ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಉಡುಪಿಯಲ್ಲಿ ಹೇಗಿದೆ? ಚಿತ್ರಗಳಲ್ಲಿ ನೋಡಿ
ಉಡುಪಿ: ಜಗನ್ನಿಯಾಮಕ ಶ್ರೀಕೃಷ್ಣ ಪರಮಾತ್ಮನ ಜನ್ಮಾಷ್ಟಮಿಯನ್ನು ಇಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದ್ದು, ಉಡುಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಉಡುಪಿ ಶ್ರೀಕೃಷ್ಣ ಮಠ ಜನ್ಮಾಷ್ಟಮಿ ಆಚರಣೆಗೆ ಸಕಲ ರೀತಿಯಿಂದಲೂ ಸಜ್ಜಾಗಿದ್ದು, ...
Read more