Saturday, May 16, 2026
Advertisement
ADVERTISEMENT

Tag: Karkala

ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳಲು ಶಿಕ್ಷಣ ಅತೀ ಅಗತ್ಯ: ಪ್ರಭಾಕರ ಶೆಟ್ಟಿ ಕೊಂಡಳ್ಳಿ

ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳಲು ಶಿಕ್ಷಣ ಅತೀ ಅಗತ್ಯ: ಪ್ರಭಾಕರ ಶೆಟ್ಟಿ ಕೊಂಡಳ್ಳಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕಲಿಕೆ ಒಂದು ಅದ್ಭುತ ತಪಸ್ಸು ಇದ್ದಂತೆ. ಪರಿಶ್ರಮ ಪಟ್ಟರೆ ಜಗತ್ತಿನಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಮೂಡಿಬರಬಹುದು ಎಂದು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕನ್ನಡ ಶಿಕ್ಷಕ ಹಾಗೂ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ...

ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್

ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿ ತಮ್ಮ ಮನೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳಸಬೇಕು ಎಂದು ಅರಣ್ಯ ಅಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪರಿಸರ ...

ನೀಟ್‌ ಫಲಿತಾಂಶ ಪ್ರಕಟ | ಕಾರ್ಕಳದ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ನೀಟ್‌ ಫಲಿತಾಂಶ ಪ್ರಕಟ | ಕಾರ್ಕಳದ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್‌ #NEET ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ...

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

ಕಲ್ಪ ಮೀಡಿಯಾ ಹೌಸ್  | ಕಾರ್ಕಳ  | ಪ್ರತಿ ತಂದೆತಾಯಿಗಳೂ ತಮ್ಮ ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ, ಅವರ ಜೀವನ ಉನ್ನತ ಮಟ್ಟಕ್ಕೆ ಏರುದಂತೆ ಮಾಡಬೇಕು ಎಂದು ಮೂಡಬಿದ್ರೆ ಜೈನ್ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಖ್ಯಾತ ವಿದ್ವಾಂಸ ಮುನಿರಾಜ ...

ಕೆಸಿಇಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು

ಕೆಸಿಇಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ...

ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ | ಕ್ರೈಸ್ಟ್ಕಿಂಗ್ ಕಾಲೇಜಿನ ಇಬ್ಬರಿಗೆ ರ‍್ಯಾಂಕ್

ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ | ಕ್ರೈಸ್ಟ್ಕಿಂಗ್ ಕಾಲೇಜಿನ ಇಬ್ಬರಿಗೆ ರ‍್ಯಾಂಕ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಶ್ರೀದೀಪ ಇಂಗ್ಲೀಷ್ ಹಾಗೂ ವ್ಯವಹಾರ ...

SSLC ರಿಸಲ್ಟ್ | ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ಕಾರ್ಕಳದ ಕ್ರೈಸ್ಟ್ ಕಿಂಗ್ ಶಾಲೆ

SSLC ರಿಸಲ್ಟ್ | ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ ಕಾರ್ಕಳದ ಕ್ರೈಸ್ಟ್ ಕಿಂಗ್ ಶಾಲೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪ್ರಸಕ್ತ ಸಾಲಿನ SSLC ಫಲಿತಾಂಶ #SSLC Result ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ರ‍್ಯಾಂಕ್ ಸಂದಿದೆ. ಫಲಿತಾಂಶದಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಶಾಲೆಯ ...

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ...

ಜೆಇಇ ಮೈನ್ ರಿಸಲ್ಟ್ | ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಜೆಇಇ ಮೈನ್ ರಿಸಲ್ಟ್ | ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಜೆಇಇ ಮೈನ್ #JEEMain ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ #Udupi ಜಿಲ್ಲೆಯ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ #CreativePUCollege ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಕೀರ್ತಿ ತಂದಿದ್ದಾರೆ. ದೇಶದ ಪ್ರತಿಷ್ಠಿತ ...

ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ

ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಪ್ರಸಿದ್ಧ ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಇಂದಿನಿಂದ ಏಪ್ರಿಲ್ 29ರವರೆಗೂ `ಪುಸ್ತಕ ಸಂತೆ' ಆರಂಭವಾಗಿದ್ದು, ಭಾರೀ ಪ್ರಮಾಣದಲ್ಲಿ ರಿಯಾಯ್ತಿ ನೀಡಲಾಗುತ್ತಿದೆ. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ...

Page 19 of 24 1 18 19 20 24
  • Trending
  • Latest
error: Content is protected by Kalpa News!!