Sunday, August 2, 2026
Advertisement
ADVERTISEMENT

Tag: Latest News Kannada

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಪ್ರಯುಕ್ತ ಫೆಬ್ರವರಿ.27ರಂದು ಸಂಜೆ 4 ಗಂಟೆಗೆ ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಸಮಾಜ ಗೌರವ ಸಮರ್ಪಣೆ ಕಾರ್ಯಕ್ರಮ ಹಾಗೂ‌ ಸಂಗೀತ ನಿರ್ದೇಶಕ ...

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  | ಪ್ರತಿಷ್ಠಿತ ನಾರಾಯಣ ಹೆಲ್ತ್ ಸಿಟಿಯು ಕಳೆದ ಮೂರು ವರ್ಷಗಳಲ್ಲಿ 10,000 ಮೂಳೆ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯರು, ಈ ಮೂಲಕ ಸುಧಾರಿತ ಕೀಲು, ಬೆನ್ನುಮೂಳೆ #Spinal ...

ಧಾರವಾಡ | ರಾಜ್ಯಮಟ್ಟದ ಕಲಾಪ್ರತಿಭೋತ್ಸವ | ಸಾನ್ವಿ ಯರಗೊಪ್ಪಗೆ ಪ್ರಥಮ ಸ್ಥಾನ

ಧಾರವಾಡ | ರಾಜ್ಯಮಟ್ಟದ ಕಲಾಪ್ರತಿಭೋತ್ಸವ | ಸಾನ್ವಿ ಯರಗೊಪ್ಪಗೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳ ಹಾಗೂ ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿದ್ದ 2025-26ನೇ ಸಾಲಿನ ಕಲಾಪ್ರತಿಭೋತ್ಸವದಲ್ಲಿ ಧಾರವಾಡದ ಸಾನ್ವಿ ಯರಗೊಪ್ಪ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ್ದಾರೆ. ನಗರದ ವಿ.ಎಸ್. ...

ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮಂಗಳೂರು | ಹೂಡಿಕೆ ಆಮಿಷವೊಡ್ಡಿ ಮಹಿಳೆಗೆ 19 ಲಕ್ಷ ರೂ. ವಂಚನೆ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಹೂಡಿಕೆ ಮಾಡಿ ಹೆಚ್ಚಿನ ಲಾಭ ದೊರೆಯುತ್ತದೆ ಎಂಬ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಡೆದಿದ್ದು, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೂರುದಾರ ಮಹಿಳೆಯು ಸಾಫ್ಟೊನಿಕ್ ವೆಬ್'ಸೈಟ್ ...

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ದಾವಣಗೆರೆ | ಹೃದಯಾಘಾತದಿದ 9ನೇ ತರಗತಿ ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ #student dies of heart attack ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮುಜಾಮಿಲ್(15) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆ ವಿದ್ಯಾರ್ಥಿ ...

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಅಮೆಜಾನ್ #Amazon ಇಂದು ಏಷ್ಯಾದಲ್ಲಿ ತನ್ನ ಎರಡನೇ ಅತಿ ದೊಡ್ಡ ಕಚೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ #Kempegowda International Airport ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಐದು ಎಕರೆ ...

ಶಿವಮೊಗ್ಗ | ಸಣ್ಣ ಜಗಳ ಅಪ್ರಾಪ್ತ ಬಾಲಕನ ಕೊಲೆಯಲ್ಲಿ ಅಂತ್ಯ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ಸಣ್ಣ ಜಗಳ ಅಪ್ರಾಪ್ತ ಬಾಲಕನ ಕೊಲೆಯಲ್ಲಿ ಅಂತ್ಯ | ಘಟನೆ ನಡೆದಿದ್ದು ಹೇಗೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ನೇಹಿತರ ನಡುವೆ ನಡೆದ ಸಣ್ಣ ಜಗಳ ಅಪ್ರಾಪ್ತ ಬಾಲಕನ ಭೀಕರ ಕೊಲೆಯಲ್ಲಿ #Murder ಅಂತ್ಯವಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಕೇತ್(16) ಎಂದು ಗುರುತಿಸಲಾಗಿದೆ. ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿ ...

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಸಂಸ್ಕೃತಿ, ಸೃಜನಶೀಲತೆ ಮತ್ತು ವ್ಯಾಪ್ತಿಯನ್ನು ಆಧರಿಸಿದ ಭವಿಷ್ಯದ ವಿಷಯ (Content) ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ತನ್ನ ಬದ್ಧತೆಯನ್ನು ಮುಂದುವರಿಸುತ್ತಾ, ‘ಜೀ’ (Z) ಸಂಸ್ಥೆಯು 'ಜೀ ಕಿರುಚಿತ್ರ ಸ್ಪರ್ಧೆ'ಯನ್ನು (Zee Short Film Contest) ...

Page 106 of 1860 1 105 106 107 1,860
  • Trending
  • Latest
error: Content is protected by Kalpa News!!