ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Indian Railways | ಯಶವಂತಪುರ–ಕೋಟಾ ವಿಶೇಷ ರೈಲು
July 22, 2026
Thirthahalli | ದಸರಾ ಹುಲಿವೇಷ ಕಲಾವಿದ ಆತ್ಮಹತ್ಯೆ
July 22, 2026
Kalpa Media House | Hyderabad | Hyderabad emerges as a key destination for luxury spirits as AODH, WOODBURNS, and YELLO...
Read moreDetailsಮುಂಬೈ: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ದಬಾಂಗ್-3 ಚಿತ್ರದ ಟ್ರೈಲರನ್ನು ಕನ್ನಡದಲ್ಲೇ ಬಿಡುಗಡೆ ಮಾಡಿದ್ದು, ಇಂದು ಇದು ಯೂಟ್ಯೂಬ್’ನಲ್ಲಿ ಅಬ್ಬರಿಸುತ್ತಿದೆ. ಸಲ್ಮಾನ್ ಖಾನ್ ಫಿಲ್ಸ್‌್ಮಂ ಯೂಟ್ಯೂಬ್ ಚಾನಲ್’ನಲ್ಲಿ ಇಂದು ಸಂಜೆ ಅಧಿಕೃತ ಕನ್ನಡ ಟ್ರೈಲರನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ನಾಲ್ಕು ...
ಮುಂಬೈ: ಭಾರೀ ನಿರೀಕ್ಷೆ ಹುಟ್ಟಿಸಿರುವ ದಬಾಂಗ್-3 ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಇಂಟರ್’ನೆಟ್’ನಲ್ಲಿ ಭಾರೀ ಸುದ್ದಿ ಮಾಡಿದೆ. ಟ್ರೈಲರ್ ಬಿಡುಗಡೆಯಾಗಿ ಕೇವಲ ಒಂದು ಗಂಟೆಯೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪೊಲೀಸ್ ...
ಬೆಂಗಳೂರು: ಪಂಚಭಾಷೆಗಳನ್ನು ಕಳೆದ 12ರಂದು ತೆರೆಕಂಡ ಪೈಲ್ವಾನ್ ಚಿತ್ರದ ಪೈರಸಿ ವಿಡಿಯೋಗಳು ಲೀಕ್ ಆಗಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದೆ. ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ 3 ಸಾವಿರಕ್ಕೂ ಅಧಿಕ ಸ್ಕ್ರೀನ್’ಗಳಲ್ಲಿ ತೆರೆಕಂಡಿತ್ತು. ಆದರೆ, ...
ಬೆಂಗಳೂರು: ಕನ್ನಡ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿರುವ ಸ್ಟಾರ್ ನಟ ಹಾಗೂ ನಿರ್ಮಾಪಕರ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಕಾರಣಗಳನ್ನು ವಿಮರ್ಷಿಸುತ್ತಿರುವ ಬೆನ್ನಲ್ಲೇ, ವಿತರಕರೊಬ್ಬರು ನಿಜವಾದ ಕಾರಣವನ್ನು ತೆರೆದಿಟ್ಟಿದ್ದಾರೆ. ಖ್ಯಾತ ವಕೀಲ, ಉದ್ಯಮಿ ಹಾಗೂ ವಿತರಕ ಪ್ರಶಾಂತ್ ಸಂಬರಗಿ ಈ ...
ನಟ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯದ ವಿಲನ್ ಚಿತ್ರ ಯಶಸ್ಸು ಕಾಣಲಿ ಎಂದು ಉತ್ತರ ಕರ್ನಾಟಕದ ನಗರವೊಂದರಲ್ಲಿ ಅಭಿಮಾನಿಗಳು ಕೋಣ ಕಡಿದು, ಅದರ ರಕ್ತದಿಂದ ಚಿತ್ರದ ಪೋಸ್ಟರ್‌ಗೆ ಅಭಿಷೇಕ ಮಾಡಿದ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕೃತ್ಯ ರಾಜ್ಯ ...
