Friday, October 9, 2026
Advertisement
ADVERTISEMENT

Tag: Karnataka

ಪತ್ರಕರ್ತ ಗಜೇಂದ್ರ ಸ್ವಾಮಿ ಸೇರಿ ಹಲವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಚ್.28ರ ಭಾನುವಾರ ಬೆಳಗ್ಗೆ 9:30ಕ್ಕೆ ನಗರದ ಕರ್ನಾಟಕ ಸಂಘದಲ್ಲಿ ಸಿಹಿಮೊಗ್ಗೆಯ ಹಲವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಯೋಜಿಸಿದೆ. ಸಂಘದ ಅಧ್ಯಕ್ಷ ಹಾಗೂ ಅನಿಕೇತನ ಕನ್ನಡ ...

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಕೊರೊನಾ ಎರಡನೇ ಅಲೆ-ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ: ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಕೋವಿಡ್‌ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚುMask ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಧಾನಸಭೆಯ ವಿರೋಧ ...

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಬೇಡಿಕೆ ಈಡೇರಿಸುವವರೆಗೆ ನಾವು ಸದನದಲ್ಲಿ ಧರಣಿ ಮುಂದುವರಿಸುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ನ್ಯಾಯಯುತವಾದ ಬೇಡಿಕೆ ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಶೀಘ್ರದಲ್ಲೇ ಉಚಿತ ಮರಳು ನೀತಿ ಜಾರಿ: ಸಚಿವ ಮುರುಗೇಶ್ ನಿರಾಣಿ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲಕ್ಷದೊಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ...

ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ

ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಪರಾಧ ಪ್ರಕರಣಗಳ ಪತ್ತೆ ಮತ್ತು ನಿಗ್ರಹಕ್ಕೆ ನೂತನ ತಂತ್ರಜ್ಞಾನ ಬಳಕೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆಗಿನ ದ್ವಿಪಕ್ಷೀಯ ಸಂಬಂಧ ಗಟ್ಟಿಯಾಗಿದ್ದು, ಅದು ಮತ್ತಷ್ಟು ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ರಕ್ತದಾನ ಜಾಗೃತಿಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು: ಸಚಿವ ಡಾ.ಕೆ.ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ಲಯನ್ಸ್ ಕ್ಲಬ್ ವತಿಯಿಂದ ಮೂರು ...

ಪರೀಕ್ಷಾ ಪೇ ಚರ್ಚಾಗೆ ಆಯ್ಕೆಯಾದ ವಿದ್ಯಾರ್ಥಿ ಭೇಟಿ ಮಾಡಿದ ಸುರೇಶ್‌ ಕುಮಾರ್

ಪರೀಕ್ಷಾ ಪೇ ಚರ್ಚಾಗೆ ಆಯ್ಕೆಯಾದ ವಿದ್ಯಾರ್ಥಿ ಭೇಟಿ ಮಾಡಿದ ಸುರೇಶ್‌ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾಗಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಹೊಸಕೋಟೆ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೆಟ್ರೋಲ್, ಡೀಸೆಲ್ ದರಗಳನ್ನು ಮಿತಿಮೀರಿ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 69 ರಡಿಯಲ್ಲಿ ಮಾತನಾಡಿದ ...

ಮಾರ್ಚ್ 21ರಂದು ಎಚ್.ಎಂ.ರೇವಣ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಮಾರ್ಚ್ 21ರಂದು ಎಚ್.ಎಂ.ರೇವಣ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಚ್. ಎಂ. ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾರ್ಚ್ 21ರಂದು ಎಚ್.ಎಂ. ರೇವಣ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮತ್ತು ಅವರ ಜೀವನ ಸಾಧನೆ ಕುರಿತ ಪರಿಚಯ ಗ್ರಂಥ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ. ಐದು ...

ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ, ತಪ್ಪಾಗಿ ಅರ್ಥೈಸಿದ್ದಾರೆ: ಯು.ಟಿ. ಖಾದರ್ ಸ್ಪಷ್ಟನೆ

ಒಂದು ರಾಷ್ಟ್ರ ಒಂದು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ: ಯು.ಟಿ.ಖಾದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕದಲ್ಲಿ ಜಾರಿಗೆ ತಂದಂತೆ ದೇಶದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ‘ಒಂದು ರಾಷ್ಟ್ರ ಒಂದು ಗೋ ಹತ್ಯೆ ಕಾನೂನು’ ಜಾರಿಗೆ ತನ್ನಿ ಎಂದು ಶಾಸಕ ಯುಟಿ ಖಾದರ್ ಸರಕಾರಕ್ಕೆ ವ್ಯಂಗ್ಯವಾಗಿ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ...

Page 4 of 10 1 … 3 4 5 … 10
  • Trending
  • Latest
error: Content is protected by Kalpa News!!