Monday, November 16, 2026
Advertisement
ADVERTISEMENT

Tag: Kuvempu University

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಎನ್‌ಎಸ್‌ಎಸ್ ರಾಜ್ಯಮಟ್ಟದ ಯುವಜನೋತ್ಸವ: ಕುವೆಂಪು ವಿವಿ ವಿದ್ಯಾರ್ಥಿಗಳು ಪ್ರಥಮ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 23 ರಿಂದ 27ರವರೆಗೆ ನಡೆದ ರಾಜ್ಯಮಟ್ಟದ ಎನ್‌ಎಸ್‌ಎಸ್ ಯುವಜನೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ತಿಳಿಸಿದ್ದಾರೆ. ಯುವಜನೋತ್ಸವದ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಪಟ್ಟಭದ್ರ ಹಿತಾಸಕ್ತಿಗಳಿಂದ ಕುವೆಂಪು ವಿವಿ ಹೆಸರು ಕೆಡಿಸಲು ಯತ್ನ: ಕುಲಪತಿ ಪ್ರೊ ಬಿ.ಪಿ. ವೀರಭದ್ರಪ್ಪ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಧಿಕೃತವಲ್ಲದ ವೆಬ್‌ತಾಣಗಳಲ್ಲಿ ಕುವೆಂಪು ವಿಶ್ವವಿದ್ಯಾಲಯದ 35 ಜನ ಅಧ್ಯಾಪಕರು ಮತ್ತು ಸಿಬ್ಬಂದಿಗಳ ಮೇಲೆ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾದುದು ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ. ಈ ...

ಜಲವೇ ಜೀವನ: ನಾಗರಾಜ ಪರಿಸರ ಅಭಿಮತ

ಜಲವೇ ಜೀವನ: ನಾಗರಾಜ ಪರಿಸರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ನಗರದ ಕುವೆಂಪು ವಿಶ್ವವಿದ್ಯಾಲಯ ನಗರ ಕಚೇರಿಯಲ್ಲಿ ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ ಮಾತನಾಡಿ, ನೀರಿನ ಮಹತ್ವವನ್ನು ಇಂದು ಸರ್ವರಿಗೂ ತಿಳಿಸಬೇಕಾಗಿದೆ. ಜಲವೇ ಜೀವನ ನೀರಿಲ್ಲದ ಜೀವನ ಕಲ್ಪಿಸಲೂ ...

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೃತಕ ಭೌದ್ಧಿಕ ತಂತ್ರಜ್ಞಾನ ಮತ್ತು ಮಾಹಿತಿ ವಿಜ್ಞಾನ ಬರುವ ದಿನಗಳಲ್ಲಿ ಒಟ್ಟಾರೆ ಸಮಾಜವನ್ನು ಸಂಪೂರ್ಣವಾಗಿ ನಿಯಂತ್ರಿಸಲಿದೆ. ಸಮಕಾಲೀನ ಸಮಾಜ ಮಾಹಿತಿ ಆಧಾರಿತವಾಗಿದ್ದು, ಬಹುತೇಕ ಎಲ್ಲ ಕಾರ್ಯಚಟುವಟಿಕೆಗಳ ಮೇಲೆ ತನ್ನ ಹಿಡಿತ ಸಾಧಿಸಿದೆ ಎಂದು ಪಂಜಾಬ್‌ನ ...

ಕುವೆಂಪು ವಿವಿ ಸಹಾಯಕ ಕುಲಸಚಿವ ಸಿ. ನಾಗರಾಜ್‌ಗೆ ಬೀಳ್ಕೊಡುಗೆ

ಕುವೆಂಪು ವಿವಿ ಸಹಾಯಕ ಕುಲಸಚಿವ ಸಿ. ನಾಗರಾಜ್‌ಗೆ ಬೀಳ್ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿ. ನಾಗರಾಜ್ ಅವರಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಎಸ್‌ಸಿ-ಎಸ್‌ಟಿ ನೌಕರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಎಸ್‌ಸಿ-ಎಸ್‌ಟಿ ಅಧ್ಯಾಪಕೇತರ ನೌಕರರ ಸಂಘದ ಸರ್ವಸದಸ್ಯರ ಸಭೆ ಮಾರ್ಚ್ ೧೫ರಂದು ನಡೆದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಎಸ್. ಮಂಜುನಾಥ್, ಉಪಾಧ್ಯಕ್ಷರಾಗಿ ಎಂ. ಕರಿಯಪ್ಪ, ಕಾರ್ಯದರ್ಶಿಯಾಗಿ ಡಾ. ಅಣ್ಣಯ್ಯ, ...

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಯಾವುದೇ ತೆರನಾದ ಹಿಂಸೆ, ಶೋಷಣೆ, ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುವ ಹೆಣ್ಣುಮಕ್ಕಳ ಸಮಗ್ರ ರಕ್ಷಣೆಗಾಗಿ ಸಖಿ ಕೇಂದ್ರವನ್ನು ಆರಂಭಿಸಲಾಗಿದ್ದು, ಈ ಕುರಿತು ಎಲ್ಲ ವಿದ್ಯಾರ್ಥಿನಿಯರು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ...

ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು: ಪ್ರೊ. ಬಿ.ಪಿ. ವೀರಭದ್ರಪ್ಪ

ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು: ಪ್ರೊ. ಬಿ.ಪಿ. ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು, ಪ್ರತಿಯೊಬ್ಬ ಸ್ವಯಂ ಸೇವಕರು ಸ್ವಯಂ ಪ್ರೇರಿತರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ...

ದೇಶದ ಆರ್ಥಿಕತೆಯ ಸದೃಢತೆಗೆ ಮಹಿಳಾ ಸಬಲೀಕರಣ ಮುಖ್ಯ: ಬಿ ವೈ ಅರುಣಾದೇವಿ

ದೇಶದ ಆರ್ಥಿಕತೆಯ ಸದೃಢತೆಗೆ ಮಹಿಳಾ ಸಬಲೀಕರಣ ಮುಖ್ಯ: ಬಿ ವೈ ಅರುಣಾದೇವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬೇಕಿದೆ ಎಂದು ಜನಶಿಕ್ಷಣ ಸಂಸ್ಥಾನದ ನಿರ್ದೇಶಕಿ ಬಿ.ವೈ. ಅರುಣಾದೇವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ...

ನಾಗಪ್ಪ ಶೆಟ್ಟಿ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು

ನಾಗಪ್ಪ ಶೆಟ್ಟಿ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 20219-20 ನೇ ಸಾಲಿನ ಪದವಿ ಪರೀಕ್ಷೆಯ ಬಿ.ಸಿ.ಎ ವಿಭಾಗದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್ ನಾಗಪ್ಪ ಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿಗೆ 3 ರ‍್ಯಾಂಕ್‌ಗಳು ಲಭಿಸಿದೆ. ವಿದ್ಯಾರ್ಥಿನಿಯರಾದ ಮೇಘ ...

Page 30 of 35 1 … 29 30 31 … 35
  • Trending
  • Latest
error: Content is protected by Kalpa News!!