Monday, April 6, 2026
Advertisement
ADVERTISEMENT

Tag: Karavali news

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಗೋಹತ್ಯಾ ನಿಷೇಧ ಕಾನೂನನ್ನು ವಿಶೇಷ ಮುತುವರ್ಜಿ ವಹಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗೋಹತ್ಯಾ ನಿಷೇಧ ಕಾನೂನು ಪರಿಣಾಮಕಾರಿ ...

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸುಳ್ಯ: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದ್ದು, ನಾಳೆ ಅಥವಾ ನಾಡಿದ್ದು, ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟ ವಿಸ್ತರಣೆಯ ನಿರ್ಧಾರದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ...

ಕೆಎಸ್’ಆರ್’ಟಿಸಿ ಮಂಗಳೂರು-ಶಿವಮೊಗ್ಗ-ಮಂತ್ರಾಲಯ ಸ್ಲೀಪರ್ ಬಸ್: ಎಂದಿನಿಂದ ಸಂಚಾರ ಆರಂಭ?

ಕೆಎಸ್’ಆರ್’ಟಿಸಿ ಮಂಗಳೂರು-ಶಿವಮೊಗ್ಗ-ಮಂತ್ರಾಲಯ ಸ್ಲೀಪರ್ ಬಸ್: ಎಂದಿನಿಂದ ಸಂಚಾರ ಆರಂಭ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಿಂದ ಜ.14 ರಂದು ಮಂಗಳೂರು- ಉಡುಪಿ-ಮಂತ್ರಾಲಯ ನಾನ್ ಎಸಿ ಸ್ಲೀಪರ್ ಬಸ್ ಸೌಲಭ್ಯವನ್ನು ಆರಂಭಿಸುತ್ತಿದೆ. ಈ ಬಸ್ ಮಂಗಳೂರಿನಿಂದ ಸಂಜೆ 3.30ಗೆ ಹೊರಟು ಉಡುಪಿ-ಕುಂದಾಪುರ-ಹಾಲಾಡಿ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಶಿವಮೊಗ್ಗಕ್ಕೆ ರಾತ್ರಿ ...

ಕಾಪು ಬೀಚ್‌ನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಯುವಕ ಸೇರಿ ಇಬ್ಬರು ಪ್ರವಾಸಿಗರ ರಕ್ಷಣೆ

ಕಾಪು ಬೀಚ್‌ನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಯುವಕ ಸೇರಿ ಇಬ್ಬರು ಪ್ರವಾಸಿಗರ ರಕ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕಾಪು ಬೀಚ್‌ನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಮಧ್ಯಾಹ್ನ 3:30ರ ವೇಳೆಗೆ ಜೀವರಕ್ಷಕ ಸಿಬ್ಬಂದಿ (ಲೈಫ್ ಗಾರ್ಡ್ಸ್‌) ರಕ್ಷಿಸಿದ್ದಾರೆ.ಈ ಪ್ರವಾಸಿಗರು ಶಿವಮೊಗ್ಗದ ರಾಹುಲ್ (22 ವರ್ಷ) ಮತ್ತು ಮೈಸೂರಿನ ತೇಜಸ್ ಎಂದು ಗುರುತಿಸಲಾಗಿದೆ. ಜೀವ ರಕ್ಷಕ ...

ಅಶಕ್ತರಿಗೆ ನೆರವಾಗುವ ಮೂಲಕ ಮಾದರಿಯಾದ ಪುತ್ತೂರಿನ ವಿಷನ್ ಸೇವಾ ಟ್ರಸ್ಟ್‌

ಅಶಕ್ತರಿಗೆ ನೆರವಾಗುವ ಮೂಲಕ ಮಾದರಿಯಾದ ಪುತ್ತೂರಿನ ವಿಷನ್ ಸೇವಾ ಟ್ರಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಅಶಕ್ತರಿಗೆ ನೆರವಾಗುವ ಮೂಲಕ ಇಲ್ಲಿನ ವಿಷನ್ ಸೇವಾ ಟ್ರಸ್ಟ್‌ ಮಾದರಿಯಾಗಿದೆ. ಟ್ರಸ್ಟ್ ನ ಮಹತ್ವ ಪೂರ್ಣ ಯೋಜನೆಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮತ್ತು ಆಸಕ್ತರಿಗೆ ನಿರಂತರವಾಗಿ ದಾನಿಗಳ ಸಹಕಾರದಿಂದ ಪ್ರತಿ ತಿಂಗಳು ದಿನಸಿ ಸಾಮಗ್ರಿಗಳ ...

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕದ್ರಿ ಸಮೀಪದ ಸರ್ಕ್ಯೂಟ್ ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್ ಮೇಲೆ ಉಗ್ರ ಸಂಘಟನೆಗಳ ಪರ ಬರಹಗಳು ಕಾಣಿಸಿಕೊಂಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ’ಸಂಘಿಗಳು ಮತ್ತು ಮನುವಾದಿಗಳನ್ನು ಎದುರಿಸಲು ಲಷ್ಕರೆ ತಯ್ಬಾ ಮತ್ತು ತಾಲಿಬಾನ್‌ಗಳನ್ನು ...

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೋವಿಡ್19 ನೆಗೆಟಿವ್ ಪ್ರಮಾಣಪತ್ರದಲ್ಲಿ ಶಿವಮೊಗ್ಗದ ಹೆಸರಿನ ಸ್ಪೆಲ್ಲಿಂಗ್ ಮಿಸ್ಟೇಕ್ ಆದ ಕಾರಣದಿಂದಾಗಿ ದುಬೈಗೆ  ತೆರಳಬೇಕಿದ್ದ ತೀರ್ಥಹಳ್ಳಿಯ ಮಹಿಳೆಯೊಬ್ಬರ ವಿಮಾನ ಪ್ರಯಾಣ ರದ್ದಾಗಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ತೀರ್ಥಹಳ್ಳಿಯ ಚಾಂದ್ ಬೇಗಂ ...

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ  ರವಾನೆ

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ ರವಾನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಆರಂಭವಾಗಿದ್ದು, ಇದಕ್ಕಾಗಿ ಉಡುಪಿ ಪವಿತ್ರ ನೀರು ಹಾಗೂ ಮಣ್ಣನ್ನು ಕಳುಹಿಸಿಕೊಡಲಾಗಿದೆ. ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಲ್ಲಿ ಆರಂಭವಾಗಿದ್ದು, ಆಗಸ್ಟ್‌ 5ರಂದು ಶಿಲಾನ್ಯಾಸ ನಡೆಯಲಿದೆ. ಈ ...

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರಿಗೆ ಕೊರೋನಾ ಪಾಸಿಟಿವ್

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರಿಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೂಲಗಳ ಅನ್ವಯ ಶ್ರೀಗಳು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಶ್ರೀಗಳಿಗೆ ಪಾಸಿಟಿವ್ ಇರುವುದು ...

Page 33 of 33 1 32 33
  • Trending
  • Latest
error: Content is protected by Kalpa News!!