Sunday, February 22, 2026
Advertisement
ADVERTISEMENT

Tag: Latest Kannada News

ಕುರಿ-ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ

ಕುರಿ-ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸ್ವಯಂ ಉದ್ಯೋಗ ಯೋಜನೆಯಡಿ ಕುರಿ ಅಥವಾ ಮೇಕೆ ಘಟಕಗಳನ್ನು ಸ್ಥಾಪಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿಯುಳ್ಳವರು ನಿಗಧಿತ ನಮೂನೆ ...

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅಂತಹುದೇ ರೀತಿಯ ಮತ್ತೊಂದು ದುರಂತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ...

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ...

ಪತ್ರಕರ್ತರಿಗೆ ಮೂಲಸೌಕರ್ಯ ಒದಗಿಸಿಕೊಡಿ: ಕೊಡಿಹಳ್ಳಿಮಠದ ಷಡಾಕ್ಷರ ಸ್ವಾಮೀಜಿ

ಪತ್ರಕರ್ತರಿಗೆ ಮೂಲಸೌಕರ್ಯ ಒದಗಿಸಿಕೊಡಿ: ಕೊಡಿಹಳ್ಳಿಮಠದ ಷಡಾಕ್ಷರ ಸ್ವಾಮೀಜಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರಿಗೆ ಮುಖ್ಯವಾಗಿ ಮೂಲ ಸೌಕರ್ಯಗಳಾದ ನಿವೇಶನ, ವಸತಿ ಕಲ್ಪಸಿಕೊಡಬೇಕು ಎಂದು ಹಿರಿಯೂರಿನ ಕೊಡಿಹಳ್ಳಿಮಠದ ಷಡಾಕ್ಷರ ಮುನಿ ಸ್ವಾಮೀಜಿ ಹೇಳಿದರು. ನಗರದ ರೋಟರಿ ಬಾಲಭವನದಲ್ಲಿ ವಿಜಯ ಸಂಕಲ್ಪ ವಾರ್ಷಿಕ ಸಮಾರಂಭ ಮತ್ತು ...

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕರಾದ ದಿವಂಗತ ಮುತ್ತಪ್ಪ ರೈ ಕುರಿತು ಸಮಾಜದಲ್ಲಿ ತಪ್ಪು ಪರಿಕಲ್ಪನೆ ಮೂಡಿಸಲಾಗಿದ್ದು, ವಾಸ್ತವವಾಗಿ ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದರು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಭಾನುವಾರ ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಅಮರಾವತಿಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್‌ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಹೇರಲಾಗಿದೆ. ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡಿ: ಬಿ.ಸಿ. ಪಾಟೀಲ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಜಯಪುರ: ಮುಖ್ಯಮಂತ್ರಿ ಸ್ಥಾನ ಗೌರವಯುತವಾದ ಸ್ಥಾನವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಎಲ್ಲರೂ ಗೌರವ ನೀಡಬೇಕೆಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ. ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ: ಮನೆಗಳ್ಳತನ ಆರೋಪಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ:  ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಉಪವಿಭಾಗ ಡಿಎಸ್‌ಪಿ ಪ್ರಶಾಂತ್ ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ವಿನೋಬನಗರ ವೃತ್ತ ಸಿಪಿಐ ಎನ್.ಎಸ್. ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಓರ್ವನನ್ನು ...

ಶಿವಮೊಗ್ಗ: ನಾಳೆ ಸೂರ್ಯಥಾನ್-2021 ಬಂದು ಪಾಲ್ಗೊಳ್ಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಥಸಪ್ತಮಿ ಮತ್ತು ಫಿಟ್ ಇಂಡಿಯಾ ಅಂಗವಾಗಿ ಯವಜನರಲಿ ಹಾಗೂ ಶಾಲಾ ಮಕ್ಕಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಕಣಾದ ಯೋಗ & ರಿಸರ್ಚ ಫೌಂಡೇಷನ್ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಸಂಖ್ಯೆಯಲ್ಲಿ ...

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಹಾಗೂ ಸ್ಥಳೀಯ ಮುಖಂಡರು ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತೀ ಹಳ್ಳಿಯಲ್ಲಿ ಕುಡಿಯುವ ನೀರು, ...

Page 2 of 6 1 2 3 6
  • Trending
  • Latest
error: Content is protected by Kalpa News!!