Monday, March 16, 2026
Advertisement
ADVERTISEMENT

Tag: KannadaNewsWebsite

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಬಂಜಾರ ಸಂಘದವತಿಯಿಂದ ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಅಶೋಕ್‍ನಾಯ್ಕ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಂದು ...

ಸೆ.2, 3 ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿ

ಚುಂಚಾದ್ರಿ ಕಪ್ | ಆ.11-14 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ವತಿಯಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ...

ಮನೆ ಕಳ್ಳತನ ಪ್ರಕರಣ | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ | ಆರೋಪಿಗಳು ಅಂದರ್

ಮನೆ ಕಳ್ಳತನ ಪ್ರಕರಣ | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ | ಆರೋಪಿಗಳು ಅಂದರ್

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ ...

ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ

ರಾಜ್ಯ ಸರ್ಕಾರದ ಪುನರ್ವಸತಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೀದಿಬದಿ ವ್ಯಾಪಾರಿಗಳಿಗಾಗಿ ವಿಶೇಷವಾಗಿ ಕನ್ಸರ್ವೆನ್ಸಿ ರಸ್ತೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ವ್ಯಾಪಾರಕ್ಕೆ ಸೂಕ್ತ ಸ್ಥಳ ಮಾಡುವ ಬಗ್ಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದ ಶಾಸಕ ಚನ್ನಬಸಪ್ಪ #MLA Channabasappa ತಿಳಿಸಿದರು. ಶಾಸಕರ ಕಚೇರಿಯಲ್ಲಿ ...

ಬಾಲ್ಯ ಕಾಯಿಲೆಯಿಂದ ಶಿಶುವಿನ ರಕ್ಷಣೆಗೆ ಸ್ತನ್ಯಪಾನ ಸಹಕಾರಿ | ಡಾ. ಪ್ರಶಾಂತ್ ವೀರಯ್ಯ

ಬಾಲ್ಯ ಕಾಯಿಲೆಯಿಂದ ಶಿಶುವಿನ ರಕ್ಷಣೆಗೆ ಸ್ತನ್ಯಪಾನ ಸಹಕಾರಿ | ಡಾ. ಪ್ರಶಾಂತ್ ವೀರಯ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ ಎಂದು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಅಭಿಪ್ರಾಯಪಟ್ಟರು. ಸರ್ಜಿ ತಾಯಿ ಮತ್ತು ...

ಲಿಂಕ್ ಕಳಚಿಕೊಂಡ ಮೈಸೂರು-ತಾಳಗುಪ್ಪ ರೈಲಿನ ಬೋಗಿಗಳು | ತಪ್ಪಿದ ಭಾರೀ ದುರಂತ

ಲಿಂಕ್ ಕಳಚಿಕೊಂಡ ಮೈಸೂರು-ತಾಳಗುಪ್ಪ ರೈಲಿನ ಬೋಗಿಗಳು | ತಪ್ಪಿದ ಭಾರೀ ದುರಂತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಳಗುಪ್ಪ ದಿಂದ ಮೈಸೂರು ರೈಲು #Mysore-Talaguppa Train ಬೋಗಿಗಳ ನಡುವಿನ ಲಿಂಕ್​ ಕಟ್ಟಾಗಿ, ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹೊಳೆ ಬಸ್​ ಸ್ಟಾಪ್​ ಬಳಿಯಲ್ಲಿ ಸಂಭವಿಸಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ...

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

ಆ.10-12 ಆರಾಧನಾ ಮಹೋತ್ಸವ | ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದುರ್ಗಿಗುಡಿಯ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವ ಭೌಮರ 354ನೇ ಆರಾಧನಾ ಮಹೋತ್ಸವವು #Shri Raghavendra Swamy Aradhana Mahothsava ವಿಶೇಷವಾಗಿ ಆಗಸ್ಟ್ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ...

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಾನಗಲ್ ಗೆ ಹೋಗುವ ರಾಜ್ಯ ಹೆದ್ದಾರಿ 57ರಲ್ಲಿ ಅನಧಿಕೃತವಾಗಿ ಅಳವಡಿಸಿದ ಎರಡು ಟೋಲ್‍ಗೇಟ್‍ಗಳನ್ನು ತೆರವುಗೊಳಿಸುವಂತೆ ಶಿಕಾರಿಪುರದ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಲೋಕೋಪಯೋಗಿ ಸಚಿವರಿಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರ 2022ರಲ್ಲಿ ಶಿವಮೊಗ್ಗದಿಂದ ...

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಳ ಮೀಸಲಾತಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಎನ್. ನಾಗಮೋಹನ್ ದಾಸ್ ಆಯೋಗದಿಂದ ಮೊನ್ನೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸದರಿ ವರದಿಯ ಅಂಕಿ ಅಂಶಗಳನ್ನು ಬಂಜಾರ ಸಮುದಾಯದ ಪ್ರಗತಿಗೆ ಹಿನ್ನೆಡೆ ಉಂಟು ಮಾಡುವ ಅಂಶಗಳಿರುವುದರಿಂದ ...

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Page 87 of 505 1 86 87 88 505
  • Trending
  • Latest
error: Content is protected by Kalpa News!!