ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ: ಸಿಎಂ ಯಡಿಯೂರಪ್ಪ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್-19ರ ಕಾರಣದಿಂದ ದಿನಾಂಕ: 1-1-2020ರಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ...
Read more