Monday, February 23, 2026
Advertisement
ADVERTISEMENT

Tag: KannadaNewsWebsite

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ದಲಿತ, ರೈತ, ಹಿಂದುಳಿದ ಹಾಗೂ ಜನವಿರೋಧಿಯಾಗಿದೆ ಎಂದು ಶಾಸಕ ಡಿ.ಎಸ್. ಅರುಣ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಡವಳಿಕೆ ಜನವಿರೋಧಿಯಾಗಿದೆ. ವಿದ್ಯಾನಿಧಿ, ಕಿಸಾನ್ ಸಮ್ಮಾನ ಯೋಜನೆಗಳನ್ನು ನಿಲ್ಲಿಸಿದ್ದಾರೆ. 8 ...

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

ಕಲ್ಪ ಮೀಡಿಯಾ ಹೌಸ್  |  ಹೊಳಲೂರು  | ಹಲವು ದಿನಗಳಿಂದ ಆತಂಕಕ್ಕೆ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ, ಹೊಳಲೂರಿನ ಮಾಬುಲೇಶ್ ರವರ ಅಡಿಕೆ ತೋಟದಲ್ಲಿ ಕರಡಿಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಭಾಗದಲ್ಲಿ ಹಲವು ಬಾರಿ ಕಾಣಿಸಿಕೊಂಡಿದ್ದ ...

ವಿಶ್ವಹಿಂದೂ ಪರಿಷದ್‌ ಪ್ರಮುಖ ಕೃಷ್ಣಮೂರ್ತಿ ನಿಧನ

ವಿಶ್ವಹಿಂದೂ ಪರಿಷದ್‌ ಪ್ರಮುಖ ಕೃಷ್ಣಮೂರ್ತಿ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಶ್ವ ಹಿಂದು ಪರಿಷದ್‌ ಧರ್ಮಪ್ರಸರ ಪ್ರಮುಖ ಕೃಷ್ಣಮೂರ್ತಿ (42) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ...

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

ಕಲ್ಪ ಮೀಡಿಯಾ ಹೌಸ್  |  ಆನಂದಪುರ  | ಮಳೆ ವೇಳೆ ಕೆರೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು #Electric Wire ಮೆಸ್ಕಾಂ ಸಿಬ್ಬಂದಿ #MESCOM Staff ಜೀವ ಒತ್ತೆಯಿಟ್ಟು ಸರಿಪಡಿಸಿರುವ ಘಟನೆ ಸಾಗರ ತಾಲೂಕಿನ ಆನಂದಪುರದ ಆಚಾಪುರದಲ್ಲಿ ನಡೆದಿದೆ. ಆನಂದಪುರ ಸಮೀಪದ ...

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ದಾನಸಾಲೆಗೆ ಹೋಗುತ್ತಿದ್ದ ಅಬ್ದುಲ್ ರೆಹಮಾನ್ (44 ವರ್ಷ ...

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಕಟ್ಟಡದ ಗೋಡೆ ಕುಸಿತವಾಗಿದಿರುವ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ಯಾರೇಜಿನ ಒಂದು ಬದಿಯ ಗೋಡೆ ...

ಶಿವಮೊಗ್ಗ | ಅರಣ್ಯ ಇಲಾಖೆಯಿಂದ ’ಚಿಣ್ಣರ ವನ ದರ್ಶನ’

ಶಿವಮೊಗ್ಗ | ಅರಣ್ಯ ಇಲಾಖೆಯಿಂದ ’ಚಿಣ್ಣರ ವನ ದರ್ಶನ’

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚಿನ ಮಕ್ಕಳಿಗೆ ಅರಣ್ಯ, ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗುತ್ತಿದ್ದು, ಅರಣ್ಯಗಳ ಮಹತ್ವ, ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸುವುದು ಚಿಣ್ಣರ ವನ ದರ್ಶನ ಉದ್ದೇಶವಾಗಿದೆ ಎಂದು ಶಂಕರ ವಲಯ ಅರಣ್ಯಾಧಿಕಾರಿ ವಿಜಯ್‌ಕಮಾರ್ ಜೆ. ಅವರು ...

ತೀವ್ರ ಹೃದಯಾಘಾತ: ಬಿಎಂಟಿಸಿ ಬಸ್’ನಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು

ಕಾರು ಚಲಾಯಿಸುತ್ತಿದ್ದಾಗ ಹೃದಯಾಘಾತ: ವ್ಯಕ್ತಿ ನಿಧನ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್‌ಪೇಟೆ  | ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ #Heart Attack ಸಂಭವಿಸಿದ್ದರಿಂದ, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಆಯನೂರು ಬಳಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54) ಮೃತರು. ಕೆಲಸದ ನಿಮಿತ್ತ ...

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ‌ ಜನತಾ ಅದಾಲತ್ ಆಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ...

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ 26 ಕಾರ್ಗಿಲ್‌ ವಿಜಯೋತ್ಸವದ #Kargil Victory Day ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ...

Page 83 of 496 1 82 83 84 496
  • Trending
  • Latest
error: Content is protected by Kalpa News!!