Tag: Karnataka Election 2023

ಸಾಗರ: ಪಕ್ಷೇತರ ಅಭ್ಯರ್ಥಿಯಾಗಿ ತೀ.ನ. ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರಿಗೆ ಪ್ರಾಮಾಣಿಕ ಸೇವೆ ಸಿಗಬೇಕು. ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ...

Read more

ಶಿವಮೊಗ್ಗದ ಬಿಜೆಪಿ ಟಿಕೇಟ್ ಸಸ್ಪೆನ್ಸ್: ಈ ಐವರು ಪ್ರಮುಖರ ಹೆಸರುಗಳು ಮುಂಚೂಣಿಯಲ್ಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ನಗರ ಕ್ಷೇತ್ರದ ಅಭ್ಯರ್ಥಿ ...

Read more

ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್’ವೈ ಭೇಟಿ, ಕಾಂತೇಶ್’ಗೆ ಟಿಕೇಟ್ ನೀಡಲು ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಬಿಜೆಪಿ 2ನೆಯ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರ ದೊಡ್ಡ ತಂಡ ಬೆಂಗಳೂರಿಗೆ ತೆರಳಿ, ರಾತ್ರೋರಾತ್ರಿ ...

Read more

ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೆಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶಿವಮೊಗ್ಗ ನಗರ ಕ್ಷೇತ್ರವನ್ನು ಇದರಲ್ಲೂ ...

Read more

ಜಗದೀಶ್ ಶೆಟ್ಟರ್ ಜೊತೆ ನಡ್ಡಾ ಮಾತುಕತೆ: ಸಭೆ ನಂತರ ಟಿಕೇಟ್ ವಂಚಿತ ಮಾಜಿ ಸಿಎಂ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಬಾರಿಯ ಚುನಾವಣೆಗೆ ಟಿಕೇಟ್ ವಂಚನೆಗೊಂಡು ಅಸಮಾಧಾನಗೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈಕಮಾಂಡ್ ಮಾತುಕತೆಯಿಂದ ಸಮಾಧಾನಗೊಂಡಿದ್ದಾರೆ. ಜಗದೀಶ್ ಶೆಟ್ಟರ್ ...

Read more

ಚೆಕ್ ಪೋಸ್ಟ್’ನಲ್ಲಿ ಬಿಗಿ ತಪಾಸಣೆ: ಶಿವಮೊಗ್ಗದಲ್ಲಿ ಅಪಾರ ಪ್ರಮಾಣದ ಅಕ್ಕಿ, ಲಿಕ್ಕರ್ ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆ ಹಾಗೂ ಅಕ್ರಮ ತಡೆಗೆ ಜಿಲ್ಲೆಯ ವಿವಿದೆಢೆ ಚೆಕ್ ಪೋಸ್ಟ್'ಗಳಲ್ಲಿ ಬಿಗಿ ...

Read more

ಹರಕೆರೆ, ಗಾಜನೂರು ಚೆಕ್ ಪೋಸ್ಟ್’ನಲ್ಲಿ ಬಳಿ ದಾಖಲೆ ಇಲ್ಲದ ಕೋಟ್ಯಂತರ ರೂ. ವಶಕ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಹಣ ಪತ್ತೆಯಾಗುತ್ತಲೇ ಇದೆ. ತೀರ್ಥಹಳ್ಳಿ ರಸ್ತೆಯ ಹರಕೆರೆ ...

Read more

ಮನೆಯಿಂದಲೇ ಮತ ಚಲಾವಣೆಗೆ ಅವಕಾಶ: ಮಡಿಕೇರಿಯಲ್ಲಿ ಅಂಚೆ ಮತಪತ್ರ ವಿತರಣೆ ಆರಂಭ

ಕಲ್ಪ ಮೀಡಿಯಾ ಹೌಸ್   | ಮಡಿಕೇರಿ | ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ...

Read more

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಸಿಆರ್'ಪಿಫ್'ನ #CRPF ಆರು ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...

Read more

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ...

Read more
Page 3 of 4 1 2 3 4

Recent News

error: Content is protected by Kalpa News!!