Friday, June 5, 2026
Advertisement
ADVERTISEMENT

Tag: Karkala

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪ್ರಕೃತಿ ಹಾಗೂ ಸಮಾಜದಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ತಿರುಗಿ ಏನು ಕೊಡುತ್ತೇವೆ ಎಂದು ಯೋಚಿಸಬೇಕು. ಹಿಂತಿರುಗಿ ಏನನ್ನಾದರೂ ನೀಡುವಲ್ಲಿ ಸ್ಕೌಟ್ ಗೈಡ್ಸ್‌ನಂತಹ ಸಂಸ್ಥೆಗಳು ನಮಗೆ ಅವಕಾಶ ಮಾಡಿಕೊಡುತ್ತವೆ. ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ...

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಹಿಂದಿ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ.ದೇವಕಿ ಪ್ರಸನ್ನ ಅಭಿಪ್ರಾಯಪಟ್ಟರು. ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದ್ದ ...

ಜಂಪ್ ರೋಪಿಂಗ್ ಸ್ಪರ್ಧೆ | ರಾಜ್ಯಮಟ್ಟಕ್ಕೆ ಆಯ್ಕೆಯಾದ `ಕ್ರಿಯೇಟಿವ್’ ವಿದ್ಯಾರ್ಥಿಗಳು

ಜಂಪ್ ರೋಪಿಂಗ್ ಸ್ಪರ್ಧೆ | ರಾಜ್ಯಮಟ್ಟಕ್ಕೆ ಆಯ್ಕೆಯಾದ `ಕ್ರಿಯೇಟಿವ್’ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಬಾರಕೂರಿನ ನಡೆದ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ಬಾರಕೂರಿನ ...

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #Christ King PU College ಆರ್ಯನ್ ಆರ್ ಕೋಟ್ಯಾನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪದವಿ ಪೂರ್ವ ...

ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿಗೆ ದ್ವಿತೀಯ ಸ್ಥಾನ

ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿಗೆ ದ್ವಿತೀಯ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪಪೂ ಕಾಲೇಜು ಶಿರ್ವ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೈಸ್ಟ್‌ಕಿಂಗ್ ...

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೈಸ್ಟ್‌ಕಿಂಗ್ #ChristKing ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ, ...

ಕಾರ್ಕಳ | ಕ್ರೈಸ್ಟ್‌ಕಿಂಗ್ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ

ಕಾರ್ಕಳ | ಕ್ರೈಸ್ಟ್‌ಕಿಂಗ್ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #Christ King PU College ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಹೊಸ್ಮಾರಿನಲ್ಲಿರುವ ಲೀಲಾ ಫಾರ್ಮ್ಸ್ ಹಣ್ಣುಗಳ ತೋಟಗಾರಿಕಾ ಕ್ಷೇತ್ರಕ್ಕೆ ...

ಕಾರ್ಕಳ | ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಕ್ಕೆ ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿನಿಯರ ಆಯ್ಕೆ

ಕಾರ್ಕಳ | ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಕ್ಕೆ ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿನಿಯರ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ...

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಉಡುಪಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇದರ ...

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಿಹಾನ್‌ಶೇಖ್‌ಗೆ ಬೆಳ್ಳಿಪದಕ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಿಹಾನ್‌ಶೇಖ್‌ಗೆ ಬೆಳ್ಳಿಪದಕ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಜಿಲ್ಲಾ ಪಂಚಾಯತ್ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ...

Page 6 of 24 1 5 6 7 24
  • Trending
  • Latest
error: Content is protected by Kalpa News!!