Sunday, February 22, 2026
Advertisement
ADVERTISEMENT

Tag: KannadaNewsWebsite

ಶಿವಮೊಗ್ಗ : ಐಡಿ ಕಾರ್ಡ್ ಇಲ್ಲದೇ, ದಾಖಲೆ ಇಲ್ಲದೇ ವ್ಯಾಪಾರ ಮಾಡಿದ್ರೆ ಕ್ರಮಕೈಗೊಳ್ಳಿ | ಶಾಸಕ ಚೆನ್ನಿ ಸೂಚನೆ

ಶಿವಮೊಗ್ಗ : ಐಡಿ ಕಾರ್ಡ್ ಇಲ್ಲದೇ, ದಾಖಲೆ ಇಲ್ಲದೇ ವ್ಯಾಪಾರ ಮಾಡಿದ್ರೆ ಕ್ರಮಕೈಗೊಳ್ಳಿ | ಶಾಸಕ ಚೆನ್ನಿ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಲ್ಲಿ ಐಡಿ ಕಾರ್ಡ್ #ID Card ಇಲ್ಲದಂತೆ ವ್ಯಾಪಾರ ನಡೆಸುತ್ತಿರುವವರ ಬಗ್ಗೆ ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರಿಗೆ ಶಾಸಕ ...

ಚಹಾಪುಡಿಗೆ 24 ರೂ. ಹೆಚ್ಚು ಪಡೆದ ತಪ್ಪಿಗೆ ಭಾರೀ ದಂಡ ಪಾವತಿ ಪಾವತಿಸುವಂತಾಯ್ತು! ಏನಿದು ಕೇಸ್?

ಚಹಾಪುಡಿಗೆ 24 ರೂ. ಹೆಚ್ಚು ಪಡೆದ ತಪ್ಪಿಗೆ ಭಾರೀ ದಂಡ ಪಾವತಿ ಪಾವತಿಸುವಂತಾಯ್ತು! ಏನಿದು ಕೇಸ್?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗ್ರಾಹಕನಿಂದ ಎಂಆರ್'ಪಿ #MRP ದರಕ್ಕಿಂತ ರೂ.24 ಪಡೆದು ಒಂದು ಕೆಜಿ ಚಹಾ ಪುಡಿ ಪೂರೈಸಿದ್ದ ಸಂಸ್ಥೆಗೆ ರೂ.25000 ದಂಡ ವಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಏನಿದು ಪ್ರಕರಣ? ಶಿವಮೊಗ್ಗದ ...

ಖಾಸಗಿ ಫೈನಾನ್ಸ್’ನವರ ಕಿರುಕುಳ | ಲಾರಿ ಮಾಲೀಕ ಆತ್ಮಹತ್ಯೆ

ಖಾಸಗಿ ಫೈನಾನ್ಸ್’ನವರ ಕಿರುಕುಳ | ಲಾರಿ ಮಾಲೀಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಸಂಘ ಸಂಸ್ಥೆ ಹಾಗೂ ಖಾಸಗಿ ಫೈನಾನ್ಸ್ ನವರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಎಚ್. ಮಂಜುನಾಥ್ (ಟಿಪ್ಪರ್ ಮಂಜು) 37 ವರ್ಷ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ...

ಶಿವಮೊಗ್ಗ | ಶಾಲಾ ಮಕ್ಕಳಿಗೆ ಭತ್ತದ ನಾಟಿ ಪಾಠ | ಗದ್ದೆಯಲ್ಲಿ ಸಂಭ್ರಮಿಸಿದ ಮಕ್ಕಳು

ಶಿವಮೊಗ್ಗ | ಶಾಲಾ ಮಕ್ಕಳಿಗೆ ಭತ್ತದ ನಾಟಿ ಪಾಠ | ಗದ್ದೆಯಲ್ಲಿ ಸಂಭ್ರಮಿಸಿದ ಮಕ್ಕಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಾಲಾ ಮಕ್ಕಳಿಗೆ ಶೈಕ್ಷಣಿಕ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಸಹ ಅತ್ಯಂತ ಮುಖ್ಯವಾದುದು. ಅದರಲ್ಲೂ ದೇಶದ ಜೀವನಾಡಿಯಾಗಿರುವ ರೈತರು ಹಾಗೂ ರೈತರ ಜೀವನದ ಭಾಗವಾಗಿರುವ ವ್ಯವಸಾಯದ ಕುರಿತಾಗಿ ಇಂದಿನ ಕಾಲದಲ್ಲಿ ತಿಳಿಸಿಕೊಡುವುದು ಅವಶ್ಯಕವಾಗಿದೆ. ಇಂತಹ ...

ಸೊರಬ | ಐತಿಹಾಸಿಕ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವಿಶೇಷ ಪೂಜೆ

ಸೊರಬ | ಐತಿಹಾಸಿಕ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಲೆನಾಡಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ #Shri Renukamba Temple ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ...

ನವಜಾತ ಶಿಶುಗಳ ಪ್ರಾಣ ಉಳಿಸುವ ಅಮೃತ ತಾಯಿಯ ಎದೆ ಹಾಲು

ಅಮೃತಕ್ಕೂ ಮಿಗಿಲಾಗಿರುವ ಎದೆಹಾಲು ಮಕ್ಕಳಿಗೆ ಅತ್ಯವಶ್ಯ: ಡಾ. ಯತೀಶ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರತೀಯ ಮಕ್ಕಳ ವೈದ್ಯರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಆ.1ರಿಂದ 7ರ ವರೆಗೆ ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲ ವ್ಯವಸ್ಥೆ’ ಎಂಬ ವಾಕ್ಯದೊಂದಿಗೆ ಹಾಗೂ `ಹುಟ್ಟಿದ ಮಗುವಿಗೆ ಎದೆಹಾಲು ...

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಬಂಜಾರ ಸಂಘದವತಿಯಿಂದ ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಅಶೋಕ್‍ನಾಯ್ಕ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಂದು ...

ಸೆ.2, 3 ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿ

ಚುಂಚಾದ್ರಿ ಕಪ್ | ಆ.11-14 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ವತಿಯಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ...

ಮನೆ ಕಳ್ಳತನ ಪ್ರಕರಣ | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ | ಆರೋಪಿಗಳು ಅಂದರ್

ಮನೆ ಕಳ್ಳತನ ಪ್ರಕರಣ | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ | ಆರೋಪಿಗಳು ಅಂದರ್

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ ...

ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ

ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೀದಿಬದಿ ವ್ಯಾಪಾರಿಗಳಿಗಾಗಿ ವಿಶೇಷವಾಗಿ ಕನ್ಸರ್ವೆನ್ಸಿ ರಸ್ತೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ವ್ಯಾಪಾರಕ್ಕೆ ಸೂಕ್ತ ಸ್ಥಳ ಮಾಡುವ ಬಗ್ಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದ ಶಾಸಕ ಚನ್ನಬಸಪ್ಪ #MLA Channabasappa ತಿಳಿಸಿದರು. ಶಾಸಕರ ಕಚೇರಿಯಲ್ಲಿ ...

Page 77 of 496 1 76 77 78 496
  • Trending
  • Latest
error: Content is protected by Kalpa News!!