Tag: Kodagu

ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಕೊಡಗು  | ಕಂಜಕ್ಟವೈಟೀಸ್ Madras Eye ಒಂದು ವೈರಸ್‍ನಿಂದ ಹರಡುವ ಕಾಯಿಲೆಯಾಗಿದ್ದು, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ...

Read more

ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಪೊಲಿಂಕಾನ ಉತ್ಸವ’

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ 'ಪೊಲಿಂಕಾನ ಉತ್ಸವ’ ವಿಶೇಷ ಪೂಜೆ ಜರುಗಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ...

Read more

ಭೀಕರ ರಸ್ತೆ ಅಪಘಾತ: ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕಲ್ಪ ಮೀಡಿಯಾ ಹೌಸ್   | ಕೊಡಗು | ಸ್ಕೂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ...

Read more

ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ. ನಗರದ ರಾಜಸೀಟು ಉದ್ಯಾನವನದಲ್ಲಿ ...

Read more

ಅಂಚೆ ಮುಖಾಂತರ ಮತದಾನ ಮಾಡಲು ನೋಂದಣಿ ಪ್ರಕ್ರಿಯೆ ಆರಂಭ

ಕಲ್ಪ ಮೀಡಿಯಾ ಹೌಸ್   |  ಕೊಡಗು | ಚುನಾವಣೆ ಹಿನ್ನೆಲೆಯಲ್ಲಿ ನಡೆಯಲು ಅಸಾಧ್ಯವಾದಂತಹವರಿಗೆ ಹಾಗೂ 80 ವರ್ಷ ದಾಟಿದವರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅನಾರೋಗ್ಯದಿಂದ ಮತಗಟ್ಟೆಗೆ ಬರಲು ಅಸಾಧ್ಯವಾದದವರಿಗೆ ...

Read more

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ MP Prathap Simha ಅವರು ಹಸ್ತಾಂತರಿಸಿದರು. ನಗರದ ...

Read more

ಮಾ.18ರಂದು ವಿರಾಜಪೇಟೆ ಸಂಚಾರ ಬದಲಾವಣೆ: ಪರ್ಯಾಯ ಮಾರ್ಗ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನ, ಜೊತೆಗೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ...

Read more

ಅಂತರರಾಷ್ಟ್ರೀಯ ಸೆಸ್ಟೋಬಾಲ್ ಟೂರ್ನಿ: ಮಹಮ್ಮದ್ ಶಾಹಿಲ್‌ಗೆ ಉತ್ತಮ ಶೂಟರ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿಯಾದ ಮಹಮ್ಮದ್ ಶಾಹಿಲ್ ಕೆ.ಯು. ಅವರು ಮಹಾರಾಷ್ಟ್ರದ ಜವಹಾರ್ ...

Read more

ಬಂದೂಕಿನಿಂದ ಗುಂಡು ಹಾರಿಸಿ ಮಾವನನ್ನೇ ಕೊಂದ ಸೊಸೆ

ಕಲ್ಪ ಮೀಡಿಯಾ ಹೌಸ್   |  ಕೊಡಗು  | ಬಂದೂಕಿನಿAದ ಗುಂಡು ಹಾರಿಸಿ ಮಾವನನ್ನೇ ಸೊಸೆ ಕೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಿಕ್ಕರಹಳ್ಳಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮಂದಣ್ಣ(75) ...

Read more

ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ ಸೈಕ್ಲೊಥಾನ್ ಜಾಥಾಕ್ಕೆ ಡಿಸಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ...

Read more
Page 1 of 6 1 2 6
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!