ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಬಹುದೊಡ್ಡ ಜಯವಾಗಿದೆ. ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ...
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡು ಪತನಗೊಂಡ ಬೆನ್ನಲ್ಲೇ, ಇತ್ತ ಅಧಿಕಾರಕ್ಕೇರುವ ಸಿದ್ದತೆಯಲ್ಲಿರುವ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಅಧಿಕೃತ ಮೂಲಗಳ ಪ್ರಕಾರ ಇಂದು ರಾತ್ರಿ ಅಥವಾ ನಾಳೆ ಮುಂಜಾನೆ ರಾಜ್ಯಪಾಲರನ್ನು ಭೇಟಿಯಾಗಲಿರುವ ...
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪಥನದ ಅಂಚಿನಲ್ಲಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಯಾವುದೇ ಅನಾಹುತಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ...
ಬೆಂಗಳೂರು: ರಾಜ್ಯ ರಾಜಕೀಯದ ದೊಂಬರಾಟ ಕುತೂಹಲ ಘಟ್ಟಕ್ಕೆ ಬಂದು ನಿಂತಿದೆ ಎಂಬ ವಿಚಾರದ ನಡುವಯೇ, ವಿಧಾನಸಭಾ ಕಲಾಪಕ್ಕೆ ಸಿಎಂ ಕುಮಾರಸ್ವಾಮಿ ಗೈರಾಗುವ ಮೂಲಕ ವಿಶ್ವಾಸಮತ ಸಾಬೀತು ಮಾಡುವುದನ್ನು ಮುಂದೂಡುವ ಯತ್ನಕ್ಕೆ ಮತ್ತೆ ಕೈ ಹಾಕಿದ್ದಾರೆ. ಇಂದು ಸಿಎಂ ಕುಮಾರಸ್ವಾಮಿ ಎರಡು ಬಾರಿ ...
ಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆ 6.30ಕ್ಕೆ ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿರುವ ಕುಮಾರಸ್ವಾಮಿ ಇಂದೇ ರಾಜೀನಾಮೆ ಸಲ್ಲಿಸಲಿದ್ದಾರೆ ...
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಮುಖರಾದ ಕೆ.ಎಸ್. ಈಶ್ವರಪ್ಪ, ...
ಯಾರಿಗಾದರೂ ಅನಿಸುತ್ತದೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿದೆ. ಯಾವುದೇ ಪುಢಾರಿಕೆಯ ಲಕ್ಷಣಗಳಿಲ್ಲದ, ಸಾತ್ವಿಕ ಮನೋಭಾವದ ಕುಮಾರಸ್ವಾಮಿ ಅವರಿಗೆ ಮೈತ್ರಿ ಬಳಗದ ಶಾಸಕರ ಹಠಾತ್ ರಾಜಿನಾಮೆ ಪ್ರಸಂಗ ಎದುರಾಗಿದೆ. ಮೂಲತಃ ಮೈತ್ರಿಯಾದದ್ದೇ ಅಧಿಕಾರ ಉಳಿಸಿಕೊಳ್ಳುವ ಕಾಂಗ್ರೆಸ್ಸಿನ ಹೆಣಗಾಟದಲ್ಲಿ. ಸರಿಯಾದ ಆಡಳಿತ ನೀಡಿದ್ದರೆ ಕಾಂಗ್ರೆಸ್’ಗೆ ...
ನಿತ್ಯ ಮಾಧ್ಯಮಗಳ ಮೂಲಕ, ಸಾಮಾಜಿಕ ಜಾಲತಾಣಗಳ ಮೂಲಕ ನಾವು ಆಗಾಗಿನ ವಿದ್ಯಮಾನಗಳನ್ನು ನೋಡುತ್ತಿರುತ್ತೇವೆ. ಆಡಳಿತಾರೂಢ ಪಕ್ಷಕ್ಕೆ ಬೆಂಬಲವಾಗಿ ಅನ್ಯ ಪಕ್ಷದವರು ಪಕ್ಷಾಂತರ ಮಾಡುತ್ತಿರುವ ಹಲವಾರು ಘಟನೆಗಳಿವೆ. ಇದನ್ನು ಖಂಡಿಸುವವರು, ವಿರೋಧಿಸುವವರನ್ನೂ ನೋಡುತ್ತೇವೆ. ಮಾತ್ರವಲ್ಲ, ಇದನ್ನು ಪಕ್ಷದಲ್ಲಿದ್ದ ಮೊದಲಿನವರು ಸಹಿಸದೆ ನಿಷ್ಕ್ರಿಯರಾಗುವುದು ಅಥವಾ ...
ಬೆಂಗಳೂರು: ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲಗೊಳಿಸಿರುವ ಬಂಡಾಯ ಶಾಸಕರ ರಾಜೀನಾಮೆ ಪ್ರಹಸನ ಮುಂದುವರೆದಿದ್ದು, ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ...
ಆರಂಭದಲ್ಲೇ ಹೇಳುತ್ತೇನೆ.. ಮನುಷ್ಯನಿಗೆ ಸ್ವಾರ್ಥ ಇರಬೇಕು ನಿಜ. ಆದರೆ, ನಿಮ್ಮಗಳ ಅಧಿಕಾರ ದಾಹಕ್ಕೆ ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ, ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದೀರಿ. ನಿಮಗಾರಿಗಾದರೂ ಮಾನ ಮರ್ಯಾದೆ ಇದ್ದರೆ ನೆಗೆದುಬಿದ್ದು ಸಾಯಿರಿ... ಇಂತಹ ಭಂಡಗೇಡಿ ಬದುಕು ಯಾತಕ್ಕಾಗಿ ಬೇಕು ನಿಮಗೆ... ಕಳೆದ ...
Copyright © 2026 Kalpa News. Designed by KIPL