Saturday, March 21, 2026
Advertisement
ADVERTISEMENT

Tag: Karnataka politics

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ದೇಶದಲ್ಲಿ ಎಲ್ಲಾ ಜಾತಿಯವರೂ ಉತ್ತಮ ಸ್ಥಿತಿವಂತರಾದಾಗಲೇ ದೇಶಕ್ಕೆ ಬಲಿಷ್ಟತೆ ಬರುತ್ತದೆ. ದೇಶ ಎಂಬುದು ಒಂದು ದೊಡ್ಡ ಫಲ ಬರುವ ವೃಕ್ಷ. ಒಂದು ವೃಕ್ಷವೆನಿಸುವುದು ಅದಕ್ಕೆ ರೆಂಬೆ ಕೊಂಬೆ, ಬೇರು, ಹಸಿರೆಲೆ ಚಿಗುರೆಲೆ, ಹಣ್ಣೆಲೆ, ಫಲ-ಪುಷ್ಪಗಳು ಕೊಂಬೆಯದ್ದಾಗಿ ತರಗೆಲೆ ಇವುಗಳೆಲ್ಲ ಇದ್ದಾಗ ಆ ...

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾರು ಯಾವ ಜಿಲ್ಲೆಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ತಿಂಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದ್ದು, ಈ ಕುರಿತಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ? ಬಿ.ಎಸ್. ಯಡಿಯೂರಪ್ಪ: ...

ದೇಶಭಕ್ತ ಹುತಾತ್ಮರನ್ನು ಅತಿಕೆಟ್ಟದಾಗಿ ನಡೆಸಿಕೊಂಡ ಐತಿಹಾಸಿಕ ಪಕ್ಷದ ಬಗ್ಗೆ ಬೆಳಕು ಚೆಲ್ಲಿ ಮೊದಲು

ದೇಶಭಕ್ತ ಹುತಾತ್ಮರನ್ನು ಅತಿಕೆಟ್ಟದಾಗಿ ನಡೆಸಿಕೊಂಡ ಐತಿಹಾಸಿಕ ಪಕ್ಷದ ಬಗ್ಗೆ ಬೆಳಕು ಚೆಲ್ಲಿ ಮೊದಲು

ಗದಾಯುದ್ಧದಲ್ಲಿ ತೊಡೆ ಮುರಿಸಿಕೊಂಡು ಬಿದ್ದ ದುರ್ಯೋಧನನ ತಲೆಗೆ ಭೀಮ ಹೊಡೆಯಲು ಹೋದಾಗ ಅವನನ್ನು ತಡೆದಿದ್ದು ಹಿರಿಯ ಧರ್ಮರಾಜನೇ ಹೊರತೂ, ಧರ್ಮ ಸೂಕ್ಷ್ಮವನ್ನರಿತಿದ್ದ ಧರ್ಮರಾಯನೇ ಹೊರತೂ ಕಿರಿಯ ನಕುಲನೋ ಸಹದೇವನೋ ಅಲ್ಲ. ಅದೇ ರೀತಿ ರಾಜ್ಯದ ಹಿಂದಿನ ನಾಯಕನೊಬ್ಬ ತಾನು ಮಾಡಿದ ತಪ್ಪಿಗೆ ...

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಯ್ಕೆಯಾಗಿರುವ ಕಟೀಲ್ ಅವರನ್ನು ಇಂತಹ ಮಹತ್ವದ ಹುದ್ದೆಗೆ ...

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಸತತ 26 ದಿನಗಳ ನಂತರ ಇಂದು ಸಂಪುಟ ವಿಸ್ತರಣೆಯಾಗಿದ್ದು, 17 ಮಂದಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಬಿಜೆಪಿಯಲ್ಲಿ ಹೊಗೆಯಾಡುತ್ತಿದ್ದ ಅಸಮಾಧಾನ ಸ್ಪೋಟಗೊಂಡಿದೆ. ಇಂದು ಮುಂಜಾನೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ 17 ಶಾಸಕರು ...

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಬೆಂಗಳೂರು: ರಾಜ್ಯ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪಥನಗೊಂಡ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಬರೋಬ್ಬರಿ 26 ದಿನಗಳ ನಂತರ ನಡೆದಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ...

ದಣಿವರಿಯದ ಜನಾನುರಾಗಿ ನಾಯಕ ಈಶ್ವರಪ್ಪಗೆ ಮತ್ತೆ ಒಲಿದ ಮಂತ್ರಿಗಿರಿ

ದಣಿವರಿಯದ ಜನಾನುರಾಗಿ ನಾಯಕ ಈಶ್ವರಪ್ಪಗೆ ಮತ್ತೆ ಒಲಿದ ಮಂತ್ರಿಗಿರಿ

ಶಿವಮೊಗ್ಗ: ಮೂಲ ಬಳ್ಳಾರಿ. ಆದರೆ, ಈಗ ಮಲೆನಾಡಿಗರೇ ಆಗಿಹೋಗಿದ್ದರೂ, ರಾಜ್ಯ ನಾಯಕರಾಗಿ ಬೆಳೆದು, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದ ನಾಯಕ ಶ್ರೀ ಕೆ.ಎಸ್. ಈಶ್ವರಪ್ಪ. ಹೌದು... ದಣಿವರಿಯದ ಈ ಜನಾನುರಾಗಿ ನಾಯಕನಗೀಗ ಮತ್ತೆ ಮಂತ್ರಿಗಿರಿ ...

ಇಂದು 17 ಮಂದಿ ಸಚಿವರ ಪ್ರಮಾಣವಚನ: ಇದು ಮೊದಲ ಲಿಸ್ಟ್‌

ಬೆಂಗಳೂರು: ಅಂತೂ ಇಂತೂ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಇಂದು 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪಥನಗೊಂಡ ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತಾದರೂ, ಈವರೆಗೂ ಸಚಿವ ಸಂಪುಟ ವಿಸ್ತರಣೆಯಾಗದೇ ಏಕವ್ಯಕ್ತಿ ...

ವಿಧಾನಸೌಧ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಸಿಎಂ ಯಡಿಯೂರಪ್ಪ

ವಿಧಾನಸೌಧ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ, ವಿಧಾನಸೌಧದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಮೂರನೆಯ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪನವರಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಪುಷ್ಪಗುಚ್ಚ ನೀಡಿ ...

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತಂತೆ ಸ್ವತಃ ತಮ್ಮ ನಿವಾಸದಲ್ಲಿ ಮಾತನಾಡಿರುವ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ...

Page 7 of 12 1 6 7 8 12
  • Trending
  • Latest
error: Content is protected by Kalpa News!!