Thursday, February 5, 2026
">
ADVERTISEMENT

Tag: Kundapura

ಪ್ರಧಾನಿಯವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಕುಂದಾಪುರದ ಅನುಷಾ ಆಯ್ಕೆ

ಪ್ರಧಾನಿಯವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಕುಂದಾಪುರದ ಅನುಷಾ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೆ ಚರ್ಚಾ ಎನ್ನುವ ವಿದ್ಯಾರ್ಥಿ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಅಲ್ಪಾಡಿ-ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಒಟ್ಟು 10.39 ಲಕ್ಷ ...

ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಎಲ್ಲಾ ಕಲೆಗಳಲ್ಲೂ ಎಲ್ಲರೂ ರಮಿಸುವ ಕಲೆಯೆಂದರೆ ಸಂಗೀತ. ಎಲ್ಲ ಹಾಡುಗಳ ಮೂಲ ಸಂಗೀತ. ಚರಿತ್ರೆಯನ್ನು ನೋಡಿದರೆ, ಸಂಗೀತವು ಉತ್ಪತ್ತಿಯಾದ ಬಗ್ಗೆ ಬಹಳ ಊಹೆಗಳಿವೆ. ಅದರ ಮೂಲ ತಿಳಿಯುವುದು ಅಸಾಧ್ಯ. ಮನುಷ್ಯನ ಲೆಕ್ಕದಲ್ಲಿ ಸ್ವರಗಳು ಏಳೇ ಆದರೂ ...

ಮಾತಾಪಿತರ ಸಮಯೋಚಿತ ಸ್ಪಂದನೆಗೆ ಅರಳಿದ ಕಲಾ ಕುಸುಮ ಅವ್ಯಕ್ತ ಅಭಿಷೇಕ್

ಮಾತಾಪಿತರ ಸಮಯೋಚಿತ ಸ್ಪಂದನೆಗೆ ಅರಳಿದ ಕಲಾ ಕುಸುಮ ಅವ್ಯಕ್ತ ಅಭಿಷೇಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೆತ್ತವರು ತಮ್ಮ ಮಕ್ಕಳ ಧಾರಣ ಶಕ್ತಿಯನ್ನು ಕಂಡುಕೊಂಡು ಆ ಕ್ಷೇತ್ರದಲ್ಲಿ ಬೆಳೆಯುವಂತೆ ಪ್ರೇರಣೆ ನೀಡಬೇಕು. ಅದನ್ನು ಬಿಟ್ಟು ತಮ್ಮಲ್ಲಿ ಧನಬಲ ಇದೆಯೆಂಬ ಕಾರಣಕ್ಕೆ ಮಕ್ಕಳ ಧಾರಣ ಶಕ್ತಿಗಿಂತ ಹೆಚ್ಚಿನದನ್ನು ಪ್ರೇರೇಪಿಸಬಾರದು. ಕಲಾ ವಿಭಾಗ (Art Division) ...

ಅವಕಾಶಕ್ಕಾಗಿ ಕಾದಿರುವ ಭಾವಚಿತ್ರ ಕಲಾವಿದೆ ಪಾವನ ಬೈಲೂರು

ಅವಕಾಶಕ್ಕಾಗಿ ಕಾದಿರುವ ಭಾವಚಿತ್ರ ಕಲಾವಿದೆ ಪಾವನ ಬೈಲೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದಲ್ಲ ಒಂದು ಅಂತರ್ಗತವಾದ ವೈಶಿಷ್ಟ್ಯತೆ ಇದ್ದೇ ಇರುತ್ತದೆ. ಆ ವಿಶಿಷ್ಟತೆಯನ್ನು ಹಲವರು ಬಾಹ್ಯ ಜಗತ್ತಿಗೆ ತೋರ್ಪಡಿಸುವುದಿಲ್ಲ. ಸ್ವತಃ ಅವರುಗಳೇ ಅದರಲ್ಲಿ ವಿಶೇಷವನ್ನು ಕಂಡುಕೊಂಡಿರುವುದಿಲ್ಲ. ಮತ್ತೆ ಕೆಲವರು ಹೇಗಾದರೂ ಮಾಡಿ ಹೊರ ಜಗತ್ತಿಗೆ ತೆರೆದುಕೊಂಡರೂ ...

ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

ಪ್ರೀತಿ ಬಯಸಿದ್ದ ಆ ಅನಾಥ ಹುಡುಗಿ ಅಂದು ಮತ್ತೆ ಅನಾಥವಾಗಿದ್ದಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸ್ಟೇಜ್ ಕಡೆ ಮುಖ ಹಾಕಿ ಕುಳಿತಿರುವ ಅಖಿಲ ಅಂಕಿತನನ್ನು ತದೇಖಚಿತ್ತಧಿಂದ ನೋಡುತ್ತಿದ್ದಳು. ಯಾಕೆಂದರೆ ಅಲ್ಲಿ ಸುಶ್ರಾವ್ಯ ಕಂಠದಿಂದ ಹಾಡುತ್ತಿದ್ದವನು ಅಂಕಿತ್. ಯಾರ ಬಗ್ಗೆನೂ ತಲೆಕೆಡಿಸಿಕೊಳ್ಳದ ಅಕಿಲಾಳಿಗೆ ಅಂಕಿತನ ಹಾಡು ಅವನ ಬಗ್ಗೆ ಚಿಂತಿಸುವಂತೆ ಮಾಡಿತ್ತು. ಯಾರಿವನು ...

