ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Special Article |The connections between Chemistry and music is an area of immense potential for research....
Read moreDetailsಕಲ್ಪ ಮೀಡಿಯಾ ಹೌಸ್ | ಮಂಗಳೂರು | ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಳವಾಗುತ್ತಿದ್ದು ತಾಪಮಾನ ಇನ್ನೂ ಕೂಡ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲೀಮರು ಕೊಟ್ಟಿದ್ದು ಎಂಬ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಮಿಥುನ್ ರೈ ನೀಡಿದ್ದಾರೆ. ಕಾಂಗ್ರೆಸ್'ನಿAದ ಟಿಕೇಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಸಮಾರಂಭವೊAದರಲ್ಲಿ ಮಾತನಾಡಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ...
ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ | ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಎಸ್.ಟಿ. ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಹಾಗೂ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಉದ್ಘಾಟಿಸಿದರು. ಸಮಾವೇಶದ ಅಧ್ಯಕ್ಷತೆಯನ್ನು ಎಸ್.ಟಿ. ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಮಲಾರ್ ಗ್ರಾಮದ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳ ಆರೋಪ ಸಾಬೀತಾಗಿದ್ದು, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ N Shashikumar ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿರುವ ...
ಕಲ್ಪ ಮೀಡಿಯಾ ಹೌಸ್ | ಸುಬ್ರಹ್ಮಣ್ಯ | ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಸಂಜೆ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಕಡಬ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಫೆ.11ರಂದು ಪುತ್ತೂರಿಗೆ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರ ಅದ್ದೂರಿ ರೋಡ್ ಶೋ ರದ್ದುಗೊಂಡಿದೆ. ಹೌದು... ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಿಂದ ಪದವಿನಂಗಡಿ ಮೇರಿಹಿಲ್'ವರೆಗೂ ಸುಮಾರು 2.5 ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಮಂಗಳೂರು ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ...
Copyright © 2026 Kalpa News. Designed by KIPL