾಧ್ಯಾಪಕ ಅಶೋಕ್

ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ: ಸಹ ಪ್ರಾಧ್ಯಾಪಕ ಅಶೋಕ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಸವಣ್ಣ #Basavanna ಅವರ ವಚನಗಳು ಮತ್ತು ಕಾಯಕ ಸಂದೇಶ ಇಂದಿಗೂ ಪ್ರಸ್ತುತ ಎಂದು ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಜಿ.ಎಸ್.ಅಶೋಕ್ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ...

Page 56 of 505 1 55 56 57 505
  • Trending
  • Latest
error: Content is protected by Kalpa News!!