Sunday, August 30, 2026
Advertisement
ADVERTISEMENT

Tag: Kuvempu University

ಕುವೆಂಪು ವಿವಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಇಂಡಿಯಾ 75

ಕುವೆಂಪು ವಿವಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಇಂಡಿಯಾ 75

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಭಾರತದ ಸ್ವಾತಂತ್ರ್ಯ ಮಹೋತ್ಸವದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ಸಂಪನ್ನಗೊಂಡಿತು. ಆಜಾದಿ ಕಾ ಅಮೃತ್ ಮಹೋತ್ಸವ್ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಲೇಜುಗಳ ಎನ್’ಎಸ್’ಎಸ್ ...

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ ಅಭಿಪ್ರಾಯ

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಪರಿಸರ ಮಾಲಿನ್ಯದ ನಿರ್ವಹಣೆಯಲ್ಲಿ ಸಾಂಪ್ರದಾಯಿಕ ಮಾದರಿಯನ್ನೇ ಈಗಲೂ ಅನುಸರಿಸಲಾಗುತ್ತಿದೆ. ನಮ್ಮ ಅರಿವಿಗೆ ಬಾರದ ರೀತಿಯಲ್ಲಿ ಈ-ತ್ಯಾಜ್ಯ ಈಗಾಗಲೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಮಾಲಿನ್ಯ ನಿರ್ವಹಣೆಯ ಕ್ರಿಯಾ ಯೋಜನೆಗಳನ್ನು ಅತ್ಯಂತ ತುರ್ತಾಗಿ ಪುನರ್‌ರೂಪಿಸುವ ಅಗತ್ಯತೆ ಇದೆ ...

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು Shimಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಸಮಗ್ರ ಗಮನ ನೀಡುವ ಮೂಲಕ ವಿಶ್ವವಿದ್ಯಾಲಯವನ್ನು ಜ್ಞಾನದ ಹರಿವಿನಲ್ಲಿ ಮುಂಚೂಣಿಯಲ್ಲಿಡಲಾಗಿದೆ ಎಂದು ...

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ)ರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ ಉಪಸ್ಥಿತರಿದ್ದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: ...

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ವ್ಯವಹಾರ ನಿರ್ವಹಣೆ ವಿಭಾಗದ ಪ್ರಾಧ್ಯಾಪಕ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ) ...

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುವೆಂಪು ವಿವಿಯ ತರಗತಿಗಳು ಇಂದಿನಿಂದ ಪ್ರಾರಂಭ!

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಕುವೆಂಪು ವಿವಿ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಿದ್ದು, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ...

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಆಡಳಿತ)ರಾಗಿ ನೇಮಕಗೊಂಡಿರುವ ಜಿ. ಅನುರಾಧ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‌ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ. ಈ ಕುರಿತು ...

ಕುವೆಂಪು ವಿವಿ ಆಡಳಿತ ಕುಲಸಚಿವರಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ನೇಮಕ

ಕುವೆಂಪು ವಿವಿ ಆಡಳಿತ ಕುಲಸಚಿವರಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರನ್ನಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಅನುರಾಧ.ಜಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಇಂದು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯನ್ನಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ...

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL PLANTS ...

Page 27 of 34 1 26 27 28 34
  • Trending
  • Latest
error: Content is protected by Kalpa News!!