Big Breaking: ಬೃಹನ್ನಾಟಕ ಅಂತ್ಯ: ವಿಶ್ವಾಸ ಕಳೆದುಕೊಂಡು ಮಾಜಿಯಾದ ಸಿಎಂ ಕುಮಾರಸ್ವಾಮಿ
ಬೆಂಗಳೂರು: ಕಳೆದ 18 ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಬೃಹನ್ನಾಟಕಕ್ಕೆ ತೆರೆ ಬಿದ್ದಿದ್ದು, ವಿಶ್ವಾಸಮತದಲ್ಲಿ ಸೋಲುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ವಿಶ್ವಾಸಮತ ನಿರ್ಣಯದ ಪರವಾಗಿ 99 ...
Read more