ಸಪ್ತಪದಿ ಸರಳ ವಿವಾಹೋತ್ಸವ ಪುನರಾರಂಭ : ಕೋಟ ಶ್ರೀನಿವಾಸ ಪೂಜಾರಿ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಕೊರೋನ ಸೋಂಕಿನ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಮಹತ್ವಾಕಾಂಕ್ಷಿ ಯೋಜನೆಯನ್ನು ಪುನರಾರಂಭಗೊಳಿಸಲು ಉದ್ದೇಶಿಸಿದ್ದು, ...
Read more