Thursday, March 19, 2026
Advertisement
ADVERTISEMENT

Tag: Karnataka politics

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಮುಖರಾದ ಕೆ.ಎಸ್. ಈಶ್ವರಪ್ಪ, ...

ರಾಷ್ಟ್ರವೇ ರಾಜ್ಯದತ್ತ ತಾತ್ಸಾರವಾಗಿ ನೋಡುವಂತಾದ ಹೀನ ರಾಜಕೀಯ ಸ್ಥಿತಿ

ರಾಷ್ಟ್ರವೇ ರಾಜ್ಯದತ್ತ ತಾತ್ಸಾರವಾಗಿ ನೋಡುವಂತಾದ ಹೀನ ರಾಜಕೀಯ ಸ್ಥಿತಿ

ಯಾರಿಗಾದರೂ ಅನಿಸುತ್ತದೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿದೆ. ಯಾವುದೇ ಪುಢಾರಿಕೆಯ ಲಕ್ಷಣಗಳಿಲ್ಲದ, ಸಾತ್ವಿಕ ಮನೋಭಾವದ ಕುಮಾರಸ್ವಾಮಿ ಅವರಿಗೆ ಮೈತ್ರಿ ಬಳಗದ ಶಾಸಕರ ಹಠಾತ್ ರಾಜಿನಾಮೆ ಪ್ರಸಂಗ ಎದುರಾಗಿದೆ. ಮೂಲತಃ ಮೈತ್ರಿಯಾದದ್ದೇ ಅಧಿಕಾರ ಉಳಿಸಿಕೊಳ್ಳುವ ಕಾಂಗ್ರೆಸ್ಸಿನ ಹೆಣಗಾಟದಲ್ಲಿ. ಸರಿಯಾದ ಆಡಳಿತ ನೀಡಿದ್ದರೆ ಕಾಂಗ್ರೆಸ್’ಗೆ ...

ಅನ್ಯ ಪಕ್ಷಗಳಿಂದ ಬರುವ ಶಾಸಕರು, ಸಂಸದರು ದೇಶ ಉಳಿಸಲು ಬಿಜೆಪಿಗೆ ಬರಬಾರದೇ?

ಅನ್ಯ ಪಕ್ಷಗಳಿಂದ ಬರುವ ಶಾಸಕರು, ಸಂಸದರು ದೇಶ ಉಳಿಸಲು ಬಿಜೆಪಿಗೆ ಬರಬಾರದೇ?

ನಿತ್ಯ ಮಾಧ್ಯಮಗಳ ಮೂಲಕ, ಸಾಮಾಜಿಕ ಜಾಲತಾಣಗಳ ಮೂಲಕ ನಾವು ಆಗಾಗಿನ ವಿದ್ಯಮಾನಗಳನ್ನು ನೋಡುತ್ತಿರುತ್ತೇವೆ. ಆಡಳಿತಾರೂಢ ಪಕ್ಷಕ್ಕೆ ಬೆಂಬಲವಾಗಿ ಅನ್ಯ ಪಕ್ಷದವರು ಪಕ್ಷಾಂತರ ಮಾಡುತ್ತಿರುವ ಹಲವಾರು ಘಟನೆಗಳಿವೆ. ಇದನ್ನು ಖಂಡಿಸುವವರು, ವಿರೋಧಿಸುವವರನ್ನೂ ನೋಡುತ್ತೇವೆ. ಮಾತ್ರವಲ್ಲ, ಇದನ್ನು ಪಕ್ಷದಲ್ಲಿದ್ದ ಮೊದಲಿನವರು ಸಹಿಸದೆ ನಿಷ್ಕ್ರಿಯರಾಗುವುದು ಅಥವಾ ...

ವಿಶ್ವಾಸಮತ ಯಾಚನೆಗೆ ಸಿಎಂ ಕುಮಾರಸ್ವಾಮಿ ನಿರ್ಧಾರ

ವಿಶ್ವಾಸಮತ ಯಾಚನೆಗೆ ಸಿಎಂ ಕುಮಾರಸ್ವಾಮಿ ನಿರ್ಧಾರ

ಬೆಂಗಳೂರು: ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲಗೊಳಿಸಿರುವ ಬಂಡಾಯ ಶಾಸಕರ ರಾಜೀನಾಮೆ ಪ್ರಹಸನ ಮುಂದುವರೆದಿದ್ದು, ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ...

