ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Dharwad | Yogada Satsang Society of India has brought out the Kannada version of Kriya Yoga...
Read moreDetailsಕಲ್ಪ ಮೀಡಿಯಾ ಹೌಸ್ | ಕೊಡಗು | ಬಂದೂಕಿನಿAದ ಗುಂಡು ಹಾರಿಸಿ ಮಾವನನ್ನೇ ಸೊಸೆ ಕೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಿಕ್ಕರಹಳ್ಳಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮಂದಣ್ಣ(75) ಎಂದು ಗುರುತಿಸಲಾಗಿದ್ದು, ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದೆ. ಸೊಸೆ ನೀಲಮ್ಮ(24) ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ” ಎನ್ನುವ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕೊಡಗು #Kodagu ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯ ವಿಭಾಗ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಸ್ಥಾನ ಬಳಿಯಿಂದ ಗಾಳಿಬೀಡು ಜಂಕ್ಷನ್’ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕು(ನಬಾರ್ಡ್) ವತಿಯಿಂದ 2023-24 ನೇ ಸಾಲಿಗೆ 6960.73 ಕೋಟಿ ರೂ. ಸಾಮರ್ಥ್ಯ ಆಧಾರಿತ ಸಾಲ ಯೋಜನೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರು ಬಿಡುಗಡೆ ಮಾಡಿದರು. ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಇದೇ ಡಿಸೆಂಬರ್, 10 ಮತ್ತು 11 ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ. ನಗರದ ದಾಸವಾಳ ರಸ್ತೆಯಲ್ಲಿರುವ ಕಾಫಿ ಮಂಡಳಿ ಕಚೇರಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ದಕ್ಷಿಣ ಕನ್ನಡ | ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೇಂದ್ರ ಹವಾಮಾನ ಇಲಾಖೆಯ ವರದಿಯಂತೆ ನ.24ರವರೆಗೂ ಕರಾವಳಿಯ ದಕ್ಷಿಣ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮದ ವತಿಯಿಂದ ಅ.21ರಂದು ಬೆಳಗ್ಗೆ 8.30 ಗಂಟೆಗೆ ತಲಕಾವೇರಿಯಲ್ಲಿ ಕಾವೇರಿ ನದಿ ಉತ್ಸವ-2022 ಕಾರ್ಯಕ್ರಮ ಆಯೋಜಿಸಲಾಗಿದೆ. ತಲಕಾವೇರಿ ಕ್ಷೇತ್ರದಲ್ಲಿ ಗಣಪತಿ ಮತ್ತು ಈಶ್ವರ ಮಂದಿರದಲ್ಲಿ ಪೂಜೆ, ನಂತರ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಇದೇ ಅಕ್ಟೋಬರ್ 17 ರಂದು ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ ಸಂಭವಿಸುವುದರಿಂದ, ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವ ಸಂಬಂಧ ಅಧಿಕಾರಿಗಳಿಂದ ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಕುಟ್ಟ ಮತ್ತು ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪ್ರಥಮ ಬಾರಿಗೆ ಭೇಟಿ ನೀಡಿ ವಿಕ್ಷೀಸಿದರು. ಕುಟ್ಟ ಹಿರಿಯ ಪ್ರಾಥಮಿಕ ಶಾಲೆಯ ...
Copyright © 2026 Kalpa News. Designed by KIPL