Tuesday, March 10, 2026
Advertisement
ADVERTISEMENT

Tag: Kuvempu University

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಗಮನಿಸಿ! ಕುವೆಂಪು ವಿವಿ ಸ್ನಾತಕೋತ್ತರ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯಾಗಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 2020-21ನೆಯ ಸಾಲಿನ ಸ್ನಾತಕೋತ್ತರ ಪದವಿ ಹಾಗೂ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ನಿಗದಿಗೊಳಿಸಿಲಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 30 ...

ಬಡವರ, ಶೋಷಿತರ ಧ್ವನಿಗೆ ಕಿವಿಯಾದರೆ ಭಾಷೆ ಪರಿಪೂರ್ಣವಾದಂತೆ: ಪ್ರೊ. ಪುಟ್ಟಯ್ಯ

ಬಡವರ, ಶೋಷಿತರ ಧ್ವನಿಗೆ ಕಿವಿಯಾದರೆ ಭಾಷೆ ಪರಿಪೂರ್ಣವಾದಂತೆ: ಪ್ರೊ. ಪುಟ್ಟಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ದೇಶದಲ್ಲಿ ಹೆಣ್ಣು ಮತ್ತು ಅಸ್ಪಶ್ಯರ ಧ್ವನಿ, ಭಾಷೆಗಳನ್ನು ಧಮನ ಮಾಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಾಧ್ಯಾಪಕರಾದ ಪ್ರೊ.ಬಿ.ಎನ್. ಪುಟ್ಟಯ್ಯ ಹೇಳಿದರು. ಕುವೆಂಪು ವಿವಿಯ ಕನ್ನಡ ಭಾರತಿ ವಿಭಾಗ ಬಸವ ಭವನದಲ್ಲಿ ಆಯೋಜನೆ ಮಾಡಿದ್ದ ಕನ್ನಡ ...

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ಕುವೆಂಪು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ವಿದ್ಯಾರ್ಥಿಗಳು ಅನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ...

ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಬೇಕು: ಡಾ.ಎಸ್.ಸಿ. ಶರ್ಮಾ

ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಬೇಕು: ಡಾ.ಎಸ್.ಸಿ. ಶರ್ಮಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರತಿ ಜಿಲ್ಲೆಯಲ್ಲಿ ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದತ್ತ ಗಮನ ಹರಿಸಬೇಕು ಎಂದು ನ್ಯಾಕ್ ನಿರ್ದೇಶಕ ಡಾ.ಎಸ್.ಸಿ. ಶರ್ಮಾ ಹೇಳಿದರು. ಉನ್ನತ ಶಿಕ್ಷಣದ ಸವಾಲುಗಳು ಕುರಿತು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ವೆಬಿನಾರ್‌ನಲ್ಲಿ ...

ಭದ್ರಾವತಿಯ ಎಂ.ಎಸ್. ಸುಮಾ ಹಿರೇಮಠ್‌ಗೆ ಪಿಹೆಚ್‌ಡಿ

ಭದ್ರಾವತಿಯ ಎಂ.ಎಸ್. ಸುಮಾ ಹಿರೇಮಠ್‌ಗೆ ಪಿಹೆಚ್‌ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹುತ್ತಾಕಾಲೋನಿ ನಿವಾಸಿ ಎಂ.ಎಸ್. ಸುಮಾ ಹಿರೇಮಠ್ ಅವರು ಜೈವಿಕ ತಂತ್ರಜ್ಞಾನದಲ್ಲಿ ಡೆವಲಪ್ಮೆಂಟ್ ಅಂಡ್ ಕ್ಯಾರೆಕ್ಟರೈಜೇಷನ್ ಆಫ್ 3ಡಿ ಸ್ಕಾಫೋಲ್ಡ್‌ ಕಲ್ಚರ್ ಫಾರ್ ಡ್ರಗ್ ಟ್ಯಾಕ್ಸಿಸಿಟಿ ಸ್ಟಡೀಸ್ ಹೆಪಟೋಸೈಟಿಸ್ ಎಂಬ ಪ್ರಬಂಧ ಮಂಡಿಸಿದಕ್ಕಾಗಿ ಕುವೆಂಪು ವಿಶ್ವವಿದ್ಯಾಲಯವು ...

ಗಮನಿಸಿ! ಈ ವರ್ಷ ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್’ಲೈನ್ ಪ್ರವೇಶ ಮಾತ್ರ

ಗಮನಿಸಿ! ಈ ವರ್ಷ ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್’ಲೈನ್ ಪ್ರವೇಶ ಮಾತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಇಡೀ ಜಗತ್ತು ಕೋವಿಡ್-19 ಕಾರಣದಿಂದ ತಲ್ಲಣಗೊಂಡಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಪ್ರವೇಶಾತಿಗೆ ಅವಕಾಶ ...

ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನಲ್ಲಿ ಡಿಆರ್’ಡಿಒ ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ನಿಟ್ಟಿನಲ್ಲಿ ಹಿರಿಯ ವಿಜ್ಞಾನಿಗಳು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಆರಂಭಿಸುವ ಬಗ್ಗೆ ರಕ್ಷಣಾ ...

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕೆ.ಬಿ. ಯೋಗೇಶ್ವರಿ ಅವರಿಗೆ ಪಿಎಚ್’ಡಿ ಪದವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಕೆ.ಬಿ. ಯೋಗೇಶ್ವರಿ ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್’ಡಿ ಪದವಿ ನೀಡಲಾಗಿದೆ. ಯೋಗೇಶ್ವರಿ ಅವರು ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಟಿ.ಆರ್. ಮಂಜುನಾಥ್ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮ್ಯಾನೇಜ್ಮೆಂಟ್ ಆಫ್ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ 30ನೇ ಘಟಿಕೋತ್ಸವ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ 

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಚ್ 28ರಂದು ನಿಗದಿಯಾಗಿದ್ದ ಕುವೆಂಪು ವಿವಿ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ. ಈ ಕುರಿತಂತೆ ಮಾತನಾಡಿರುವ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್,  ಘಟಿಕೋತ್ಸವವನ್ನು ಮಾರ್ಚ್ 28 ರಂದು ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ದೇಶದಲ್ಲಿ ಕೊರೋನಾ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 28 ರಂದು ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ. ನಾಗೇಶ್ವರ್ ರಾವ್ ...

Page 31 of 32 1 30 31 32
  • Trending
  • Latest
error: Content is protected by Kalpa News!!