ಲೋಕಸಭಾ ಚುನಾವಣೆಯ ಬಜೆಟ್ ಮಂಡಿಸಿದ ಕುಮಾರಸ್ವಾಮಿ ಕೊಟ್ಟಿದ್ದೇನು?
ಬೆಂಗಳೂರು: ಬಿಜೆಪಿಯ ವಿರೋಧ, ಗಲಾಟೆ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಸಿದ್ದಪಡಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅಲ್ಲದೇ ...
Read more