Sunday, March 22, 2026
Advertisement
ADVERTISEMENT

Tag: Karunanidhi Death

ಕರುಣಾನಿಧಿ ನಿಧನ ಗೌರವಾರ್ಥ ಸಂಸತ್ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ನಿಧನರಾದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಸಂಸತ್ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಕಲಾಪ ಆರಂಭವಾದ ನಂತರ ಕರುಣಾನಿಧಿ ಅವರ ನಿಧನದ ವಿಚಾರವನ್ನು ಪ್ರಸ್ತಾಪ ಮಾಡಿ, ಮೌನಾಚರಣೆ ಮಾಡಲಾಯಿತು. ಅವರ ಗೌರವಾರ್ಥ ಉಭಯ ...

ಕರುಣಾನಿಧಿ ಅಂತಿಮ ದರ್ಶನಕ್ಕೆ ನಾಳೆ ಚೆನ್ನೈಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಇಂದು ಸಂಜೆ ಇಹಲೋಕ ತ್ಯಜಿಸಿದ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಾಳೆ ಮುಂಜಾನೆ ಚೆನ್ನೈಗೆ ಭೇಟಿ ನೀಡಲಿದ್ದಾರೆ. PM @narendramodi will travel to Chennai ...

ಕರುಣಾನಿಧಿ ನಿಧನ: ಯಾರೆಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ?

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ನಿಧನಕ್ಕೆ ದೇಶದಾದ್ಯಂತ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ, ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಸುದ್ದಿ ತಿಳಿದು ಆಘಾತವಾಗಿದೆ. ಕರುಣಾನಿಧಿ ಅವರ ಕೊಡುಗೆ ತಮಿಳುನಾಡಿಗೆ ...

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

ನವದೆಹಲಿ: ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇಂದು ಸಂಜೆ ಇಹಲೋಕ ತ್ಯಜಿಸಿದ ಹಿನ್ನೆಲೆಯಲ್ಲಿ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. Deeply saddened by the passing away of Kalaignar Karunanidhi. ...

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ವಿಧಿವಶ

ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ(94) ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿ ಅವರ ಆರೋಗ್ಯ ಇತ್ತೀಚೆಗೆ ತೀವ್ರ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ, ...

  • Trending
  • Latest
error: Content is protected by Kalpa News!!