ಕೊಡಗಿಗೆ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ ಹೇಳಿದ ಮಾತು ಏನು ಗೊತ್ತಾ?
ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ. ...
Read more