Thursday, July 30, 2026
Advertisement
ADVERTISEMENT

Tag: KannadaNewsWebsite

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣಕ್ಕೆ #Cattle theft case ಸಂಬಂಧಪಟ್ಟಂತೆ ತೀರ್ಥಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜನವರಿ 25ರಂದು ಮುಂಜಾನೆ ಕಟ್ಟೆಹಕ್ಕಲು ಸರ್ಕಲ್ ಬಳಿ ತುಂಬ್ರಿಮನೆಯ ದೇವರಾಜ ಅವರಿಗೆ ...

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಮಾಹಿತಿ ಶಿಬಿರಗಳು ಸಹಕಾರಿ

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಮಾಹಿತಿ ಶಿಬಿರಗಳು ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ನಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಲು ಉದ್ಯೋಗ ಮಾಹಿತಿ ಶಿಬಿರಗಳು ಸಹಕಾರಿ ಆಗುತ್ತವೆ. ಈ ನಿಟ್ಟಿನಲ್ಲಿ ಮುಂಬರುವ ಶಿಕಾರಿಪುರ ಉದ್ಯೋಗ ಮೇಳದ ಅಂಗವಾಗಿ ಈ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಮಿ ವಿವೇಕಾನಂದ ...

ಹೊಳೆಹೊನ್ನೂರು | ವಾಹನ ದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಕೆ

ಹೊಳೆಹೊನ್ನೂರು | ವಾಹನ ದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಕೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ–13ರ ಬಸ್ ನಿಲ್ದಾಣದ ಸಮೀಪ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಬ್ಯಾರಿಕೇಡ್‌ ಅಳವಡಿಸಲಾಯಿತು. ಹೊಳೆಹೊನ್ನೂರು ಪೊಲೀಸ್ ಠಾಣೆಯ ...

ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ #Thyavarekoppa Tiger and Lion Safari 15 ವರ್ಷದ ಗಂಡು ಚಿರತೆ ಭದ್ರಾಗೆ ಆರೋಗ್ಯ ಸಮಸ್ಯೆ ಉಂಟಾದ ಪರಿಣಾಮ ಕಳೆದ ರಾತ್ರಿ ನಗರದ ನಂಜಪ್ಪ ಆಸ್ಪತ್ರೆಯಲ್ಲಿ #Nanjappa ...

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ | ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ | ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ  ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಗೆ ನಾಮಪತ್ರ ಸಲ್ಲಿಸಲಾಯಿತು. ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು, ಹಿರಿಯ ಸಹಕಾರಿ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ...

ಸಂಘಟನಾ ಹಿನ್ನೆಲೆ | ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ಸಂಘಟನಾ ಹಿನ್ನೆಲೆ | ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಿಜೆಪಿ ಶಿವಮೊಗ್ಗ ಜಿಲ್ಲೆಯ 11 ಸಂಘಟನಾತ್ಮಕ ಮಂಡಲಗಳ ವಿಶೇಷ ಸರಣಿ ಸಭೆ ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ಜರುಗಿತು. ಪ್ರತಿ ಮಂಡಲಗಳ ಸಭೆಯು ಒಂದು ಗಂಟೆಯ ಅವಧಿಯಗಿದ್ದು, ಸಂಘಟನಾತ್ಮಕ - ...

ಶಿಕಾರಿಪುರ | ಮನೆಯಲ್ಲೇ ಅಕ್ರಮ ಬಂದೂಕು ತಯಾರಿ | ಆರೋಪಿ ಬಂಧನ | ಏಳು ಬಂದೂಕು ವಶ

ಶಿಕಾರಿಪುರ | ಮನೆಯಲ್ಲೇ ಅಕ್ರಮ ಬಂದೂಕು ತಯಾರಿ | ಆರೋಪಿ ಬಂಧನ | ಏಳು ಬಂದೂಕು ವಶ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮನೆಯಲ್ಲಿಯೇ ಅಕ್ರಮವಾಗಿ ಬಂದೂಕುಗಳನ್ನು ತಯಾರಿಸುತ್ತಿದ್ದ #Illegal gun manufacturing ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಸ್ಮಣಪ್ಪ(67) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ...

ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೆಸ್ಕಾಂ ಇಲಾಖೆಯಿಂದ ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ಸರಬರಾಜಾಗುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಫೆ.7ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡುವುದರಿಂದ ಫೆ.7, ...

JCI ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್, ಕಾರ್ಯದರ್ಶಿಯಾಗಿ ಮಮತಾ ಆಯ್ಕೆ

JCI ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್, ಕಾರ್ಯದರ್ಶಿಯಾಗಿ ಮಮತಾ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜೆ ಸಿ ಐ ಶಿವಮೊಗ್ಗ ಚಿರಂತನ ಘಟಕದ ಐದನೇ ಪದಗ್ರಹಣ ಸಮಾರಂಭದಲ್ಲಿ 2026 ರ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್ ಹಾಗೂ ಕಾರ್ಯದರ್ಶಿಯಾಗಿ ಮಮತಾ ವಿ ...

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.7ರಂದು ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹಲವು ಬಡಾವಣೆಗಳಲ್ಲಿ ನಾಳೆ (ಫೆಬ್ರವರಿ 07) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಎಂ.ಆರ್.ಎಸ್ ಉಪಕೇಂದ್ರದಲ್ಲಿ ಹಮ್ಮಿಕೊಂಡಿರುವ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಾಗೂ ಎನ್.ಟಿ. ರಸ್ತೆ ವ್ಯಾಪ್ತಿಯಲ್ಲಿನ ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಮೆಸ್ಕಾಂ ...

Page 70 of 558 1 69 70 71 558
  • Trending
  • Latest
error: Content is protected by Kalpa News!!