Friday, February 20, 2026
Advertisement
ADVERTISEMENT

Tag: Koppal

ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ: ಸಚಿವ ಬಿ.ಸಿ. ಪಾಟೀಲ್

ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಬಿಜೆಪಿ ಸರ್ಕಾರ ರಚನೆಗೆ ಆರ್. ಶಂಕರ್, ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್ ಅವರ ಕೊಡುಗೆಯೂ ಹೆಚ್ಚಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಇಲ್ಲಿನ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಉನ್ನತ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ...

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯಲ್ಲಿ ಅನೇಕ ವರ್ಗದ ಅನೇಕ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಾಗಿರುವ ಈ ಎಲ್ಲಾ ಕಾರ್ಖಾನೆಗಳು ಕಳೆದ ಎರಡು ತಿಂಗಳುಗಳಿಂದ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ಆದೇಶದಂತೆ ಸ್ಥಗಿತಗೊಂಡು, ಈ ಭಾಗದ ...

ಮೈನಿಂಗ್ ಇಂಜಿನೀಯರ್ ಅಸೋಸಿಯೇಷನ್ ವತಿಯಿಂದ ಕೋವಿಡ್19 ಪರಿಹಾರ ನಿಧಿಗೆ 2.50 ಲಕ್ಷ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೊರೋನಾ ವೈರಸ್ ಹಾವಳಿಯಿಂದ ಕಂಗೆಟ್ಟವರಿಗೆ ಸಹಾಯ ಮಾಡುವ ಸಲುವಾಗಿ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಮತ್ತು ಹೊಸಪೇಟೆ ಚಾಪ್ಟರ್ ವತಿಯಿಂದ ಕೋವಿಡ್19 ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂ.ಗಳ ದೇಣಿಗೆ ...

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು. ಕೊಪ್ಪಳ ಜಿಲ್ಲಾ ಜನಪ್ರತಿನಿಧಿಗಳು-ಜಿಲ್ಲಾ ...

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೃಷಿ ಸಚಿವನಾಗಿ ತಾವು ತಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದು,ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ ಹಾಗೂ ಆತ್ಮತೃಪ್ತಿ ಎರಡೂ ತಮಗಿರುವುದಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ನಾಳೆಯಿಂದ ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ - ರಸಗೊಬ್ಬರಗಳ ವಿತರಣೆ ನಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಾವು ಬೆಳೆಹಾನಿ ಪರಿಶೀಲಿಸಿದ್ದು ...

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಮುಖ್ಯಮಂತ್ರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಇಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಈಗಾಗಲೇ ಮಳೆ ...

Page 3 of 6 1 2 3 4 6
  • Trending
  • Latest
error: Content is protected by Kalpa News!!