Sunday, March 15, 2026
Advertisement
ADVERTISEMENT

Tag: KannadaNewsWebsite

ಆಹಾರ ಅರಸಿಕೊಂಡು ನಾಡಿಗೆ ಬಂದ ಜಿಂಕೆ | ಮಾನವೀಯತೆ ಮೆರೆದ ಗ್ರಾಮಸ್ಥರು

ಆಹಾರ ಅರಸಿಕೊಂಡು ನಾಡಿಗೆ ಬಂದ ಜಿಂಕೆ | ಮಾನವೀಯತೆ ಮೆರೆದ ಗ್ರಾಮಸ್ಥರು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ...

ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ

ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಕರ ಸಮಸ್ಯೆಗಿಂತ ಶಿಕ್ಷಣದ ಸಮಸ್ಯೆ ಬಗ್ಗೆ ಹೆಚ್ಚು ಚಿಂತನೆ ಮಾಡುತ್ತಿದ್ದ ಕೃ. ನರಹರಿಯವರು ಎಂದಿಗೂ ತಾಳ್ಮೆ ತಪ್ಪಿದವರಲ್ಲ. ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ ಎಂದು ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ...

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜ್ಞಾನ ಪ್ರಸರಣ ಸಪ್ತಾಹ ನನಗೆ ತುಂಬಾ ಖುಷಿ ಕೊಟ್ಟಿದೆ ನಿಮ್ಮ ಅಚ್ಚುಕಟ್ಟಾದ ಏಳು ದಿನದ ವ್ಯವಸ್ಥೆಗಳು ಆನಂದವನ್ನುಂಟು ಮಾಡಿದೆ ಎಂದು ಮನತುಂಬಿ ಹಾರೈಸಿದವರು ಬಾಳಗಾರ್ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರು. ಮುಂದುವರಿದು ಮಾತನಾಡುತ್ತಾ, ...

ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ: ಶಾಸಕ ಚನ್ನಬಸಪ್ಪ ಕಿಡಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ: ಶಾಸಕ ಚನ್ನಬಸಪ್ಪ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ ಆಗುತ್ತಿದ್ದು, ಸಂವಿಧಾನದ ಹಕ್ಕುಗಳನ್ನೇ ಉಲ್ಲಂಘನೆ ಮಾಡಿ, ತುಷ್ಟೀಕರಣ ಅತಿರೇಖಕ್ಕೆ ಮುನ್ನಡಿ ಬರೆದಿದೆ. ಕೇವಲ ಮುಸ್ಲೀಂ ಯುವಕರಿಗೆ ಪೊಲೀಸ್ ಟ್ರೈನಿಂಗ್ ನಡೆಸುತ್ತಿದೆ. ಇದಕ್ಕೆ ಹಿಂದೂ ಸಮಾಜದ ...

ರಕ್ತದಾನವು ಮಹಾಭಾರತದ ಕರ್ಣನ ದಾನದಷ್ಟೇ ಶ್ರೇಷ್ಠ: ಹರ್ಷಾ ಕಾಮತ್

ರಕ್ತದಾನವು ಮಹಾಭಾರತದ ಕರ್ಣನ ದಾನದಷ್ಟೇ ಶ್ರೇಷ್ಠ: ಹರ್ಷಾ ಕಾಮತ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಕ್ತದಾನ #Blood Donation ಎಂಬುದು ಶ್ರೇಷ್ಠ ದಾನವಾಗಿದ್ದು, ಕಲಿಯುಗದ ಕರ್ಣನ ದಾನದಂತೆ ಎಂದು ರೋಟರಿ ಮಿಡ್‍ಟೌನ್ ಅಧ್ಯಕ್ಷ ಹರ್ಷಾಕಾಮತ್ ಹೇಳಿದರು. ಅವರು ಇಂದು ಮಾನಸ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ...

ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾವು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಸಚಿವರಾಗಿ ಅಧಿಕಾರ ವಹಿಸಿಕೊಂಡ 2ವರ್ಷ 4 ತಿಂಗಳಲ್ಲಿ ಶಿಕ್ಷಣದಲ್ಲಿ ಸಮಾನತೆ ಮತ್ತು ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಎಸ್. ಮಧುಬಂಗಾರಪ್ಪ ತಿಳಿಸಿದರು. ಅವರು ಇಂದು ...

ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ``ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ. ಇಂದು ಸುದ್ದಿಗೋಷ್ಟಿಯಲ್ಲಿ ಚುನಾವಣೆ ಕುರಿತು ಮಾಹಿತಿ ನೀಡಿದ ...

ಭದ್ರಾವತಿ | ವಿಐಎಸ್’ಎಲ್’ನಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ವಿವರ

ಭದ್ರಾವತಿ | ವಿಐಎಸ್’ಎಲ್’ನಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಯಲ್ಲಿ ಅ.27 ರಿಂದ ನ.2 ರವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ- 2025 ರ ಅಂಗವಾಗಿ ಜಾಗರೂಕತೆ-ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂಬ ವಿಷಯದೊಂದಿಗೆ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ...

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹೆಚ್ಚಳದ ತರಬೇತಿ ಹೆಚ್ಚಿಸಿ | ನ್ಯಾ. ಮಂಜುನಾಥ್ ನಾಯಕ್ ಕರೆ

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹೆಚ್ಚಳದ ತರಬೇತಿ ಹೆಚ್ಚಿಸಿ | ನ್ಯಾ. ಮಂಜುನಾಥ್ ನಾಯಕ್ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರತದಲ್ಲಿ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಕೇವಲ ಒಂದು ವರ್ಷದಲ್ಲಿ 13,900ಕ್ಕಿಂತಲೂ ಹೆಚ್ಚು ಯುವಜನರು, ವಿದ್ಯಾರ್ಥಿಗಳು ಆತ್ಮಹತ್ಯೆಗೆ ಒಳಗಾಗಿರುವುದು ಆತಂಕಕಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ...

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ: ಈಶ್ವರಪ್ಪ ಟೀಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಕಣ್ಣೀಲ್ಲ, ಕಿವಿಯಿಲ್ಲ, ಹೃದಯವೂ ಇಲ್ಲ, ಬರೀ ...

Page 60 of 505 1 59 60 61 505
  • Trending
  • Latest
error: Content is protected by Kalpa News!!