Thursday, March 12, 2026
Advertisement
ADVERTISEMENT

Tag: Karavali news

ಇಂಡಿಯನ್ ಸೀನಿಯರ್ ಚೇಂಬರ್ ಕಾರ್ಕಳ ಲೀಜನ್ ಅಧ್ಯಕ್ಷರಾಗಿ ಚಂದ್ರಹಾಸ ಸುವರ್ಣ ಆಯ್ಕೆ

ಇಂಡಿಯನ್ ಸೀನಿಯರ್ ಚೇಂಬರ್ ಕಾರ್ಕಳ ಲೀಜನ್ ಅಧ್ಯಕ್ಷರಾಗಿ ಚಂದ್ರಹಾಸ ಸುವರ್ಣ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಕಾರ್ಕಳ: ಇಂಡಿಯನ್ ಸೀನಿಯರ್ ಚೇಂಬರ್ ಕಾರ್ಕಳ ಲೀಜನ್ ಮೂರನೇ ವರ್ಷದ ಅಧ್ಯಕ್ಷರಾಗಿ ಚಂದ್ರಹಾಸ ಸುವರ್ಣ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇವರು ಮಾಜಿ ಪುರಸಭಾ ಅಧ್ಯಕ್ಷರು, ಕಲಾರಂಗ ಕಾರ್ಕಳ ಇದರ ಸಂಸ್ಥಾಪಕರು ಹಲವು ...

ಅಧ್ಯಯನಕ್ಕೆ ಒತ್ತು ನೀಡಿದರೆ ಉನ್ನತಿ ಸಾಧ್ಯ: ಕುಲಪತಿ ಪ್ರೊ. ದೇವನಾಥನ್ ಸಲಹೆ

ಅಧ್ಯಯನಕ್ಕೆ ಒತ್ತು ನೀಡಿದರೆ ಉನ್ನತಿ ಸಾಧ್ಯ: ಕುಲಪತಿ ಪ್ರೊ. ದೇವನಾಥನ್ ಸಲಹೆ

ಕಲ್ಪ ಮೀಡಿಯಾ ಹೌಸ್ ಪಡಿಗಾರು (ಉಡುಪಿ): ಬಾಲ್ಯದ ಅಮೂಲ್ಯ ಸಮಯವನ್ನು ವ್ಯರ್ಥಗೊಳಿಸಬಾರದು. ಕಠಿಣವಾದ ಪರಿಶ್ರಮದಿಂದ ಅಧ್ಯಯನವನ್ನು ತಪಸ್ಸಿನಂತೆ ನಡೆಸಬೇಕು. ಈ ಮೂಲಕ ನಾವು ಪಡೆದ ವಿದ್ಯೆಯೇ ನಮಗೆ ಉನ್ನತ ಸ್ಥಾನವನ್ನು ನೀಡುತ್ತದೆ ಎಂದು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಇ. ...

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್‌ ಅವರಿಗೆ ಮೆದುಳಿನ ರಕ್ತನಾಳದ ...

ಉಡುಪಿ: ನವಿಲು ಡಿಕ್ಕಿಯಾಗಿ ದ್ವಿಚಕ್ರ ವಾಹನ ಪಲ್ಟಿ… ಸವಾರ ಸ್ಥಳದಲ್ಲೇ ಸಾವು!

ಉಡುಪಿ: ನವಿಲು ಡಿಕ್ಕಿಯಾಗಿ ದ್ವಿಚಕ್ರ ವಾಹನ ಪಲ್ಟಿ… ಸವಾರ ಸ್ಥಳದಲ್ಲೇ ಸಾವು!

ಕಲ್ಪ ಮೀಡಿಯಾ ಹೌಸ್ ಉಡುಪಿ: ದ್ವಿಚಕ್ರ ವಾಹನಕ್ಕೆ ನವಿಲು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಎರ್ಮಾಳದಲ್ಲಿ ನಡೆದಿದೆ. ಬೆಳಪು ಗ್ರಾಮದ ಅಬ್ದುಲ್ಲಾ ಮೃತ ಯುವಕನಾಗಿದ್ದು, ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಾಪು ತಾಲೂಕಿನ ರಾಷ್ಟ್ರೀಯ ...

ಹರಿಪಾದ ಸೇರಿದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ

ಹರಿಪಾದ ಸೇರಿದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್ ಉತ್ತರಕನ್ನಡ: ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪೂರ್ವಾಶ್ರಮ ಶಿರೂರು ಸಮೀಪದ ಗಂಗೊಳ್ಳಿ. ಇಲ್ಲಿನ ಎಸ್‌ವಿಶಿಕ್ಷಣ ಸಂಸ್ಥೆಯಲ್ಲಿ ಬಾಲ್ಯ ಶಿಕ್ಷಣ ಪಡೆದವರು. ಗೌಡ ಸಾರಸ್ವತ ...

