Friday, August 28, 2026
Advertisement
ADVERTISEMENT

Tag: Karnataka politics

ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲಲ್ಲ ಗೊತ್ತಾ? ಬಿಜೆಪಿ ಕಾರ್ಯಕರ್ತನ ಮನದ ಮಾತು

ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲಲ್ಲ ಗೊತ್ತಾ? ಬಿಜೆಪಿ ಕಾರ್ಯಕರ್ತನ ಮನದ ಮಾತು

ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ಸುಮಲತಾ ಅಂಬರೀಶ್ ಅವರ ರಾಜಕೀಯ ಪ್ರವೇಶದ ಹೆಜ್ಜೆ ಭಾರೀ ಸದ್ದು ಮಾಡಿದೆ. ಇದರ ನಡುವೆಯೇ ಸುಮಲತಾ ಅವರು ಬಿಜೆಪಿ ಸೇರಬೇಕು ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದ್ದರೂ, ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದೂ ಸಹ ಹೇಳಲಾಗಿದೆ. ...

ಮೈತ್ರಿ ಸರ್ಕಾರದ ಫಸ್ಟ್ ವಿಕೆಟ್ ಔಟ್: ಕಾಂಗ್ರೆಸ್ ಶಾಸಕ ಉಮೇಶ್ ರಾಜೀನಾಮೆ

ಮೈತ್ರಿ ಸರ್ಕಾರದ ಫಸ್ಟ್ ವಿಕೆಟ್ ಔಟ್: ಕಾಂಗ್ರೆಸ್ ಶಾಸಕ ಉಮೇಶ್ ರಾಜೀನಾಮೆ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ...

ಹಾಸನ: ದಕ್ಷ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ರೇವಣ್ಣ ಕೈವಾಡ?

ಹಾಸನ: ದಕ್ಷ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿಂದೆ ರೇವಣ್ಣ ಕೈವಾಡ?

ಅತ್ಯಂತ ದಕ್ಷ ಹಾಗೂ ಆಡಳಿತಾತ್ಮಕ ವಿಚಾರದಲ್ಲಿ ಖಡಕ್ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಸನದಿಂದ ವರ್ಗಾವಣೆ ಮಾಡಿರುವ ಹಿಂದೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ರಾಜಕೀಯ ಸ್ವಾರ್ಥ ಕೆಲಸ ಮಾಡಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಈ ಹಿಂದೆ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಸಿಎಂ ಆಡಿಯೋ ಬಾಂಬ್’ಗೆ ಬಿಎಸ್’ವೈ ತೀಕ್ಷ್ಣ ಪ್ರತಿದಾಳಿ

ಬೆಂಗಳೂರು: ಜೆಡಿಎಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಆಡಿಯೋ ಬಾಂಬ್ ಸಿಡಿಸಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಎಸ್'ವೈ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಿಎಂ ಬಿಡುಗಡೆ ...

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಆಪರೇಶನ್ ಆಮಿಷ: ಬಿಎಸ್’ವೈ ಆಡಿಯೋ ರಿಲೀಸ್ ಮಾಡಿದ ಸಿಎಂ ಎಚ್’ಡಿಕೆ

ಬೆಂಗಳೂರು: ಆಪರೇಶನ್ ಕಮಲದ ಹಿನ್ನೆಲೆಯಲ್ಲಿ ಜೆಡಿಎಸ್ ಎಂಎಲ್'ಎ ನಾಗನಗೌಡ ಕುಂದಕರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 25 ಲಕ್ಷ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿದ್ದಾರೆ ಎಂಬ ಆಡಿಯೋ ಕ್ಲಿಪ್'ವೊಂದನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಆಡಿಯೋ ...

