ದೈವಿ ಚಿಂತನೆಯ ಕ್ರಿಯಾತ್ಮಕ ಸಾಂಸ್ಕೃತಿಕ ನೃತ್ಯ ಪ್ರಸ್ತುತಿ ಶ್ಲಾಘನೀಯ: ಶ್ರೀ ಸುಗುಣೇಂದ್ರ ತೀರ್ಥರು
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಆಧುನಿಕತೆಯ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ಕಲಾ ಮಾಧ್ಯಮದಲ್ಲಿ ಭಾರತೀಯ ಸಂಸ್ಕೃತಿಯ ದೈವಿ ಚಿಂತನೆಯನ್ನು ಕ್ರಿಯಾತ್ಮಕವಾಗಿ ನೀಡುತ್ತಿರುವುದು ಶ್ಲಾಘನೀಯ ...
Read more