ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ
ಬೆಂಗಳೂರು: ರಾಜ್ಯ ರಾಜಕೀಯದ ದೊಂಬರಾಟದ ಹಿನ್ನೆಲೆಯಲ್ಲಿ ಗುರುಗ್ರಾಮದ ರೆಸಾರ್ಟ್'ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರಿಗೆ ರಾಜ್ಯಕ್ಕೆ ಹಿಂತಿರುಗಿ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ...
Read more