ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು
January 12, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು
January 20, 2026
Kalpa Media House | Bengaluru, Whitefield | Although winter is considered a comfortable season, doctors warn that cold weather can...
Read moreDetailsಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ...
ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ ಕಾರ್ಯ ಮಾಡವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು ಆರೋಪಿಸಿದರು. ಪಟ್ಟಣದ ಪ್ರವಾಸಿ ...
ಶಿವಮೊಗ್ಗ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರೆದ ಬೆನ್ನಲ್ಲೇ, ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿರುವುದು ಕುತೂಹಲ ಕೆರಳಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರ ಹಿಡಿಯುವ ಸಂಖ್ಯೆಗಳು ಬಿಜೆಪಿ ಬಂದರೆ ...
ಸೊರಬ: ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ರೈತರಿಗೆ ಪ್ರಮಾಣಿಕವಾಗಿ ಸ್ಪಂದಿಸಿ ರೈತರ ಸಂಕಷ್ಟಗಳಿಗೆ ನೆರವಾಗುವ ಜೊತೆಗೆ ಸೂಕ್ತ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿ ಮಳೆಯಿಂದಾಗಿ ವರದಾನದಿಯಿಂದ ಜಲಾವೃತವಾದ ಬೆಳೆ ...
ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಎಐಸಿಟಿಯಿಂದ ಮಂಜೂರಾಗಿರುವ ಕೋರ್ಸ್‌ಗಳಿಗೆ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತಂತೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಎಐಸಿಟಿಯಿಂದ ಆಟೋಮೊಬೈಲ್ ಇಂಜೀನಿಯರಿಂಗ್, ಮೆಕ್ಯಾನಿಕಲ್ ...
1984 ಮಸೀದಿಯೊಳಗೆ ಆ ಮುಲ್ಲಾ ನನ್ನನ್ನು ಗೌರವದಿಂದ ಕೂರಿಸಿ ಶಾಲು ಹೊದಿಸಿ ಸನ್ಮಾನ ಮಾಡಿದರು. ‘ಸಾಬ್ ಇಷ್ಟು ದೊಡ್ಡ ಸಮಸ್ಯೆಯನ್ನು ಎಷ್ಟು ಸಲೀಸಾಗಿ ಬಗೆಹರಿಸಿಬಿಟ್ರಿ. ನಿಮ್ಮಿಂದಾಗಿ ನಾವೆಲ್ಲ ಇನ್ನು ಮುಂದೆ ನೆಮ್ಮದಿಯಿಂದ ಇರಬಹುದು,’ ಎಂದರು. ‘ಅದರಲ್ಲೇನಿದೆ... ನಾನು ನನ್ನ ಕರ್ತವ್ಯ ಮಾಡಿದೆ ...
ಇಂಥ ಚೇಸಿಂಗ್‌ಗಾಗಿಯೇ ಕಾಯುತ್ತಿದ್ದ ನಾನು ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ದೊಮ್ಮಲೂರಿನ ಕಡೆಗೆ ಬುಲೆಟ್ ಓಡಿಸಿದೆ. ನಾನು ಇಂದಿರಾನಗರದ 100 ಅಡಿ ರಸ್ತೆಯ ಜಂಕ್ಷನ್‌ಗೆ ಬರುತ್ತಿದ್ದಂತೆ ಆ ಮಾರುತಿ ನೂರಡಿ ರಸ್ತೆಯ ಕಡೆ ವೇಗವಾಗಿ ಮುನ್ನುಗ್ಗುತ್ತಿದ್ದುದು ಕಣ್ಣಿಗೆ ಬಿತ್ತು. ನಿಲ್ಲಿಸುವಂತೆ ಕೈ ...
1983 ಕೊನೆಗೂ ಆ ಕಾರನ್ನು ಚೇಸ್ ಮಾಡಿ ಹಿಡಿದೆ. ಸಿಟ್ಟಿನಿಂದ ಕುದಿಯುತ್ತಿದ್ದ ನಾನು ಕಾರಿನ ಮುಂದಿನ ಬಾಗಿಲು ಓಪನ್ ಮಾಡಿ ಚಾಲಕನ ಕತ್ತಿನ ಪಟ್ಟಿ ಹಿಡಿದು ಹೊರಗೆಳೆದೆ. ಇನ್ನೇನು ಕಪಾಳಕ್ಕೆ ಬಿಗಿಯಬೇಕು ಎನ್ನುವಷ್ಟರಲ್ಲಿ ‘ಸರ್ ಸರ್... ನಾನು ಬಂಗಾರಪ್ಪನವರ ಮಗ ಸರ್,’ ...
Copyright © 2026 Kalpa News. Designed by KIPL