ಕಲಾಪಕ್ಕೆ ಗೈರು ಹಾಜರಾದ ಕಾಂಗ್ರೆಸ್-ಜೆಡಿಎಸ್ ಶಾಸಕರು ಇವರು

ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಪ್ ಜಾರಿ ಮಾಡಿದ್ದರೂ ಸಹ ಕಾಂಗ್ರೆಸ್ ಹಾಗೂ ಜೆಡಿಎಸ್'ನ ಹಲವು ಶಾಸಕರು ಗೈರು ಹಾಜರಾಗಿದ್ದು, ಎರಡೂ ಪಕ್ಷಗಳಿಗೆ ಪ್ರಮುಖವಾಗಿ ಕಾಂಗ್ರೆಸ್'ಗೆ ನಡುಕ ಹುಟ್ಟಿಸಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಈ ...

ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ: ಭಾಷಣ ಮೊಟಕುಗೊಳಿಸಿ ತೆರಳಿದ ರಾಜ್ಯಪಾಲರು

ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ: ಭಾಷಣ ಮೊಟಕುಗೊಳಿಸಿ ತೆರಳಿದ ರಾಜ್ಯಪಾಲರು

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇಂದು ನಡೆದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಅರ್ಧದಲ್ಲೆ ಭಾಷಣ ಮೊಟಕುಗೊಳಿಸಿದ ಘಟನೆ ನಡೆದಿದೆ. ವಿಧಾನಸಭೆಯಲ್ಲಿಂದು ರಾಜ್ಯಪಾಲ ವಾಜುಬಾಯಿ ವಾಲಾ ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಧರಣಿ ನಡೆಸಿ ಗದ್ದಲ ಎಬ್ಬಿಸಿದರು. ಬಿಜೆಪಿ ಸದಸ್ಯರು ...

ಮಾನ ಮರ್ಯಾದೆ ಇಲ್ಲದ ಮೊದಲ ಸಿಎಂ ಕುಮಾರಸ್ವಾಮಿ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಮಾನ ಮರ್ಯಾದೆ ಇಲ್ಲದ ಮೊದಲ ಸಿಎಂ ಕುಮಾರಸ್ವಾಮಿ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ತಾವು ರಾಜೀನಾಮೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವುದು ಕೇವಲ ಬೂಟಾಟಿಕೆಯಾಗಿದ್ದು, ಮಾನ ಮರ್ಯಾದೆ ಇಲ್ಲದೆ ಮೊದಲ ಸಿಎಂ ಕುಮಾರಸ್ವಾಮಿ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಹೀಗೆ ಬೇಕಾಬಿಟ್ಟಿ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಬೆಂಗಳೂರು: ರಾಜ್ಯ ರಾಜಕೀಯದ ದೊಂಬರಾಟದ ಹಿನ್ನೆಲೆಯಲ್ಲಿ ಗುರುಗ್ರಾಮದ ರೆಸಾರ್ಟ್'ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರಿಗೆ ರಾಜ್ಯಕ್ಕೆ ಹಿಂತಿರುಗಿ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಹಿನ್ನೆಲೆಯಲ್ಲಿ ಏಳು ಬಿಜೆಪಿ ಶಾಸಕರು ಗುರುಗ್ರಾಮದ ...

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಶಿಕಾರಿಪುರ: ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಹಲವು ದಿನಗಳಿಂದ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಿ ಎಂದು ಶಿಕಾರಿಪುರ ಯುವಕಾಂಗ್ರೆಸ್ ಅಧ್ಯಕ್ಷ ಮಯೂರ್ ದರ್ಶನ್ ಉಳ್ಳಿ ಅವರು ದೂರು ನೀಡಿದ್ದಾರೆ. ಇಂತಹುದ್ದೊಂದು ವಿಚಿತ್ರ ದೂರು ನೀಡಿರುವ ಅವರು, ತಾಲೂಕಿನ ಅಂಬ್ಲಿಗೋಳದಲ್ಲಿ ಈಗಾಗಲೇ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ...

Page 12 of 13 1 11 12 13
  • Trending
  • Latest
error: Content is protected by Kalpa News!!