ರಸ್ತೆಯ ಪಕ್ಕದಲ್ಲೇ ಅವಧಿ ಮೀರಿರುವ ಚಾಕ್ಲೇಟ್ ರಾಶಿ: ಸ್ಥಳೀಯರಿಂದ ನಗರಸಭೆಗೆ ದೂರು

ರಸ್ತೆಯ ಪಕ್ಕದಲ್ಲೇ ಅವಧಿ ಮೀರಿರುವ ಚಾಕ್ಲೇಟ್ ರಾಶಿ: ಸ್ಥಳೀಯರಿಂದ ನಗರಸಭೆಗೆ ದೂರು

ಕಲ್ಪ ಮೀಡಿಯಾ ಹೌಸ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹುಡ್ಲಮನೆ ಎಂಬಲ್ಲಿ ಅವಧಿ ಮೀರಿರುವ ಕ್ವಿಂಟಾಲ್ ಗಟ್ಟಲೆ ಚಾಕ್ಲೇಟ್‌ಗಳನ್ನು ಡೀಲರ್ ಒಬ್ಬರು ರಸ್ತೆಯಲ್ಲೇ ಎಸೆದು ಹೋಗಿರುವ ಘಟನೆ ನಡೆದಿದೆ. ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್‌ಗಳ ಚಾಕ್ಲೇಟ್‌ಗಳು ಇದಾಗಿದ್ದು. ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ರಸ್ತೆ ದಾಟುವಾಗ ಅಪಘಾತ: ಐದು ವರ್ಷದ ಮಗು ಸಾವು

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮೂಡಬಿದರೆ ತಾಲೂಕು ತೋಡಾರು ಸಮೀಪದ ಹಂಡೆಲು ಎಂಬಲ್ಲಿ ಅಜ್ಜನ ಜೊತೆ ಅಂಗಡಿಗೆ ತೆರಳಿದ್ದ ಮಗು ರಸ್ತೆ ದಾಟುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಅಜ್ಮಾ ಫಾತಿಮಾ (5) ಮೃತ ಮಗು. ವಿದೇಶದಲ್ಲಿ ಕೆಲಸ ...

ಪರ್ಯಾಯದ ಪೂರ್ವಭಾವಿಯಾಗಿ ಕೃಷ್ಣಾಪುರ ಮಠದಲ್ಲಿ ಕಟ್ಟಿಗೆ ಮುಹೂರ್ತ…

ಪರ್ಯಾಯದ ಪೂರ್ವಭಾವಿಯಾಗಿ ಕೃಷ್ಣಾಪುರ ಮಠದಲ್ಲಿ ಕಟ್ಟಿಗೆ ಮುಹೂರ್ತ…

ಕಲ್ಪ ಮೀಡಿಯಾ ಹೌಸ್ ಉಡುಪಿ: ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯದ ಪೂರ್ವಭಾವಿಯಾಗಿ ಕಟ್ಟಿಗೆಗಳನ್ನು ಹೊತ್ತು ಶ್ರೀ ಕೃಷ್ಣ ಮಠದ ಸುತ್ತು ಪ್ರದಕ್ಷಿಣೆ ಬಂದು ಬಳಿಕ ಭೋಜನ ಶಾಲೆಯ ಹಿಂಭಾಗದಲ್ಲಿ ಜೋಡಿಸುವ ಮೂಲಕ ಕಟ್ಟಿಗೆ ಮುಹೂರ್ತ ನಡೆಸಲಾಯಿತು. ನಂತರ ಮಠದ ಆಸ್ಥಾನ ಪುರೋಹಿತರು ...

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿಯಿರುವ ವೈದ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕ ನೆಲೆಯಲ್ಲಿ ಆರು ತಿಂಗಳ ಅವಧಿ ಅಥವಾ ಮುಂದಿನ ಆದೇಶ ಯಾವುದು ಮೊದಲೋ ಅಲ್ಲಿಯವರೆಗೆ (ಮಾಸಿಕ ಕ್ರೋಢಿಕೃತ ವೇತನ ರೂ. 52.640) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ...

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಕಲ್ಪ ಮೀಡಿಯಾ ಹೌಸ್ ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬಳಿ ಚೆಂಬು ಗ್ರಾಮದಲ್ಲಿ ಬಾಲಕನೊಬ್ಬ ಜೋಕಾಲಿ ಆಟವಾಡುತ್ತಿರುವಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಸಾವನ್ನಪಿರುವ ಘಟನೆ ನಡೆದಿದೆ. ಪನೇಡ್ಕ ತಾರಾಕುಮಾರ ಎಂಬುವರ ಮಗ ಭರತ್ (10) ಮೃತಪಟ್ಟ ಬಾಲಕ ಎಂದು ...

Page 29 of 33 1 28 29 30 33
  • Trending
  • Latest
error: Content is protected by Kalpa News!!