ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ ದಸರಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕದ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ರಾಜ್ಯ ಸರ್ಕಾರವು 2020-21ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಘಟಕ, ಅಧಿಕಾರಿ ಮತ್ತು ಸ್ವಯಂ ಸೇವಕಿ ಪಶಸ್ತಿ ಲಭಿಸಿದ್ದು, ರಾಜ್ಯಪಾಲ ಥಾವರ್ ಚಂದ್ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ 10ನೇ ಘಟಿಕೋತ್ಸವ ಸೆಪ್ಟಂಬರ್ 14ರಂದು ನಡೆಯಲಿದ್ದು, ಚಿತ್ರನಟ ರಮೇಶ್ ಅರವಿಂದ್ Actor Ramesh ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿವಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಇಲ್ಲಿನ ಭಾರೀ ಟ್ರಾಫಿಕ್'ನಲ್ಲಿ ಸಿಲುಕಿದ್ದ ವೈದ್ಯರೊಬ್ಬರು, ತಮ್ಮ ರೋಗಿಯೊಬ್ಬರಿಗೆ ತುರ್ತು ಶಸ್ತ್ರ ಚಿಕಿತ್ಸೆ ನಡೆಸುವ ಸಲುವಾಗಿ ಸುಮಾರು 45 ನಿಮಿಷ ಓಡಿಕೊಂಡೇ ಆಸ್ಪತ್ರೆ ತಲುಪಿದ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ರಾಷ್ಟ್ರದಾದ್ಯಂತ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಟೋ ಚಾಲಕರೊಬ್ಬರು ಲಕ್ಷಾಂತರ ರೂ. ಬೆಲೆ ಬಾಳುವ ಆಭರಣವನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಘಟನೆ ಹಿನ್ನೆಲೆ: ಮಹಿಳೆಯೋರ್ವರು ಆಭರಣವಿದ್ದ ಬ್ಯಾಗನ್ನು ಆಟೋದಲ್ಲಿ ಬಿಟ್ಟು ಹೋಗಿದ್ದು, ಇದನ್ನು ಗಮನಿಸಿದ ಆಟೋ ...
ಕಲ್ಪ ಮೀಡಿಯಾ ಹೌಸ್ | ವಾರಣಾಸಿ | ಇಲ್ಲಿನ ಜ್ಞಾನವ್ಯಾಪಿ ಮಸೀದಿಯಲ್ಲಿರುವ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವ ಕುರಿತಾಗಿ ದೆಹಲಿಯ ಐವರು ಹಿಂದೂ ಮಹಿಳೆಯರಿಗೆ ಅತಿ ದೊಡ್ಡ ವಿಜಯ ಸಂದಿದೆ. ಈ ಕುರಿತಂತೆ ಜ್ಞಾನವ್ಯಾಪಿ ಮಸೀದಿ ಆವರಣದಲ್ಲಿರುವ ಹಿಂದೂ ದೇವರಿಗೆ ...
ಕಲ್ಪ ಮೀಡಿಯಾ ಹೌಸ್ | ಸಾಗರ | ಹೊಳೆಬಾಗಿಲು ಲಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಾಂಚ್ ಚಾಲಕರಿಗೆ ಕಳೆದ ಒಂದು ವರ್ಷದಿಂದ ವೇತನ ಪಾವತಿಯಾಗದಿರುವುದು ಗಮನಕ್ಕೆ ಬಂದ ಹಿನ್ನೆಲೆ ಶಾಸಕ ಹೆಚ್. ಹಾಲಪ್ಪ MLA Halappa ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ...
ಕಲ್ಪ ಮೀಡಿಯಾ ಹೌಸ್ ದೇಶದಾದ್ಯಂತ ಥಿಯೇಟರ್ನಲ್ಲಿ ಸಿನಿಮಾ ವೀಕ್ಷಿಸುವವರಿಗೆ ಭರ್ಜರಿ ಆಫರ್ ಪ್ರಕಟವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ಒಂದು ಉಡುಗೊರೆ ಎಂದೇ ಹೇಳಲಾಗುತ್ತಿದೆ. ಹೌದು, ಸೆ.16ರಂದು ದೇಶದ ಯಾವುದೇ ಮಲ್ಟಿಪ್ಲೆಕ್ಸ್ನಲ್ಲಿ ಕೇವಲ 75ರೂ.ಗೆ ಸಿನಿಮಾ ನೋಡುವ ಆಫರ್ ಘೋಷಿಸಲಾಗಿದೆ. ಸೆ.16ರಂದು ರಾಷ್ಟ್ರೀಯ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ ರೂ.ಗಳಿದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ...
ಕಲ್ಪ ಮೀಡಿಯಾ ಹೌಸ್ | ವಾರಣಾಸಿ | ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ವಾರಣಾಸಿಯ ಜ್ಞಾನವಾಪಿ ಮಸೀದಿ Gnanavapi mosque ವಿವಾದಕ್ಕೆ ಸಂಬಂಧಿಸಿದ ತೀರ್ಪು ಇಂದು ಮಧ್ಯಾಹ್ನ ಹೊರಬೀಳಲಿದೆ. ಅಲ್ಲಿನ ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಅವರು, ಇಂದು ಮಧ್ಯಾಹ್ನ ತೀರ್ಪು ...
ಕಲ್ಪ ಮೀಡಿಯಾ ಹೌಸ್ | ಸಾಗರ | ಪಟ್ಟಣದ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು. ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ...
Copyright © 2026 Kalpa News. Designed by KIPL