ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಕ್ತಿ, ಸಂಪ್ರದಾಯದ ಸಮ್ಮಿಲನ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಉದ್ಯಮಶೀಲತೆ ಉತ್ತೇಜಿಸುವ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಅವಕಾಶ ತೆರೆಯುವ ಮೂಲಕ ಬುಡಕಟ್ಟು ಯುವಕ/ಯುವತಿ ಹಾಗೂ ಮಹಿಳೆಯರನ್ನು ಡಿಜಿಟಲ್ ಆಗಿ ಸಕ್ರಿಯಗೊಳಿಸುವ ಗೋಲ್ 2.0 (ಉoಚಿಟ 2.0) ಎಂಬ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗಿದೆ. ಗೋಲ್ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸೋಮವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು. ಕರಗ ಉತ್ಸವ ಆರಂಭದೊಂದಿಗೆ ನವರಾತ್ರಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಿತು. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಇಂದು ಮುಂಜಾನೆ ಹಳೇನಗರ ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್'ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ರಾಜ್ಯದಾದ್ಯಂತ ಇಂದು ನಸುಕಿನಲ್ಲಿ ಪಿಎಫ್'ಐ ಹಾಗೂ ಎಸ್'ಡಿಪಿಐ ಕಾರ್ಯಕರ್ತರುಗಳ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಸದೃಢ ಭಾರತ ನಿರ್ಮಾಣಕ್ಕಾಗಿ ಯುವ ಪೀಳಿಗೆಗೆ ಅನುಕೂಲವಾಗುವಂತೆ 2020 ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿಜ್ಞಾನ-ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಕೃತಕ ಬುದ್ಧಿಮತ್ತೆ, ಐಟಿಬಿಟಿ, ನ್ಯಾನೊ ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದಾಗಿ ದೇಶವು ಜಾಗತಿಕ ಮಟ್ಟದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕನ್ನಡಿಗರ ಪಾಲಿನ ಪುಣ್ಯದಿಂದ ಕರ್ನಾಟಕ ರಾಜ್ಯೋತ್ಸವದ ನವೆಂಬರ್ 1 ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ಅವರು ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ನಿಕಟಪೂರ್ವಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40ಕ್ಕೂ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ಪಿಎಫ್' ಹಾಗೂ ಎಸ್'ಡಿಪಿಐ ಈ ಮಟ್ಟಕ್ಕೆ ಬೆಳೆಯಲು ಮಾಜಿ ಸಿಎಂ ಸಿದ್ಧರಾಮಯ್ಯ ಅವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ Nalin Kumar Kateel ಕಿಡಿ ಕಾರಿದ್ದಾರೆ. ಈ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ದೇಶದಾದ್ಯಂತ ಎನ್'ಐಎ NIA ದಾಳಿ ಬೆನ್ನಲ್ಲೇ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಸುಮಾರು 60ಕ್ಕೂ ಅಧಿಕ ಪಿಎಫ್'ಐ ಹಾಗೂ ಎಸ್'ಡಿಪಿಐ PFI, SDPI ಮುಖಂಡರನ್ನು ಬಂಧಿಸಿದ್ದಾರೆ. ಇಂದು ನಸುಕಿನ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಐತಿಹಾಸಿಕ ದಾಳಿ ನಡೆಸಿದ ಬೆನ್ನಲ್ಲೇ ಇಂದು ಎರಡನೆಯ ಬಾರಿ ದಾಳಿ ನಡೆಸಿರುವ ಎನ್'ಐಎ ಅಧಿಕಾರಿಗಳ ತಂಡ ಸುಮಾರು 100ಕ್ಕೂ ಅಧಿಕ ಪಿಎಫ್'ಐ ಹಾಗೂ ಎಸ್'ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. Assam | 4 persons ...
ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು | ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ನಸುಕಿನಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ 7 ಮಂದಿ ಪಿಎಫ್'ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎನ್'ಐಎ ನೀಡಿರುವ ಮಾಹಿತಿ ಹಾಗೂ ಮಾರ್ಗದರ್ಶನದ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು, ...
Copyright © 2026 Kalpa News. Designed by KIPL