ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ಮೀಡಿಯಾ ಹೌಸ್ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದೆ. ಹಾಗೂ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ, ಪ್ರವಾಹ ಸಂಬಂಧಿತ ಅನಾಹುತ ತಡೆಗೆ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ. ಕೆಲವೆಡೆ ನಿನ್ನೆ ರಾತ್ರಿಯಿಂದಲೆ ...
ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಾಸ್ಕ್ ಧರಿಸದೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದವರನ್ನು ವಶಕ್ಕೆ ಪಡೆದ ಘಟನೆ ನಡೆದಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರ ವಿರುದ್ಧ ಕಠಿಣ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವಣಾಂಶ ರಹಿತ ಮರಳನ್ನು ಪೂರೈಕೆ ಮಾಡುತ್ತಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕಾಂಗ್ರೆಸ್‌ನ ಕೆ.ಪ್ರತಾಪ ಚಂದ್ರಶೆಟ್ಟಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ತಾಲೂಕು ಹೆಚ್ಚು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು, ಇಲ್ಲಿ ಮನೆ ಕಟ್ಟುವಲ್ಲಿ ಸರ್ಕಾರದ ಅನುದಾನ ಬಯಸುವ ಆರ್ಥಿಕ ಅಶಕ್ತ ಕುಟುಂಬಗಳು ಅನೇಕರಿದ್ದು, ಬೈಂದೂರು ಭಾಗಕ್ಕೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸಲು ಪ್ರತಿ ಕಂಬಳಕ್ಕೆ 5ಲಕ್ಷ ರೂ. ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಕೋವಿಡ್‌ಗೆ ಲಸಿಕೆ ಕಂಡುಹಿಡಿದ ದೇಶ ನಮ್ಮ ಭಾರತ. ಆರೋಗ್ಯದ ಬಗ್ಗೆ ಯಾರೊಬ್ಬರೂ ನಿರ್ಲಕ್ಷ್ಯ ಮಾಡದೆ ಕೊರೋನಾ ಲಸಿಕೆ ಪಡೆಯಿರಿ ಎಂದು ಶಾಸಕ ಸುಕುಮಾರ ಶೆಟ್ಟಿ ಸಲಹೆ ನೀಡಿದರು. ಅವರು ಇಂದು ಕೊರೋನಾ ಲಸಿಕೆ ಪಡೆದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ನಾಟಕ ಅನ್ನುವುದು ಅದ್ಭುತವಾದ ಕಲೆ. ನೂರಕ್ಕೆ ನೂರು ಪ್ರತಿಶತವಾಗಿ ಕಲಾವಿದನಾದವನು ತನ್ನನ್ನು ಆ ಪಾತ್ರದಲ್ಲಿ ತೊಡಗಿಸಿಕೊಳ್ಳಬೇಕು. ಈ ಕಲಾಕ್ಷೇತ್ರ ಜೀವನಕ್ಕೆ ಒಂದು ದಿಕ್ಕು ತೋರಿಸುವ ಕ್ಷೇತ್ರ. ಈ ಕಲಾಪ್ರಕಾರಗಳು ಹಳ್ಳಿ ಹಳ್ಳಿಗೆ ತಲುಪಬೇಕು. ಸಮಾಜವನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ರಾಜ್ಯದ ಮುಖ್ಯಮಂತ್ರಿಗಳ ಪುತ್ರ ಹಾಗೂ ಸಂಸದರಾಗಿದ್ದರೂ ಸಹ ಯಾವುದೇ ರೀತಿಯ ಅಹಂಭಾವವಿಲ್ಲದೇ ಸರಳತೆ ಹೊಂದಿರುವ ಬಿ.ವೈ. ರಾಘವೇಂದ್ರ ಅವರ ವ್ಯಕ್ತಿತ್ವ ಮಾದರಿಯಾದುದು ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಮ್ಮ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಮಾತಿನ ಧ್ವನಿಯ ಬೆಲೆ ವೇದಿಕೆ ಆಧಾರದ ಮೇಲೆ ಬದಲಾಗುತ್ತದೆ. ಪ್ರತಿಯೊಂದು ಕ್ಷೇತ್ರದಲ್ಲೂ ಧ್ವನಿಯನ್ನು ಬಳಸಿಕೊಂಡು ಜನರನ್ನು ಆಕರ್ಷಿಸುತ್ತಾರೆ. ಹಿನ್ನಲೆ ಧ್ವನಿ ಸಮೂಹ ಮಾಧ್ಯಮದ ಅವಿಭಾಜ್ಯ ಅಂಗವಾಗಿದೆ. ಹಿನ್ನಲೆ ಧ್ವನಿ ಕಲಾವಿದರಿಗೆ ಧ್ವನಿಯ ಜೊತೆಗೆ ಭಾಷಾ ...
Copyright © 2026 Kalpa News. Designed by KIPL