Thursday, January 15, 2026
">
ADVERTISEMENT

Tag: Karawali News

ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಎನ್’ಐಎ ಕೋರ್ಟ್ ಜೂನ್ 30ರ ಡೆಡ್ ಲೈನ್

ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಎನ್’ಐಎ ಕೋರ್ಟ್ ಜೂನ್ 30ರ ಡೆಡ್ ಲೈನ್

ಕಲ್ಪ ಮೀಡಿಯಾ ಹೌಸ್   | ಸುಳ್ಯ | ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು Praveen Nettaru ಹತ್ಯೆ ಪ್ರಕರಣದ ಆರೋಪಿಗಳು ಜೂನ್ 30ರ ಒಳಗಾಗಿ ಶರಣಾಗಬೇಕು ಎಂದು ಎನ್'ಐಎ ನ್ಯಾಯಾಲಯ ಖಡಕ್ ವಾರ್ನಿಂಗ್ ನೀಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ...

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ತಂದೆ ತಾಯಿ ಮಕ್ಕಳಿಗಾಗಿ ಪಡುವ ಕಷ್ಟದ ಅರಿವು ಮಕ್ಕಳಿಗಿರಬೇಕು. ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಕ್ರೆ ಇಮಾಕ್ಯುಲೆಟ್ ಹಾರ್ಟ್ ಆಫ್ ಮೇರಿ ...

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | ದೇಹ ಮತ್ತು ಮನಸ್ಸನ್ನು ಒಗ್ಗೂಡಿಸುವ ಶಕ್ತಿಯಿರುವ ಪ್ರಕ್ರಿಯೆಯೇ ಯೋಗವಾಗಿದೆ ಎಂದು ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ನರೇಂದ್ರ ಕಾಮತ್ ಅಭಿಪ್ರಾಯಪಟ್ಟರು. ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ...

ಹೊಸ ಮನೆಯ ಗೃಹ ಪ್ರವೇಶ ಮಾಡಿ, ಅದೇ ಮನೆಯಲ್ಲಿ ನೇಣಿಗೆ ಶರಣಾದ ಯುವತಿ

ಹೊಸ ಮನೆಯ ಗೃಹ ಪ್ರವೇಶ ಮಾಡಿ, ಅದೇ ಮನೆಯಲ್ಲಿ ನೇಣಿಗೆ ಶರಣಾದ ಯುವತಿ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಯುವತಿಯೊಬ್ಬರು ಹೊಸ ಮನೆ ಖರೀದಿಸಿ, ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿದ ಯುವತಿಯೊಬ್ಬರು ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ಘಟನೆ ನಡೆದಿದ್ದು, ಮೃತ ...

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಗೆ ದ್ವಾರಕಾ ಪೌರಾಭಿನಂದನೆ

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಗೆ ದ್ವಾರಕಾ ಪೌರಾಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿ ಭಾರತ  ಪರಿಕ್ರಮ ಯಾತ್ರೆಯಲ್ಲಿ ಮೋಕ್ಷಪ್ರದ ದ್ವಾರಕಾ ಕ್ಷೇತ್ರ ಯಾತ್ರೆ ನಡೆಸಿ ...

ಬೈಕ್ – ಕಾರು ಅಪಘಾತ: ಇಬ್ಬರಿಗೆ ಗಾಯ

ಬೈಕ್ – ಕಾರು ಅಪಘಾತ: ಇಬ್ಬರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯವಾಗಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ. ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಕುಶಾಲನಗರ ಮೂಲದ ...

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ...

ಪುತ್ತೂರು: ಇತಿಹಾಸ ಸೃಷ್ಠಿಸಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಸೃಷ್ಠಿಸಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ ಮೆರವಣಿಗೆ

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  | ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸಂಘ ಪರಿವಾರದ ದಕ್ಷಿಣ ಕನ್ನಡದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನ ನಡೆದ ಮೆರವಣಿಗೆ ಹೊಸ ಇತಿಹಾಸವನ್ನೇ ಸೃಷ್ಠಿ ...

Page 32 of 33 1 31 32 33
  • Trending
  • Latest
error: Content is protected by Kalpa News!!