Sunday, February 22, 2026
Advertisement
ADVERTISEMENT

Tag: Latest Kannada News

ಶಿವಮೊಗ್ಗ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಗರದ ಮೀನಾಕ್ಷಿ ಭವನ ಹೋಟೆಲ್‌ನಲ್ಲಿ ಉಪಹಾರ ಸೇವಿಸಿ ತಮ್ಮ ಸರಳತೆಯನ್ನು ಮೆರೆದಿದ್ದಾರೆ. ಯಡಿಯೂರಪ್ಪ ಅವರು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರುವ ಮುಂಚಿನ ದಿನಗಳಿಂದಲೂ ಸ್ನೇಹಿತರೊಂದಿಗೆ ಮೀನಾಕ್ಷಿ ಭವನಕ್ಕೆ ...

ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿಸಲು ಸರ್ವ ಪ್ರಯತ್ನ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿಸಲು ಸರ್ವ ಪ್ರಯತ್ನ: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರದ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗಗಳನ್ನು ಸೃಷ್ಠಿಸುವ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಅವರು ಇಂದು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾಚೇನಹಳ್ಳಿ ಕೈಗಾರಿಕಾ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆ ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆ.೧೭ರ ನಾಳೆ ಬೆಳಿಗ್ಗೆ ೯ ರಿಂದ ...

ಶಿವಮೊಗ್ಗ: ರಾಮ ಜೊಯಿಸ್ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಶಿವಮೊಗ್ಗ: ರಾಮ ಜೊಯಿಸ್ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿವೃತ್ತ ರಾಜ್ಯಪಾಲರು, ಹಿರಿಯ ಕಾನೂನು ತಜ್ಞ ಹಾಗೂ ರಾಜ್ಯಸಭಾ ಸದಸ್ಯರೂ ಆಗಿದ್ದ ನ್ಯಾಯಮೂರ್ತಿ ಎಂ. ರಾಮ ಜೋಯಿಸ್ ನಿಧನ ಅತೀವ ನೋವು ತಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಂ. ರಾಮ ...

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಬೆಂಗಳೂರು: ರಾಮಾ ಜೊಯಿಸ್ ನಿಧನಕ್ಕೆ ಸಚಿವ ಈಶ್ವರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಜಿ ರಾಜ್ಯಪಾಲ ಮತ್ತು  ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದ ಎಮ್. ರಾಮಾ ಜೋಯಿಸ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತುಂಬಾ ಆಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ವ್ಯಕ್ಥಪಡಿಸಿದರು. ...

ಚಿತ್ರದುರ್ಗ: ಕೃಷಿ ವಿಜ್ಞಾನಿಗಳ ಮತ್ತು ರೈತರ ಸಂವಾದ ಕಾರ್ಯಕ್ರಮ ಸಂಪನ್ನ

ಚಿತ್ರದುರ್ಗ: ಕೃಷಿ ವಿಜ್ಞಾನಿಗಳ ಮತ್ತು ರೈತರ ಸಂವಾದ ಕಾರ್ಯಕ್ರಮ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಇಲ್ಲಿನ ಕಾಲುವೇಹಳ್ಳಿ ಗ್ರಾಮದಲ್ಲಿ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿವಿ, ಹಿರಿಯೂರಿನ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಹಾಗೂ ಪ್ರಗತಿಪರ ರೈತ ಕೆ.ಪಿ ಭೂತಯ್ಯ ಅವರ ಸಹಯೋಗದೊಂದಿಗೆ ಕೃಷಿ ವಿಜ್ಞಾನಿಗಳ ಮತ್ತು ...

ಶಿವಮೊಗ್ಗ: ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ

ಶಿವಮೊಗ್ಗ: ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಹಾರದ ಮಾಜಿ ರಾಜ್ಯಪಾಲರು, ಮಾಜಿ ರಾಜ್ಯ ಸಬಾ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆ ಜಸ್ಟೀಸ್ ರಾಮಾ ಜೋಯಿಸರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಜಿಲ್ಲೆಯ ಕೀರ್ತಿಯನ್ನು ದೇಶದೆತ್ತರಕ್ಕೆ ತೆಗೆದುಕೊಂಡು ...

ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕಾಗಿ ಮನವಿ

ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕಾಗಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಗ್ರಾಮಾಂತರ ಪ್ರದೇಶಗಳಿಂದ ಪಟ್ಟಣಕ್ಕೆ ದಿನನಿತ್ಯ ಸಂಚರಿಸಲು ತುರ್ತಾಗಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿದೆ. ಕೋವಿಡ್ 19ರಿಂದಾಗಿ ...

ಚಳ್ಳಕರೆ: ಪುಲ್ವಾಮ ವೀರ ಸೈನಿಕರ ಸ್ಮರಣೆ

ಚಳ್ಳಕರೆ: ಪುಲ್ವಾಮ ವೀರ ಸೈನಿಕರ ಸ್ಮರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪುಲ್ವಾಮ ದಾಳಿಯಲ್ಲಿ ವೀರ ಮರಣ ಹೊಂದಿದ ನಮ್ಮ ರಾಷ್ಟ್ರದ ಹೆಮ್ಮೆಯ ಸೈನಿಕರ ಆತ್ಮಕ್ಕೆ ಶಾಂತಿಕೋರಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇಣದ ಬತ್ತಿ ಬೆಳಗಿಸುವ ಮೂಲಕ ಪುಲ್ವಾಮ ವೀರ ಸೈನಿಕರನ್ನು ಸ್ಮರಣೆ ಮಾಡಲಾಯಿತು. ...

ಚಳ್ಳಕೆರೆ: ಪೆಟ್ಟಿಗೆ ಅಂಗಡಿಗೆ ಬೆಂಕಿ: ಸುಮಾರು 1.5ಲಕ್ಷ ರೂ. ನಷ್ಟ

ಚಳ್ಳಕೆರೆ: ಪೆಟ್ಟಿಗೆ ಅಂಗಡಿಗೆ ಬೆಂಕಿ: ಸುಮಾರು 1.5ಲಕ್ಷ ರೂ. ನಷ್ಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಲೂಕಿನ ಗೋಪನಹಳ್ಳಿ ಗ್ರಾಮದ ಬಾಪೂಜಿ ಗ್ರಾಮಾಂತರ ಪ್ರೌಢಶಾಲೆಯ ಸಮೀಪದ ಪೆಟ್ಟಿಗೆ ಅಂಗಡಿಗೆ ನಿನ್ನೆ ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೆಂಕಿ ಬಿದ್ದು ಸುಮಾರು 1.5ಲಕ್ಷ ರೂ. ನಷ್ಟವಾಗಿದೆ ಎಂದು ಪೆಟ್ಟಿಗೆ ಅಂಗಡಿ ಮಾಲಕಿ ...

Page 5 of 6 1 4 5 6
  • Trending
  • Latest
error: Content is protected by Kalpa News!!