ಕುಂದಾಪುರ: ಸಬ್ಲಾಡಿ ಗ್ರಾಮದಲ್ಲಿ ಆಹಾರ ಸಾಮಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಂದಾಪುರ: ತಾಲೂಕಿನ ಸಬ್ಲಾಡಿ ಗ್ರಾಮದಲ್ಲಿ ಹಲವು ಮನೆಗಳಿಗೆ ಇಂದು ದಾನಿಗಳಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹಟ್ಟಿಯಂಗಡಿಯ ಬಾಲಚಂದ್ರ ಭಟ್, ಸಬ್ಲಾಡಿಯ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಉದಯ್ ಕುಮಾರ್ ಸಬ್ಲಾಡಿ ಜಯರಾಮ್ ಶೆಟ್ಟಿ ...

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಕುಂದಾಪುರ: ಭೂಮಿ ರಹಿತರಿಗೆ ಕೇವಲ 9 ಸೆಂಟ್ಸ್‌ ಭೂಮಿ ಹಂಚಿಕೆ ಮಾಡುವ ಅವಕಾಶವನ್ನು ದೇವರ ನೀಡಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಹಂಚಿಕೆ ಮಾಡಿ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಕುಂದಾಪುರ ತಾಲೂಕು ಕಚೇರಿಯಲ್ಲಿ ಅರ್ಹ ಫಲಾನುಭವಿಗಳಿಗೆ ...

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

ತಮಿಳಲ್ಲಿ ರೌಡಿ ಬೇಬಿ ಹಾಡು ಬಂದು ಈಗಾಗಲೇ ಹೊಸ ಇತಿಹಾಸವನ್ನು ನಿರ್ಮಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ತಮಿಳಿನ ರೌಡಿ ಬೇಬಿಯನ್ನು ನೋಡಿ ನಮ್ಮ ಕುಂದಾಪುರದ ಹೊಸ ಹುರುಪಿನ ಕಲತ್ವ ಪ್ರೊಡಕ್ಷನ್ ತಂಡ ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ರೌಡಿ ...

ಸ್ಟ್ರಿಂಗ್’ನಂತೆ ದೇಹ ಬಾಗಿಸಿ, ವಿಶ್ವ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಈ ಪುಟಾಣಿ ಸಾಧಕಿ

ಸ್ಟ್ರಿಂಗ್’ನಂತೆ ದೇಹ ಬಾಗಿಸಿ, ವಿಶ್ವ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಈ ಪುಟಾಣಿ ಸಾಧಕಿ

ಸಾಧನೆ ಯಾರ ಮನೆಯ ಸ್ವತ್ತೂ ಅಲ್ಲ. ಮನಸ್ಸು ಮಾಡಿದರೆ ಯಾರು ಬೇಕಾದರೂ ಸಾಧನೆ ಮಾಡಬಹುದು. ಇದಕ್ಕೆ ಯಾವುದೇ ಅಂಶ ತೊಡಕಾಗುವುದಿಲ್ಲ. ತೊಡಕಾಗಿ ಬಂದರೂ ಸಾಧಿಸಿ ತೋರಿಸಬೇಕೆಂಬ ಅದಮ್ಯ ಕನಸಿನ ಮುಂದೆ ಎಲ್ಲವೂ ನಗಣ್ಯವಾಗಿ ಕಾಣುತ್ತದೆ. ಮನೋಬಲದ ಮುಂದೆ ಎಲ್ಲಾ ಕೊಚ್ಚಿಕೊಂಡು ಹೋಗುತ್ತದೆ. ...

ದಕ್ಷ ಅಧಿಕಾರಿ ನಿಧನಕ್ಕೆ ಕಣ್ಣೀರು ಹಾಕಿದ ಇಡಿಯ ಪೊಲೀಸ್ ಇಲಾಖೆ

ದಕ್ಷ ಅಧಿಕಾರಿ ನಿಧನಕ್ಕೆ ಕಣ್ಣೀರು ಹಾಕಿದ ಇಡಿಯ ಪೊಲೀಸ್ ಇಲಾಖೆ

ಕುಂದಾಪುರ: ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಇಡಿಯ ಪೊಲೀಸ್ ಇಲಾಖೆ ಕಣ್ಣೀರು ಹಾಕಿದೆ. ಮಧುಕರ್ ಹುಟ್ಟೂರಾದ ಯಡಾಡಿ ಮತ್ಯಾಡಿಯ ಫಾರ್ಮ್ ಹೌಸ್‌ನಲ್ಲಿ ಇಂದು ಸಕಲ ಸರಕಾರಿ ಗೌರಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ನೆರೆದಿದ್ದು, ಹಿರಿಯ ...

Page 2 of 2 1 2
  • Trending
  • Latest
error: Content is protected by Kalpa News!!