ಬೆಂಗಳೂರು: ಬಿಗ್‌ಬಾಸ್‌ನ ಆಗಮನದ ನಂತರ ದೇಶದಲ್ಲಿ ಜನರು ಟೆಲಿವಿಷನ್ ನೋಡುವ ರೀತಿಯೇ ಬದಲಾಗಿದೆ. ಬಿಗ್‌ಬಾಸ್ ಕನ್ನಡವೂ ಅಷ್ಟೆ. ಆರಂಭದಿಂದಲೂ ಜನಪ್ರಿಯತೆಯಲ್ಲಿ ಎಲ್ಲ ಶೋಗಳಿಗಿಂತಲೂ ಮುಂದಿದೆ. ಬಿಗ್‌ಬಾಸ್ ಕನ್ನಡ ಸೀಸನ್ 5ರಲ್ಲಿ ಮೊಟ್ಟಮೊದಲ ಬಾರಿಗೆ ಜನಸಾಮಾನ್ಯರಿಗೆ ಪ್ರವೇಶ ಸಿಕ್ಕಿತು. ಈ ವರ್ಷವೂ ಜನಸಾಮಾನ್ಯರು ...
ಬೆಂಗಳೂರು: ಚಿತ್ರರಂಗದ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ.. ನಾವೆಲ್ಲರೂ ಸುದೀಪ್ ಜೊತೆಯಲ್ಲಿದ್ದು, ಅವರು ಎಲ್ಲಿ ಕರೆದರೂ ಹೋಗಿ ಕ್ರಿಕೇಟ್ ಆಡುತ್ತೇವೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕ್ರಿಕೆಟ್ ಅಂದ್ರೆ ನನಗೆ ಬಹಳ ಇಷ್ಟ. ನಾನು ಒಬ್ಬ ...
ಬೆಂಗಳೂರು: ಸ್ಯಾಂಡಲ್ ವುಡ್ ಕಿಚ್ಚ ಸುದೀಪ್ ಮನೆಗೆ ಬಿಜೆಪಿ ಮುಖಂಡ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಇಂದು ಭೇಟಿ ನೀಡಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ, ಬಿಜೆಪಿ ಈಗಾಗಲೇ ಬಿರುಸಿನ ತಯಾರಿ ಆರಂಭಿಸಿದ್ದು, ಹಲವು ರೀತಿಯ ತಂತ್ರಗಾರಿಕೆಯನ್ನು ರೂಪಿಸುತ್ತಿದೆ. ಇದರ ...
70ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಠಿಸಿದ್ದ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರ ಈಗ ಹೊಸ ತಂತ್ರಜ್ಞಾನದೊಂದಿಗೆ ತೆರೆಯ ಮೇಲೆ ಬರಲು ಸಿದ್ದವಾಗಿದ್ದು, ಇದರ ಟೀಸರ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಸೃಷ್ಠಿಸಿ, ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಹೊಸ ತಂತ್ರಜ್ಞಾನದೊಂದಿಗೆ ತೆರೆಗೆ ಬರಲಿರುವ ನಾಗರಹಾವು ...
ಬೆಂಗಳೂರು: ನಟ ಯಶ್ ಬಗ್ಗೆ ಕೆಟ್ಟದಾಗಿ ಮಾತನಾಡದಂತೆ ಹಾಗೂ ಟ್ವೀಟ್ ಮಾಡದಂತೆ ಅಭಿಮಾನಿಗಳಲ್ಲಿ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ. ನಮ್ಮ ನೆಚ್ಚಿನ ನಟನನ್ನು ಯಶ್ ಏಕವಚನದಲ್ಲಿ ಸಂಭೋದಿಸಿದ್ದಾರೆ ಎಂದು ಬೇಸರಗೊಂಡಿರುವ ಸುದೀಪ್ ಅಭಿಮಾನಿಗಳು ಯಶ್ ವಿರುದ್ಧ ಕಿಡಿ ಕಾರಿದ್ದರು. ಸುದೀಪ್ ಅವಮ ...
Copyright © 2026 Kalpa News. Designed by KIPL