ಸೆಕ್ಷನ್ ಜಾರಿ ಮಾಡಿ, ಹೆಲ್ತ್ ಎಮರ್ಜೆನ್ಸಿ ಘೋಷಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿ: ಸಿದ್ದರಾಮಯ್ಯ ಸಲಹೆ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ...
Read more