ನಿಮಗೆ ನಿಜವಾಗಿ ಸ್ವಲ್ಪ ಸ್ವಾಭಿಮಾನ ಇರುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ

ನಿಮಗೆ ನಿಜವಾಗಿ ಸ್ವಲ್ಪ ಸ್ವಾಭಿಮಾನ ಇರುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ

ಆರಂಭದಲ್ಲೇ ಹೇಳುತ್ತೇನೆ.. ಮನುಷ್ಯನಿಗೆ ಸ್ವಾರ್ಥ ಇರಬೇಕು ನಿಜ. ಆದರೆ, ನಿಮ್ಮಗಳ ಅಧಿಕಾರ ದಾಹಕ್ಕೆ ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ, ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದೀರಿ. ನಿಮಗಾರಿಗಾದರೂ ಮಾನ ಮರ್ಯಾದೆ ಇದ್ದರೆ ನೆಗೆದುಬಿದ್ದು ಸಾಯಿರಿ... ಇಂತಹ ಭಂಡಗೇಡಿ ಬದುಕು ಯಾತಕ್ಕಾಗಿ ಬೇಕು ನಿಮಗೆ... ಕಳೆದ ...

ಸಂಪಾದಕೀಯ: ರಾಜ್ಯ ಜೆಡಿಎಸ್’ಗೆ ದತ್ತ ಸಾರಥಿಯಾಗಲಿ

ಸಂಪಾದಕೀಯ: ರಾಜ್ಯ ಜೆಡಿಎಸ್’ಗೆ ದತ್ತ ಸಾರಥಿಯಾಗಲಿ

ಯಾವುದೇ ಪಕ್ಷವನ್ನು ಮುನ್ನಡೆಸಲು ಉತ್ತಮ ನಡವಳಿಕೆ, ಸಂಘಟನಾಶಕ್ತಿ, ಮಾತುಗಾರಿಕೆ, ತಾರ್ಕಿಕ ಕೌಶಲ ಇತ್ಯಾದಿ ಮುಖ್ಯ. ಈ ಹಿನ್ನೆಲೆಯಲ್ಲಿ ನೋಡುವುದಾದರೆ ಸದ್ಯ ಪ್ರಸ್ತಾಪಿತವಾಗಿರುವ ಹೆಸರುಗಳೆಂದರೆ ಮಧು ಬಂಗಾರಪ್ಪ ಮತ್ತು ದತ್ತ ಎರಡನ್ನೂ ಪಕ್ಷದ ಆಯಾಮದಿಂದಲೇ ಪರಿಶೀಲನೆ ಮಾಡುವುದು ಒಳಿತು. ಮಧು ಬಂಗಾರಪ್ಪ, ಒಮ್ಮೆ ಶಾಸಕರಾಗಿ ...

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಬಳ್ಳಾರಿ: ಐದು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕವಾಗಿ ಸರ್ಕಾರ ನಡೆಸಿದ ಪರಿಣಾಮ ದೇಶದ ಜನತೆ ಅವರಿಗೆ ಜೈಕಾರ ಹಾಕಿದ್ದಾರೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. ಮತದಾನೋತ್ತರ ಸಮೀಕ್ಷೆಯ ಹಿನ್ನೆಲೆಯಲ್ಲಿ ಇಂದು ಮಾತನಾಡಿದ ಅವರು, ಮತದಾನೋತ್ತರ ಸಮೀಕ್ಷೆ ಎನ್’ಡಿಎ ...

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಹೇಳಿಕೆಗೆ ವ್ಯಾಪಕ ಟೀಕೆ

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಹೇಳಿಕೆಗೆ ವ್ಯಾಪಕ ಟೀಕೆ

ಬೆಂಗಳೂರು: ಸಿದ್ದರಾಮಯ್ಯ ಅವರ ವಿಚಾರದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿರುವ ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿಗರಿಂದಲೇ ಟೀಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ...

ಕಾಂಗ್ರೆಸ್ ನಾಯಕರ ಜೊತೆ ರಹಸ್ಯ ಸಭೆ ನಡೆಸಿದ್ದಾರೆಯೇ ಸುಮಲತಾ?

ಕಾಂಗ್ರೆಸ್ ನಾಯಕರ ಜೊತೆ ರಹಸ್ಯ ಸಭೆ ನಡೆಸಿದ್ದಾರೆಯೇ ಸುಮಲತಾ?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಾಟ್ ಕ್ಷೇತ್ರ ಎಂದೇ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಕಾಂಗ್ರೆಸ್ ನಾಯಕರ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು, ...

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ: ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ನಾನು ವಿದೇಶಿ ಪ್ರವಾಸ ಕೈಗೊಳ್ಳಲು ನನ್ನ ಬಳಿ ಪಾಸ್‌ಫೋರ್ಟ್ ಇಲ್ಲ ಎಂದು ಹೇಳಿದರು. ...

Page 9 of 12 1 8 9 10 12
  • Trending
  • Latest
error: Content is protected by Kalpa News!!