Tag: Kuvempu University

ಕುವೆಂಪು ವಿವಿ ಹಾಸ್ಟೆಲ್ ಶುಲ್ಕ ಕುರಿತ ಪತ್ರಿಕಾ ವರದಿಗಳ ಆರೋಪ ಅರ್ಥಹೀನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯಗಳ ಅಧಿಕ ಶುಲ್ಕ ಪಾವತಿ ಕುರಿತು ಆರೋಪ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಮಾಹಿತಿಯು ಸತ್ಯಾಂಶದಿಂದ ...

Read more

ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಶುಲ್ಕದಲ್ಲಿ ಸುಲಿಗೆ: ಕುವೆಂಪು ವಿವಿ ವಿರುದ್ಧ ಯುವ ಕಾಂಗ್ರೆಸ್ ಆರೋಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಶೈಕ್ಷಣಿಕ ಸಾಧನೆಗಳ ಬಗ್ಗೆ ತನ್ನ ಬೆನ್ನು ತಟ್ಟಿಕೊಳ್ಳುತ್ತಿರುವ ಕುವೆಂಪು ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಸ್ಟೆಲ್ ...

Read more

ವಿವಿಯ ಯಶಸ್ಸಿನಲ್ಲಿ ಬೋಧಕೇತರರ ಪಾತ್ರ ಪ್ರಶಂಸಾರ್ಹ: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ವಿವಿಧ ರಾಷ್ಟ್ರೀಯ ಸಂಸ್ಥೆಗಳ ರ್ಯಾಂಕಿಂಗ್ ಮಾನದಂಡದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮತ್ತು ವಿದ್ಯಾರ್ಥಿ ಕೇಂದ್ರಿತ ವ್ಯವಸ್ಥೆ ರೂಪಿಸಲು ವಿವಿಯ ಬೋಧಕ ಮತ್ತು ...

Read more

ಗಮನಿಸಿ! ಕುವೆಂಪು ವಿವಿ ಸ್ನಾತಕೋತ್ತರ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯಾಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 2020-21ನೆಯ ಸಾಲಿನ ಸ್ನಾತಕೋತ್ತರ ಪದವಿ ಹಾಗೂ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ...

Read more

ಬಡವರ, ಶೋಷಿತರ ಧ್ವನಿಗೆ ಕಿವಿಯಾದರೆ ಭಾಷೆ ಪರಿಪೂರ್ಣವಾದಂತೆ: ಪ್ರೊ. ಪುಟ್ಟಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ದೇಶದಲ್ಲಿ ಹೆಣ್ಣು ಮತ್ತು ಅಸ್ಪಶ್ಯರ ಧ್ವನಿ, ಭಾಷೆಗಳನ್ನು ಧಮನ ಮಾಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ಪ್ರೊ.ಬಿ.ಎನ್. ಪುಟ್ಟಯ್ಯ ಹೇಳಿದರು. ...

Read more

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ...

Read more

ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಬೇಕು: ಡಾ.ಎಸ್.ಸಿ. ಶರ್ಮಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರತಿ ಜಿಲ್ಲೆಯಲ್ಲಿ ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದತ್ತ ಗಮನ ಹರಿಸಬೇಕು ಎಂದು ನ್ಯಾಕ್ ನಿರ್ದೇಶಕ ಡಾ.ಎಸ್.ಸಿ. ಶರ್ಮಾ ...

Read more

ಭದ್ರಾವತಿಯ ಎಂ.ಎಸ್. ಸುಮಾ ಹಿರೇಮಠ್‌ಗೆ ಪಿಹೆಚ್‌ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹುತ್ತಾಕಾಲೋನಿ ನಿವಾಸಿ ಎಂ.ಎಸ್. ಸುಮಾ ಹಿರೇಮಠ್ ಅವರು ಜೈವಿಕ ತಂತ್ರಜ್ಞಾನದಲ್ಲಿ ಡೆವಲಪ್ಮೆಂಟ್ ಅಂಡ್ ಕ್ಯಾರೆಕ್ಟರೈಜೇಷನ್ ಆಫ್ 3ಡಿ ಸ್ಕಾಫೋಲ್ಡ್‌ ಕಲ್ಚರ್ ...

Read more

ಗಮನಿಸಿ! ಈ ವರ್ಷ ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್’ಲೈನ್ ಪ್ರವೇಶ ಮಾತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಇಡೀ ಜಗತ್ತು ಕೋವಿಡ್-19 ಕಾರಣದಿಂದ ತಲ್ಲಣಗೊಂಡಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ...

Read more

ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ನಿಟ್ಟಿನಲ್ಲಿ ಹಿರಿಯ ವಿಜ್ಞಾನಿಗಳು ತಂಡ ಇಂದು ಭೇಟಿ ...

Read more
Page 29 of 30 1 28 29 30

Recent News

error: Content is protected by Kalpa News!!