ಅವರಪ್ಪನ ಮನೆ ದುಡ್ಡಿಂದ ಅನ್ನಭಾಗ್ಯ ಕೊಟ್ಟಿಲ್ಲ: ಪ್ರಧಾನಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಅವಹೇಳನಕಾರಿ ಹೇಳಿಕೆ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಅನುದಾನ ಕೇಂದ್ರ ಸರ್ಕಾರ ನೀಡಿದ್ದು ಎಂದು ಹೇಳುವುದಕ್ಕೆ ಮೋದಿಯೇನು ಅವರಪ್ಪನ ಮನೆಯಿಂದ ತಂದು ಕೊಟ್ಟಿಲ್ಲ ಎಂಬ ...
Read more